Free Travel: ಎಲ್ಲಾ ಶಾಲಾ ಮತ್ತು ಮತ್ತು ಕಾಲೇಜು ಮಕ್ಕಳಿಗೆ ಗುಡ್ ನ್ಯೂಸ್, ನಿಮಗೂ ಕೂಡ ಉಚಿತ ಪ್ರಯಾಣ.

ಶಾಲಾ ಕಾಲೇಜು ಮಕ್ಕಳಿಗೆ ಉಚಿತ ಪ್ರಯಾಣ ನೀಡುವ ಕುರಿತು ಆದೇಶ ಹೊರಡಿಸಿದ ಕಾಂಗ್ರೆಸ್ ಸರ್ಕಾರ.

Free Bus Ride For Students: ಶಾಲಾ ಕಾಲೇಜುಗಳು ಜೂನ್ 1 ರಿಂದ ಆರಂಭಗೊಂಡಿದೆ. ಈ ಬಾರಿ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಬದಲಾವಣೆ ಆಗಿವೆ. ಇನ್ನು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ಕುರಿತು ಕಾಂಗ್ರೆಸ್ ಸರ್ಕಾರ ಸೂಚನೆ ನೀಡಿದೆ. ಶಾಲಾ ಕಾಲೇಜು ಮಕ್ಕಳಿಗೆ ಉಚಿತ ಪ್ರಯಾಣ ನೀಡುವ ಕುರಿತು ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ.

Free bus travel for school and college children
Image Credit: timesofindia

ಶಾಲಾ ಕಾಲೇಜು ಮಕ್ಕಳಿಗೆ ಗುಡ್ ನ್ಯೂಸ್
ರಾಜ್ಯದಲ್ಲಿ ಇದೀಗ ಕಾಂಗ್ರೆಸ್ (Congress) ಸರ್ಕಾರ ಅಧಿಕಾರದಲ್ಲಿದೆ. ಕಾಂಗ್ರೆಸ್ ನೀಡಿದ ಐದು ಭರವಸೆಗಳ ಅನುಷ್ಠಾನದ ಕುರಿತು ಸಾಕಷ್ಟು ಸುದ್ದಿಗಳು ವೈರಲ್ ಆಗುತ್ತಿದೆ.ಕಾಂಗ್ರೆಸ್ ಸರ್ಕಾರ ಅಧಿಕಾರ ಪಡೆದು ಕೆಲವು ದಿನಗಳು ಆದರೂ ಕೂಡ ಇನ್ನು ಭರವಸೆಗಳ ಅನುಷ್ಠಾನದ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಹೊರಡಿಸಿಲ್ಲ.

ಇನ್ನು ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಒಂದಿಷ್ಟು ಅಪ್ಡೇಟ್ ಗಳು ಹೊರಬಿದ್ದಿವೆ. ಶಾಲಾ ಮಕ್ಕಳಿಗೆ ಉಚಿತ ಬಸ್ ಪ್ರಯಾಣ ಒದಗಿಸಲು ಸರ್ಕಾರ ನಿರ್ಧರಿಸಿದೆ.

Free bus travel for school and college children
Image Credit: oneindia

ಶಾಲಾ ಕಾಲೇಜು ಮಕ್ಕಳಿಗೆ ಉಚಿತ ಬಸ್ ಪ್ರಯಾಣ
ಶೈಕ್ಷಣಿಕ ಚಟುವಟಿಕೆ ಆರಂಭವಾದ ಹಿನ್ನಲೆ ಶಾಲಾ ಕಾಲೇಜು ಮಕ್ಕಳಿಗೆ ಉಚಿತ ಬಸ್ ಪ್ರಯಾಣ ನೀಡಲು ತೀರ್ಮಾನಿಸಲಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಜೂನ್ 15 ರವರೆಗೆ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ ನೀಡಲಾಗುತ್ತದೆ.

ಒಂದರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಈ ಉಚಿತ ಪ್ರಯಾಣವನ್ನು ಕಲ್ಪಿಸಲಾಗಿದೆ. ಶಾಲಾ ಕಾಲೇಜು ಶುಲ್ಕದ ರಶೀದಿ ಅಥವಾ ಗುರುತಿನ ಚೀಟಿ ಅಥವಾ ಕಳೆದ ವರ್ಷದ ಬಸ್ ಪಾಸ್ ಗಳನ್ನೂ ನಿರ್ವಾಹಕರಿಗೆ ನೀಡುವ ಮೂಲಕ ಜೂನ್ 15 ರವರೆಗೆ ಉಚಿತ ಬಸ್ ಪ್ರಯಾಣವನ್ನು ಪಡೆದುಕೊಳ್ಳಬಹುದು.

Join Nadunudi News WhatsApp Group

Join Nadunudi News WhatsApp Group