Ads By Google

Free Gas Cylinder: ಮನೆಯಲ್ಲಿ ಗ್ಯಾಸ್ ಇಲ್ಲದವರಿಗೆ ಮೋದಿ ಕಡೆಯಿಂದ ಗುಡ್ ನ್ಯೂಸ್, ಉಚಿತ ಗ್ಯಾಸಿಗೆ ಅರ್ಜಿ ಆಹ್ವಾನ

Ads By Google

Free Gas Cylinder Apply Latest Update: ದೇಶದಲ್ಲಿ ಹೆಚ್ಚುತ್ತಿರುವ ಗ್ಯಾಸ್ ಸಿಲಿಂಡರ್ ಗಳ ಬೆಲೆಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಈಗಾಗಲೇ Pradhan Mantri Ujjwala ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯು ದೇಶದಲ್ಲಿ 2016 ರಲ್ಲಿ ಪರಿಚಯವಾಗಿದ್ದು, ಈ ಯೋಜನೆಯಡಿ ಕೋಟ್ಯಾಂತರ ಮಹಿಳೆಯರು ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಂಡಿದ್ದಾರೆ.

PMU ಯೋಜನೆಯಡಿ ಮಹಿಳೆಯರು ಗ್ಯಾಸ್ ಸಿಲಿಂಡರ್ ಗಳ ಮೇಲೆ ಸಬ್ಸಿಡಿ ಆಗಿ 300 ರೂ. ಪಡೆಯುತ್ತಿದ್ದಾರೆ. ಸದ್ಯ ದೇಶದ ಮಹಿಳೆಯರು ಈ ಯೋಜನೆಯಡಿ ಮಹಿಳೆಯರು ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆಯಲು ಮೋದಿ ಸರ್ಕಾರ ಮೊತ್ತಮ್ಮೆ ಅವಕಾಶವನ್ನು ನೀಡಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಕೆಯನ್ನು ಆರಂಭಿಸಿದೆ.

Image Credit: Energyportal

ಉಚಿತ ಗ್ಯಾಸ್ ಸಂಪರ್ಕ ಪಡೆಯಲು ದೇಶದ ಮಹಿಳೆಯರಿಗೆ ಮತ್ತೊಂದು ಅವಕಾಶ
ದೇಶದ ಮಹಿಳೆಯರು Pradhan Mantri Ujjwala ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆಯಬಹದು. BPL Ration Card ಹೊಂದಿರುವ ಮಹಿಳೆಯರು ಅರ್ಜಿ ಸಲ್ಲಿಸುವ ಮೂಲಕ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆಯಬಹುದು. ಉಜ್ವಲಾ ಯೋಜನೆ 2.0 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಒಂದು ಕೋಟಿಗೂ ಹೆಚ್ಚು ಮನೆಗಳನ್ನು ಎಲ್‌ಪಿಜಿ ಗೆ ಸಂಪರ್ಕಿಸುವ ಗುರಿಯನ್ನು ಹೊಂದಿದೆ.

ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬಿಪಿಎಲ್ ಕಾರ್ಡ್, ಬಿಪಿಎಲ್ ಪಟ್ಟಿಯಲ್ಲಿ ಹೆಸರು ಮುದ್ರಣ, ಪಾಸ್‌ ಪೋರ್ಟ್ ಗಾತ್ರದ ಫೋಟೋ, ಬ್ಯಾಂಕ್ ಫೋಟೋಕಾಪಿ, ವಯಸ್ಸಿನ ಪ್ರಮಾಣಪತ್ರ, ಮೊಬೈಲ್ ಸಂಖ್ಯೆ ಸೇರಿದಂತೆ ಇನ್ನಿತರ ಮುಖ್ಯ ದಾಖಲೆಯನ್ನು ನೀಡಿ ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬಹುದು. ಉಚಿತ ಗ್ಯಾಸ್ ಸಿಲಿಂಡರ್ ಅರ್ಜಿ ಸಲ್ಲಿಕೆಗೆ BPL Ration Card ಹೊಂದಿರುವ ಮಹಿಳೆಯರು ಮಾತ್ರ ಅರ್ಹರಾಗಿರುತ್ತಾರೆ ಎನ್ನುವುದು ನಿಮಗೆ ತಿಳಿದಿರಲಿ.

Image Credit: TV9 Hindi

ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಯಾರು ಅರ್ಹರು…?
•ಬಡತನ ರೇಖೆಗಿಂತ ಕೆಳಗಿರುವವರು ಅಂದರೆ BPL Ration card ಹೊಂದಿರುವವರು.

•ಭಾರತೀಯ ಮಹಿಳೆಯರು.

•ಅರ್ಜಿದಾರರ ವಯಸ್ಸು 18 ವರ್ಷಕ್ಕಿಂತ ಹೆಚ್ಚಿರಬೇಕು.

•ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ 1 ಲಕ್ಷಕ್ಕಿಂತ ಕಡಿಮೆ, ನಗರ ಪ್ರದೇಶದಲ್ಲಿ 2 ಲಕ್ಷಕ್ಕಿಂತ ಕಡಿಮೆ ಇರಬೇಕು.

•ಅರ್ಜಿದಾರರ ಕುಟುಂಬವು ಇಲ್ಲಿಯವರೆಗೆ ಯಾವುದೇ ಗ್ಯಾಸ್ ಸಂಪರ್ಕವನ್ನು ಪಡೆದಿರಬಾರದು.

https://www.pmuy.gov.in/index.aspx ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದು.

Image Credit: News 24
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: Free Gas cylinder Free Gas Cylinder Apply Latest Update

Recent Stories

  • Blog
  • Business
  • Information
  • Main News
  • money
  • Technology

Maruti S -Presso: ಬಡವರಿಗಾಗಿಯೇ ಲಾಂಚ್ ಮಾಡಲಾಗಿದೆ ಈ ಮಾರುತಿ ಕಾರ್, ಕೇವಲ 5 ಲಕ್ಷಕ್ಕೆ.

Maruti Suzuki S -Presso Price And Feature: ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ (Maruti Suzuki) ಕಂಪನಿ ಕಾರ್ ಗಳು…

2024-07-04
  • Headline
  • Information
  • Main News
  • money
  • Press
  • Regional

Anna Bhagya: ಅನ್ನಭಾಗ್ಯ 11 ಮತ್ತು 12 ನೇ ಕಂತಿನ ಹಣ ಬಿಡುಗಡೆ, ಈ ರೀತಿಯಲ್ಲಿ ಚೆಕ್ ಮಾಡಿಕೊಳ್ಳಿ

Anna Bhagya Scheme Latest Update: ರಾಜ್ಯ ಸರ್ಕಾರ ಪರಿಚಯಿಸಿರುವ ಉಚಿತ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪುತ್ತಿದೆ. ಉಚಿತ ಗ್ಯಾರಂಟಿ…

2024-07-04
  • Headline
  • Information
  • Main News
  • money
  • Press
  • Regional

Awas Yojana: ಸ್ವಂತ ಮನೆ ಇಲ್ಲದವರಿಗೆ ಉಚಿತ ಮನೆ ಬಿಡುಗಡೆ, ಮೋದಿ ಯೋಜನೆಗೆ ಈಗಲೇ ಅರ್ಜಿ ಹಾಕಿ.

PM Awas Yojana New Update: ಪ್ರತಿಯೊಬ್ಬ ವ್ಯಕ್ತಿಯು ತನ್ನದೇ ಆದ ಶಾಶ್ವತ ಮನೆ ಹೊಂದಿರಬೇಕು ಎನ್ನುವ ಉದ್ದೇಶದಿಂದ ಕೇಂದರ್ದ…

2024-07-04
  • Information
  • Main News
  • Social media
  • Sport

Rohith Sharma: ಶರ್ಮ ಪಿಚ್ ಮೇಲಿನ ಮಣ್ಣು ತಿಂದಿದ್ದು ಯಾಕೆ ಗೊತ್ತಾ…? ಅಸಲಿ ಕಾರಣ ತಿಳಿಸಿದ ಶರ್ಮ.

Rohith Sharma Eat Soil From Pitch: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ…

2024-07-03
  • Blog
  • Business
  • Headline
  • Information
  • Main News
  • money

BSNL Annual Plan: ಒಮ್ಮೆ ರಿಚಾರ್ಜ್ ಮಾಡಿದರೆ 1 ವರ್ಷ ಕಿರಿಕಿರಿ ಇಲ್ಲ, BSNL ಗ್ರಾಹಕರಿಗೆ ಬಂಪರ್ ಪ್ಲ್ಯಾನ್ ಘೋಷಣೆ.

BSNL Best Annual Recharge Plan: ಪ್ರಸ್ತುತ ದೇಶದಲ್ಲಿ Airtel, Jio, Vi, BSNL ಟೆಲಿಕಾಂ ಕಂಪನಿಗಳು ಹೊಸ ಹೊಸ…

2024-07-03
  • Education
  • Headline
  • Information
  • Main News
  • Press

KSRTC Bus Driver Job: KSRTC ಯಿಂದ 13000 ಹುದ್ದೆಗಳ ನೇಮಕಾತಿ, ಇಂದೇ ಈ ರೀತಿಯಲ್ಲಿ ಅರ್ಜಿ ಸಲ್ಲಿಸಿ.

KSRTC Bus Driver Job Recruitment: ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿಯೇ ಇದೆ. ಸಾಕಷ್ಟು ವಿದ್ಯಾವಂತರು ಇನ್ನು ಕೂಡ ಉದ್ಯೋಗವನ್ನು…

2024-07-03