Free Gas: ದೇಶದ ಮಹಿಳೆಯರಿಗೆ ಕೇಂದ್ರದಿಂದ ಇನ್ನೊಂದು ಗ್ಯಾರೆಂಟಿ ಘೋಷಣೆ, ಇಂತಹ ಮಹಿಳೆಯರಿಗೆ ಗ್ಯಾಸ್ ಸಿಲಿಂಡರ್ ಉಚಿತ.

ಕೇಂದ್ರ ಸರ್ಕಾರ ದೇಶದ ಜನತೆಗೆ ಇದೀಗ ಗ್ಯಾಸ್ ಸಿಲಿಂಡರ್ ವಿಚಾರವಾಗಿ ಸಿಹಿ ಸುದ್ದಿ ನೀಡಿದೆ.

Free Gas Cylinder: ದೇಶದಲ್ಲಿ ಜನರು ಹಣದುಬ್ಬರದ ಪರಿಸ್ಥಿಯನ್ನು ಎದುರಿಸಬೇಕಾಗಿದೆ. ಈ ಬಾರಿಯ ಹಣದುಬ್ಬರತೆ ದೇಶದ ಜನರ ಆರ್ಥಿಕ ಪರಿಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಇನ್ನು ಗ್ಯಾಸ್ ಸಿಲಿಂಡರ್ ಬೆಲೆಯೂ ಹೆಚ್ಚಿನ ಏರಿಕೆ ಕಾಣುತ್ತಿದೆ. ಪ್ರತಿ ತಿಂಗಳ ಆರಂಭದಲ್ಲಿ ಜನರು ಗ್ಯಾಸ್ ಸಿಲಿಂಡರ್ ಬೆಲೆಯ ಇಳಿಕೆಯ ಬಗೆ ನಿರೀಕ್ಷಿಸುತ್ತಾರೆ.

ಏಕೆಂದರೆ ಸರ್ಕಾರ ಪ್ರತಿ ತಿಂಗಳಿಗೊಮ್ಮೆ ಗ್ಯಾಸ್ ಸಿಲಿಂಡರ್ (Gas Cylinder) ಬೆಲೆಯನ್ನು ಪರಿಷ್ಕರಿಸುತ್ತದೆ. ಹೊಸ ವರ್ಷದ ಆರಂಭದಿಂದ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯ ಇಳಿಕೆ ಕಂಡುಬಂದಿಲ್ಲ. ಇದೀಗ ರಕ್ಷಾ ಬಂಧನದ ವಿಶೇಷಕ್ಕೆ ದೇಶದ ಜನತೆಗೆ ಸರಕಾರ ಸಿಹಿ ಸುದ್ದಿ ನೀಡಿದೆ.

Announcement of Gas Cylinder Subsidy
Image Credit: Livemint

ಗ್ಯಾಸ್ ಸಿಲಿಂಡರ್ ಸಬ್ಸಿಡಿ ಘೋಷಣೆ
ಕೇಂದ್ರ ಸರ್ಕಾರ ದೇಶದ ಜನತೆಗೆ ಇದೀಗ ಗ್ಯಾಸ್ ಸಿಲಿಂಡರ್ ವಿಚಾರವಾಗಿ ಸಿಹಿಸುದ್ದಿ ನೀಡಿದೆ. ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಗಳ ಮೇಲೆ 200 ರೂ. ಸಬ್ಸಿಡಿಯನ್ನು ಸರ್ಕಾರ ಘೋಷಿಸಿದೆ. ಇದರ ಜೊತೆಗೆ ಈ ಯೋಜನೆಯಡಿ ಕೇಂದ್ರವು ದೇಶದಲ್ಲಿ 75 ಲಕ್ಷ ಹೊಸ ಎಲ್ ಪಿಜಿ ಸಂಪರ್ಕವನ್ನು ಘೋಷಿಸಿದೆ.

ಇಂತಹ ಮಹಿಳೆಯರಿಗೆ ಗ್ಯಾಸ್ ಸಿಲಿಂಡರ್ ಉಚಿತ
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 75 ಲಕ್ಷ ಬಡ ಕುಟುಂಬಗಳಿಗೆ ಉಚಿತ LPG ಸಂಪರ್ಕ ನೀಡುವಂತೆ ಕೇಂದ್ರದ ಮೋದಿ ಸರ್ಕಾರ ನಿರ್ಧರಿಸಿದೆ. ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಈ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಸಂಪರ್ಕ ಸಿಗಲಿದೆ.

Modi government has decided to provide free LPG to 75 lakh poor families under Pradhan Mantri Ujwala Yojana.
Image Credit: Thewire

ಉಚಿತ ಗ್ಯಾಸ್ ಸಂಪರ್ಕಕ್ಕಾಗಿ ಈ ರೀತಿಯಾಗಿ ಅರ್ಜಿ ಸಲ್ಲಿಸಬಹುದು
*https://www.pmuy.gov.in/index.aspx ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದು.

Join Nadunudi News WhatsApp Group

*ವೆಬ್ ಸೈಟ್ ಓಪನ್ ಆದ ತತ್ಕ್ಷಣ HP, Inden ಅಥವಾ Bharat Gas ನಂತಹ ಗ್ಯಾಸ್ ವಿತರಕರನ್ನು ಆಯ್ಕ ಮಾಡಬೇಕು. ಹೆಸರು, ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ಮತ್ತು ಇತರ ವಿವರಗಳನ್ನು ನೀ ಅರ್ಜಿಯನ್ನು ಭರ್ತಿ ಮಾಡಬೇಕು.

*ದಾಖಲೆಗಳ ಸಾಫ್ಟ್ ಕಾಪಿಯನ್ನು ವೆಬ್ ಸೈಟ್ ಗೆ ಅಪ್ಲೋಡ್ ಮಾಡಬೇಕುತ್ತದೆ.

*ದಾಖಲೆಗಳನ್ನು ಪರಿಶೀಲಿಸಿದ ನಂತರ ಹೊಸ ಗ್ಯಾಸ್ ಸಂಪರ್ಕವನ್ನು ನೀಡಲಾಗುತ್ತದೆ.

Join Nadunudi News WhatsApp Group