ಮನೆಯಲ್ಲಿ ಗ್ಯಾಸ್ ಬಳಕೆ ಮಾಡುವವರಿಗೆ ಬಂಪರ್ ಸಿಹಿಸುದ್ದಿ, ಉಚಿತವಾಗಿ ಸಿಗಲಿದೆ 3 ಗ್ಯಾಸ್ ಸಿಲಿಂಡರ್.

ದೇಶದಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡದವರು ಯಾರಿದ್ದಾರೆ ಅನ್ನುವುದನ್ನ ನೀವೇ ಯೋಚನೆ ಮಾಡಿ, ಹೌದು ದೇಶದಲ್ಲಿ ಸಾಮಾನ್ಯವಾಗಿ ಎಲ್ಲರೂ ಕೂಡ ಗ್ಯಾಸ್ ಬಳಕೆ ಮಾಡುತ್ತಾರೆ ಎಂದು ಹೇಳಬಹುದು. ಹೌದು ದೇಶದಲ್ಲಿ ಉಜ್ವಲ ಯೋಜನೆ ಜಾರಿಗೆ ಬಂದಮೇಲೆ ದೇಶದಲ್ಲಿ ಪ್ರತಿಯೊಂದು ಕುಟುಂಬ ಕೂಡ ಗ್ಯಾಸ್ ಬಳಕೆ ಮಾಡುತ್ತಿದೆ ಎಂದು ಹೇಳಬಹುದು. ಈ ಹಿಂದೆ ಇತರೆ ಅನಿಲಗಳಿಗೆ ಹೋಲಿಕೆ ಮಾಡಿದರೆ ಗ್ಯಾಸ್ ಬೆಲೆ ಭಾರಿ ಕಡಿಮೆ ಆಗಿತ್ತು ಎಂದು ಹೇಳಬಹುದು, ಆದರೆ ಕಳೆದ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಎಲ್ಲಾ ಅನಿಲಗಳ ಬೆಲೆ ಗಗನಕ್ಕೆ ಏರಿದ್ದು ಗ್ಯಾಸ್ ಬೆಲೆ ಕೂಡ ಗಗನಕ್ಕೆ ಏರಿದೆ ಎಂದು ಹೇಳಬಹುದು.

ಹೌದು ದೇಶದಲ್ಲಿ ಗ್ಯಾಸ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದ್ದು ಇದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು 650 ರೂಪಾಯಿಯ ಗಡಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್ ಬೆಲೆ ಈಗ 800 ರೂಪಾಯಿಗೂ ಅಧಿಕವಾಗಿದ್ದು ಇದು ಜನರ ಆಘಾತಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಇನ್ನು ಇದರ ಜೊತೆಗೆ ಗ್ಯಾಸ್ ಸಿಲಿಂಡರ್ ಮೇಲೆ ನೀಡಲಾಗುತ್ತಿದ್ದ ಸಬ್ಸಿಡಿ ಹಣವನ್ನ ಕೂಡ ರದ್ದು ಮಾಡಿದ್ದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಬೇಸರದಲ್ಲಿ ಇರುವ ಜನರಿಗೆ ಈಗ ಕೇಂದ್ರ ಬಂಪರ್ ಸಿಹಿ ಸುದ್ದಿಯನ್ನ ನೀಡಿದ್ದು ಇದು ಜನರ ಖುಷಿಗೆ ಕಾರಣವಾಗಿದೆ ಎಂದು ಹೇಳಬಹುದು.

Free gas

ಹೌದು ಕೇಂದ್ರ ಸರ್ಕಾರ ಜನರಿಗೆ ಉಚಿತವಾಗಿ ಮೂರೂ ಗ್ಯಾಸ್ ಸಿಲಿಂಡರ್ ಗಳನ್ನ ನೀಡಲು ಮುಂದಾಗಿದ್ದು ಇದು ಜನರ ಸಂತಸಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಹಾಗಾದರೆ ಈ ಉಚಿತ ಮೂರೂ ಗ್ಯಾಸ್ ಸಿಲಿಂಡರ್ ಗಳನ್ನ ಯಾರು ಯಾರು ಪಡೆದುಕೊಳ್ಳಬಹುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಕೇಂದ್ರದ ಈ ನಿರ್ಧಾರದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಉಜ್ವಲ ಯೋಜನೆಯ ಅಡಿಯಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುತ್ತಿರುವವರಿಗೆ ಮೂರೂ ಗ್ಯಾಸ್ ಸಿಲಿಂಡರ್ ಗಳನ್ನ ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ಈಗ ಚಿಂತನೆಯನ್ನ ಮಾಡಿದೆ.

ನಿಮಗೆಲ್ಲ ತಿಳಿದಿರುವ ಹಾಗೆ ಜನರು ಮನೆ ಬಳಕೆಗೆ ಉಪಯೋಗಿಸುವ 14.2 ಕೆಜಿ ತೂಕದ ಗ್ರಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಈ ಹಿಂದೆ 600 ರೂಪಾಯಿಯ ಗಡಿಯಲ್ಲಿ ಇತ್ತು, ಆದರೆ ಈಗ 800 ರೂಪಾಯಿಯ ಗಡಿಯನ್ನ ದಾಟಿದೆ. ಗ್ಯಾಸ್ ಬೆಲೆ ಬಡಜನರಿಗೆ ಬಹಳ ಹೊರೆಯಾಗುತ್ತಿರುವ ಕಾರಣ್ ಮುಂದಿನ ಏಪ್ರಿಲ್ ತಿಂಗಳಿಂದ ಮೂರೂ ತಿಂಗಳುಗಳ ಕಾಲ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಮೂರೂ ಗ್ಯಾಸ್ ಸಿಲಿಂಡರ್ ಗಳನ್ನ ಉಚಿತವಾಗಿ ನೀಡಲು ಕೇಂದ್ರ ಸರ್ಕಾರ ಚಿಂತನೆಯನ್ನ ಮಾಡಿದೆ.

Join Nadunudi News WhatsApp Group

Free gas

ಇನ್ನು ಇದರ ಕುರಿತಾದ ಪ್ರಸ್ತಾವನೆಯನ್ನ ಕೇಂದ್ರ ಸರ್ಕಾರ ಪರಿಶೀಲನೆ ಕೂಡ ಮಾಡಿದೆ. ಮೇ ತಿಂಗಳಿನಿಂದ ಇಲ್ಲಿಯ ತನಕ ಗ್ಯಾಸ್ ಬೆಲೆಯಲ್ಲಿ ಸುಮಾರು 240 ರೂಪಾಯಿ ಏರಿಕೆ ಆಗಿದೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ನಲ್ಲಿ ಕಳೆದ ವರ್ಷ ಮೂರು ತಿಂಗಳು ಉಜ್ವಲ ಯೋಜನೆ ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗಿತ್ತು. ಅದೇ ರೀತಿ ಈ ಸಲವೂ ಉಚಿತವಾಗಿ 3 ಸಿಲಿಂಡರ್ ನೀಡಲಾಗುವುದು ಎಂದು ಹೇಳಲಾಗಿದೆ. ಸ್ನೇಹಿತರೆ ಕೇಂದ್ರದ ಈ ನಿರ್ಧಾರದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

Join Nadunudi News WhatsApp Group