Flipkart Offer: ಫ್ಲಿಪ್ ಕಾರ್ಟ್ ಎಕ್ಸ್ಚೇಂಜ್ ಡೀಲ್ ಆಫರ್, ಕಡಿಮೆ ಬೆಲೆಗೆ ಸಿಗಲಿದೆ Samsung Galaxy S23.

ಸ್ಯಾಮ್ ಸಂಗ್ ಗ್ಯಾಲಕ್ಸಿ ಮೊಬೈಲ್ ಮೇಲೆ ಫ್ಲಿಪ್ ಕಾರ್ಟ್ (Flipkart) ನಲ್ಲಿ ವಿಶೇಷಾ ರಿಯಾಯಿತಿ ಲಭ್ಯವಿದೆ.

Samsung Galaxy S23: ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಸ್ಮಾರ್ಟ್ ಫೋನ್  (Smart Phone) ಗಳು ಬಿಡುಗಡೆಯಾಗುತ್ತಿದೆ. ಸ್ಮಾರ್ಟ್ ಫೋನ್ ಬಳಕೆದಾರರ ಸಂಖ್ಯೆ ಹೆಚ್ಚಾಗಿದ್ದು, ಬಳಕೆದಾರರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯಾ ಸ್ಮಾರ್ಟ್ ಫೋನ್ ಗಳನ್ನು ಪರಿಚಯಿಸಲಾಗುತ್ತಿದೆ. ಈಗಾಗಲೇ ಅನೇಕ ರೀತಿಯಾ ಸ್ಮಾರ್ಟ್ ಫೋನ್ ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ.

Samsung Galaxy S23
Image Source: Digit

ಪ್ಲಿಪ್ ಕಾರ್ಟ್ ನಲ್ಲಿ ಸಿಗಲಿದೆ ವಿಶೇಷ ರಿಯಾಯಿತಿ
ಇನ್ನು ವಿವಿಧ ಸ್ಮಾರ್ಟ್ ಫೋನ್ ಗಳಿಗೆ ಆನ್ಲೈನ್ ನಲ್ಲಿ ವಿಶೇಷ ರಿಯಾಯಿತಿಯನ್ನು ನೀಡಲಾಗುತ್ತಿದೆ. ಇದೀಗ ಸ್ಯಾಮ್ ಸಂಗ್ ಗ್ಯಾಲಕ್ಸಿ ಮೊಬೈಲ್ ಮೇಲೆ ಫ್ಲಿಪ್ ಕಾರ್ಟ್ (Flipkart) ನಲ್ಲಿ ವಿಶೇಷಾ ರಿಯಾಯಿತಿ ಲಭ್ಯವಿದೆ. ನಿಮ್ಮ ಹಳೆಯ ಸ್ಮಾರ್ಟ್ ಫೋನ್ ನೀಡುವ ಮೂಲಕ ನೀವು ಫ್ಲಿಪ್ ಕಾರ್ಟ್ ನಲ್ಲಿ ವಿಶೇಷ ಕೊಡುಗೆಗಳನ್ನು ಪಡೆಯಬಹುದಾಗಿದೆ.

ಸ್ಯಾಮ್ ಸಂಗ್ ಗ್ಯಾಲಕ್ಸಿ S23
ಜನಪ್ರಿಯ ಆನ್ಲೈನ್ ಪ್ಲಾಟ್ ಫಾರ್ಮ್ ಆದ ಫ್ಲಿಪ್ ಕಾರ್ಟ್ ನಲ್ಲಿ ಸ್ಯಾಮ್ ಸಂಗ್ ಗ್ಯಾಲಕ್ಸಿ S23 ಲಭ್ಯವಿದೆ. ಈ ಸ್ಮಾರ್ಟ್ ಫೋನ್ ಫ್ಲಿಪ್ ಕಾರ್ಟ್ ನಲ್ಲಿ ಕಡಿಮೆ ಬೆಲೆಯಲ್ಲಿ ಲಭ್ಯವಿದೆ. ಸ್ಯಾಮ್ ಸಂಗ್ ಗ್ಯಾಲಕ್ಸಿ 128GB ಸ್ಟೋರೇಜ್ ಹೊಂದಿದೆ. ಫ್ಲಿಪ್ ಕಾರ್ಟ್ ನಲ್ಲಿ ಸ್ಯಾಮ್ ಸಂಗ್ ಗ್ಯಾಲಕ್ಸಿ ಸ್ಮಾರ್ಟ್ ಫೋನ್ ಗಳ ಮೇಲೆ ಶೇ. 16 ರಷ್ಟು ಕಡಿತವನ್ನು ನೀಡಲಾಗುತ್ತಿದೆ. ಪ್ರಸ್ತುತ ಸ್ಯಾಮ್ ಸಂಗ್ ಗ್ಯಾಲಕ್ಸಿ ಸ್ಮಾರ್ಟ್ ಫೋನ್ ಫೋನ್ ಫ್ಲಿಪ್ ಕಾರ್ಟ್ ನಲ್ಲಿ 72999 ರೂ. ಗೆ ಲಭ್ಯವಿದೆ.

Samsung Galaxy S23
Image Source: India Today

ಫ್ಲಿಪ್ ಕಾರ್ಟ್ ಎಕ್ಸ್ಚೇಂಜ್ ಡೀಲ್
ಸ್ಯಾಮ್ ಸಂಗ್ ಗ್ಯಾಲಕ್ಸಿ ಸ್ಮಾರ್ಟ್ ಫೋನ್ ಕ್ರೀಮ್ ಮತ್ತು ಗ್ರೀನ್ ಬಣ್ಣಗಳಲ್ಲಿ ಲಭ್ಯವಿದೆ. ಫ್ಲಿಪ್ ಕಾರ್ಟ್ ನಲ್ಲಿ ಎಕ್ಸ್ಚೇಂಜ್ ಡೀಲ್ ಆರಾಂಭಗೊಂಡಿದೆ. ಈ ಮೂಲಕ ನೀವು ಹಳೆಯ ಸ್ಮಾರ್ಟ್ ಫೋನ್ ಅನ್ನು ಎಕ್ಸ್ಚೇಂಜ್ ಮಾಡಿ 38,000 ವರೆಗೆ ರಿಯಾಯಿತಿಯನ್ನು ಪಡೆಯಬಹುದು. ಫ್ಲಿಪ್ ಕಾರ್ಟ್ ನಲ್ಲಿ ಗ್ರಾಹಕರು ಸ್ಯಾಮ್ ಸಂಗ್ ಗ್ಯಾಲಕ್ಸಿ S23 ಅನ್ನು ಕೇವಲ 36,999 ರೂ. ಗಳಲ್ಲಿ ಲಭ್ಯವಿದೆ.

Samsung Galaxy S23
Image Source: Youtube

Join Nadunudi News WhatsApp Group

Join Nadunudi News WhatsApp Group