Free Gas Stove: ರೇಷನ್ ಕಾರ್ಡ್ ಇದ್ದವರಿಗೆ ಉಚಿತವಾಗಿ ಸಿಗಲಿದೆ ಗ್ಯಾಸ್ ಸ್ಟವ್ ಮತ್ತು ಗ್ಯಾಸ್ ಸಿಲಿಂಡರ್, ಇನ್ನೊಂದು ಯೋಜನೆ.

ರೇಷನ್ ಕಾರ್ಡ್ ಇದ್ದವರಿಗೆ ಉಚಿತವಾಗಿ ಸಿಗಲಿದೆ ಗ್ಯಾಸ್ ಸ್ಟವ್ ಮತ್ತು ಗ್ಯಾಸ್ ಸಿಲಿಂಡರ್

Free Gas Stove And Gas Cylinder: ದೇಶದಲ್ಲಿ ಕೇಂದ್ರದ ಮೋದಿ ಸರ್ಕಾರ ಬಡ ಜನತೆಗಾಗಿ PM Ujjwala ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ನೀಡುತ್ತಿದೆ. ಈ ಯೋಜನೆಯಡಿ ದೇಶದ ಕೋಟ್ಯಂತರ ಮಹಿಳೆಯರು ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ.

ಮಹಿಳೆಯರು ಈ ಯೋಜನೆಯಡಿ ಪ್ರತಿ ಸಿಲಿಂಡರ್ ಗಳ ಮೇಲೆ 300 ರೂ. ಗಳ ಸಬ್ಸಿಡಿಯನ್ನು ಕೂಡ ಪಡೆಯುತ್ತಿದ್ದಾರೆ. ಇದೀಗ ಮೋದಿ ಸರ್ಕಾರ ಈ ಯೋಜನೆಯಡಿ ಇನ್ನೊಂದು ವಿಶೇಷ ಸೌಲಭ್ಯವನ್ನು ನೀಡಲು ಮುಂದಾಗಿದೆ. PM ಉಜ್ವಲ ಯೋಜನೆಯ ಫಲಾನುಭವಿಗಳು ಇನ್ನುಮುಂದೆ ಹೊಸ ಸೌಲಭ್ಯವನ್ನು ಕೂಡ ಪಡೆಯಬಹುದು.

Free Gas Stove And Gas Cylinder
Image Credit: Indiamart

ರೇಷನ್ ಕಾರ್ಡ್ ಇದ್ದವರಿಗೆ ಉಚಿತವಾಗಿ ಸಿಗಲಿದೆ ಗ್ಯಾಸ್ ಸ್ಟವ್ ಮತ್ತು ಗ್ಯಾಸ್ ಸಿಲಿಂಡರ್
ಕೇಂದ್ರ ಸರ್ಕಾರ 2016 ಪರಿಚಯಿಸಿರುವ ಉಜ್ವಲ ಯೋಜನೆಯಡಿಯಲ್ಲಿ BPL ಪಡಿತರ ಚೀಟಿ ಹೊಂದಿರುವ ಮಹಿಳೆಯೂರು ಉಚಿತ ಗ್ಯಾಸ್ ಸಂಪರ್ಕದ ಜೊತೆಗೆ ಸಬ್ಸಿಡಿ ಹಣವನ್ನು ಪಡೆಯುತ್ತಿದ್ದಾರೆ. ಸದ್ಯ ಇದೆ ಯೋಜನೆಯಡಿ BPL ಕಾರ್ಡ್ ಇದ್ದವರಿಗೆ ಉಚಿತವಾಗಿ ಗ್ಯಾಸ್ ಸ್ಟವ್ ಮತ್ತು ಗ್ಯಾಸ್ ಸಿಲಿಂಡರ್ ಅನ್ನು ನೀಡಲು ಸರ್ಕಾರ ಮುಂದಾಗಿದೆ.

ಈ ಯೋಜನೆಯು ಗ್ರಾಮೀಣ ಭಾರತದಲ್ಲಿ ಹೆಚ್ಚಾಗಿ ಬಳಸುವ ಅಶುದ್ಧ ಅಡುಗೆ ಇಂಧನಗಳನ್ನು ಶುದ್ಧ ಮತ್ತು ಹೆಚ್ಚು ಪರಿಣಾಮಕಾರಿಯಾದ LPG (ದ್ರವೀಕೃತ ಪೆಟ್ರೋಲಿಯಂ ಗ್ಯಾಸ್) ನೊಂದಿಗೆ ಬದಲಾಯಿಸುವ ಗುರಿಯನ್ನು ಹೊಂದಿದೆ. ಉಜ್ವಲ ಯೋಜನೆ 2.0 ಅಡಿಯಲ್ಲಿ, ಕೇಂದ್ರ ಸರ್ಕಾರವು ಈ ಆರ್ಥಿಕ ವರ್ಷದಲ್ಲಿ ಬಡವರಿಗೆ ಉಚಿತ ರೀಫಿಲ್ ಮತ್ತು ಸ್ಟೌವ್‌ ನೊಂದಿಗೆ ಸುಮಾರು 10 ಮಿಲಿಯನ್ ಗ್ಯಾಸ್ ಸಂಪರ್ಕಗಳನ್ನು ವಿತರಿಸಲಿದೆ.

Modi Govt Launch Free Gas Connection
Image Credit: Behanbox

ಅರ್ಜಿ ಸಲ್ಲಿಕೆಗೆ ಷರತ್ತುಗಳೇನು…?
•ಅರ್ಜಿದಾರರು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು.

Join Nadunudi News WhatsApp Group

•ಒಂದೇ ಮನೆಯಲ್ಲಿ ಯಾವುದೇ OMC ಯಿಂದ ಬೇರೆ LPG ಸಂಪರ್ಕ ಇರಬಾರದು.

•SC, ST, ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ), ಅತ್ಯಂತ ಹಿಂದುಳಿದ ವರ್ಗಗಳು (MBC), ಅಂತ್ಯೋದಯ ಅನ್ನ ಯೋಜನೆ (AAY), ಚಹಾ ಮತ್ತು ಮಾಜಿ ಚಹಾ ತೋಟದ ಬುಡಕಟ್ಟುಗಳು, ಅರಣ್ಯವಾಸಿಗಳು, ದ್ವೀಪಗಳು ಮತ್ತು ನದಿ ದ್ವೀಪಗಳಲ್ಲಿ ವಾಸಿಸುವ ಜನರು, SECC ಕುಟುಂಬಗಳ ಅಡಿಯಲ್ಲಿ ಪಟ್ಟಿ ಮಾಡಲಾದ ಯಾವುದೇ ಬಡ ಕುಟುಂಬಕ್ಕೆ ಸೇರಿದ ವಯಸ್ಕ ಮಹಿಳೆಯರು ಅರ್ಜಿ ಸಲ್ಲಿಸಬವುದು.

Free Gas Stove And Gas Cylinder For Ration Card Holders
Image Credit: Original Source

Join Nadunudi News WhatsApp Group