Buss Pass: 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯರಿಗೆ ಗುಡ್ ನ್ಯೂಸ್, ಸಿದ್ದರಾಮಯ್ಯ ಬಹುದೊಡ್ಡ ಘೋಷಣೆ.

60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯರಿಗೆ ಗುಡ್ ನ್ಯೂಸ್

Free Buss Pass Senior Citizens: ಸದ್ಯ ರಾಜ್ಯದಲ್ಲಿ ಮಹಿಳೆಯರಿಗಾಗಿ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣವನ್ನು ನೀಡಲಾಗುತ್ತಿದೆ. ರಾಜ್ಯದ ಮಹಿಳೆಯರು ಶಕ್ತಿ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಮಹಿಳೆಯರಿಗೆ ಮೀಸಲಾತಿ ಹೆಚ್ಚಾಗಿದೆ ಎನ್ನಬಹಹುದು.

ಇನ್ನು ಮಹಿಳೆಯರ ಜೊತೆಗೆ ಹಿರಿಯ ನಾಗರಿಕರು ಕೂಡ ಮೀಸಲಾತಿ ನೀಡಲಾಗುತ್ತಿದೆ. ಸದ್ಯ ರಾಜ್ಯ ಸರ್ಕಾರ ಸರ್ಕಾರೀ ಬಸ್ ಗಳಲ್ಲಿ ಪ್ರಯಾಣ ಮಾಡುವ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದೆ. ಹೌದು, ಇನ್ನುಮುಂದೆ ಹಿರಿಯ ನಾಗರಿಕರಿಗೆ ಸರ್ಕಾರೀ ಬಸ್ ನಲ್ಲಿ ಪ್ರಯಾಣ ಸುಲಭವಾಗಲಿದೆ.

Free Bus Pass
Image Credit: Karnataka Times

60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯರಿಗೆ ಗುಡ್ ನ್ಯೂಸ್
ರಾಜ್ಯ ಸರ್ಕಾರ ಇದೀಗ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ವರ್ಷ ಉಚಿತ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಲು ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ತಿಳಿಸಿದ್ದು, ಈ ಬಾರಿಯೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಶಕ್ತಿ ಯೋಜನೆ ಜಾರಿಯಾದ ನಂತರ ಬಹುತೇಕ ಬಸ್ ಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಇರುವುದರಿಂದ ಹಿರಿಯ ನಾಗರಿಕರಿಗೂ ಶೇ.25 ರಷ್ಟು ಮೀಸಲಾತಿ ಇದೆ. ಹಾಗಾಗಿ ಹಿರಿಯ ನಾಗರಿಕರ ಉಚಿತ ಬಸ್ ಪಾಸ್ ಕಾರ್ಡ್ ಪಡೆದರೆ ಓಲೋ, ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿಯಲ್ಲಿ ಪ್ರಯಾಣಿಸಬಹುದು. ಕೆಲವು ಬಸ್‌ ಗಳಲ್ಲಿ ನೀವು ಉಚಿತವಾಗಿ ಪ್ರಯಾಣಿಸಬಹುದು ಹಾಗೆಯೆ ಕೆಲವು ಬಸ್‌ ಗಳಲ್ಲಿ ನೀವು ರಿಯಾಯಿತಿ ದರದಲ್ಲಿ ಪ್ರಯಾಣಿಸಬಹುದು.

ಉಚಿತ ಬಸ್ ಪಾಸ್ ಅರ್ಜಿ ಸಲ್ಲಿಕೆಗೆ ಈ ದಾಖಲೆ ಕಡ್ಡಾಯ
•ಆಧಾರ್ ಕಾರ್ಡ್

•ಭಾರತೀಯ ರೆಸಿಡೆನ್ಸಿ ಪುರಾವೆ ಹೊಂದಿರಬೇಕು.

Join Nadunudi News WhatsApp Group

•ವಯಸ್ಸಿನ ದೃಢೀಕರಣ ಪತ್ರ.

•ಫೋಟೋ

•ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಹತ್ತಿರದ ಕಂಪ್ಯೂಟರ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

Free Bus Pass Senior Citizens
Image Credit: Livechennai

Join Nadunudi News WhatsApp Group