Free Insurance: BPL ಕಾರ್ಡ್ ಇದ್ದವರಿಗೆ 5 ಲಕ್ಷ ರೂ ಉಚಿತ, ಕೇಂದ್ರದಿಂದ ಜಾರಿಗೆ ಬಂತು ಐತಿಹಾಸಿಕ ಯೋಜನೆ.
BPL ಕಾರ್ಡ್ ಹೊಂದಿರುವ ಜನರಿಗೆ ಕೇಂದ್ರದಿಂದ 5 ಲಕ್ಷ ರೂಪಾಯಿ ಸಿಗಲಿದೆ.
Ayushman Bhava Scheme: ಕೇಂದ್ರ ಮೋದಿ (Narendra Modi) ಸರ್ಕಾರ ದೇಶದ ಜನರಿಗಾಗಿ ಸಾಕಷ್ಟು ಸೌಲಭ್ಯವನ್ನು ಒದಗಿಸುತ್ತಿದೆ. ದೇಶದ ಎಲ್ಲಾ ಬಡ ನಾಗರಿಕರು ಸರ್ಕಾರ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಆರೋಗ್ಯವೇ ಭಾಗ್ಯ ಎನ್ನುವಂತೆ ಕೇಂದ್ರ ಸರ್ಕಾರ ಈಗಾಗಲೇ ವಿವಿಧ Arogya ಯೋಜನೆಗಳನ್ನು ಜಾರಿಗೊಳಿಸಿದೆ. ಆರೋಗ್ಯ ಯೋಜನೆಗಳ ಅಡಿಯಲ್ಲಿ ಅರ್ಹರು ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೇಂದ್ರ ಸರ್ಕಾರ BPL ಪಡಿತರದಾರರಿಗೆ ಹೆಚ್ಚಿನ ಸೌಲಭ್ಯವನ್ನು ನೀಡುತ್ತಿದೆ. BPL ಪಡಿತರ ಹೊಂದಿರುವ ಪ್ರತಿ ಕುಟುಂಬವು ಬಡತನ ರೇಖೆಗಿಂತ ಕೆಳಗಿರುವವರಾಗಿದ್ದಾರೆ. ಈ ನಿಟ್ಟಿನಲ್ಲಿ ಇಂತಹ ಕುಟುಬಗಳಿಗೆ ಆರ್ಥಿಕವಾಗಿ ನೆರವಾಗುವುದು ಸರ್ಕಾರದ ಗುರಿಯಾಗಿದೆ. ಇದೀಗ ಕೇಂದ್ರ ಸರ್ಕಾರ BPL Card ಹೊಂದಿರುವವರು ಉಚಿತ ಚಿಕಿತ್ಸೆಯನ್ನು ನೀಡಲು ಹೊಸ ಯೋಜನೆಯನ್ನು ಆರಂಭಿಸಿದೆ. ಕೇಂದ್ರ ಸರಕಾರದ ಈ ಯೋಜನೆಯ ಬಗ್ಗೆ ವಿವರವನ್ನು ತಿಳಿಯೋಣ.
ದೇಶದಲ್ಲಿ Ayushman Bhava Scheme ಜಾರಿ
ಸೆಪ್ಟೆಂಬರ್ 17 ರಿಂದ Ayushman Bhava ವಿವಿಧ ಆರೋಗ್ಯ ಕಾರ್ಯಕ್ರಮಗಳ ಅಭಿಯಾನ ಜಿಲ್ಲೆಯಲ್ಲಿ ಆರಂಭವಾಗಲಿದ್ದು, ಎಲ್ಲರನ್ನೂ ಒಳಗೊಂಡಂತೆ, ಎಲ್ಲಾ ಉದ್ದೇಶಿತ ಫಲಾನುಭವಿಗಳಿಗೆ ಆರೋಗ್ಯ ರಕ್ಷಣೆ ಯೋಜನೆಗಳನ್ನು ಅತ್ಯುತ್ತಮವಾಗಿ ತಲುಪಿಸುವ ಗುರಿಯನ್ನು ಹೊಂದಿದೆ.
Septembar 17 ರಂದು ಕೇಂದ್ರ ಆರೋಗ್ಯ ಇಲಾಖೆ Ayushman Bhava Scheme ವನ್ನು ದೇಶದಲ್ಲಿ ಪ್ರಾರಂಭಿಸಲಿದೆ. Ayushman Bhava ಎನ್ನುವುದು Ayushman Apke Dvara 3.0 ಅನ್ನು ಒಳಗೊಂಡಿರುವ ಒಂದು ಅಭಿಯಾನವಾಗಿದೆ. ಉಳಿದಿರುವ ಇಲ್ಲ ಅರ್ಹ ಪಲಾನುಭವಿಗಳಿಗೆ Ayushman Card ಗಳ ರಚನೆ ಮತ್ತು ವಿತರಣೆಯ ಗುರಿಯನ್ನು ಹೊಂದಿದೆ.
BPL ಕಾರ್ಡ್ ಇದ್ದವರಿಗೆ 5 ಲಕ್ಷ ರೂ ಉಚಿತ
Ayushman Card, AB-PMJAY-RK Card ಗಳ ಮೂಲಕ BPL ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ಹಾಗು APL ಕುಟುಂಬಗಳಿಗೆ ವಾರ್ಷಿಕ 1.5 ಲಕ್ಷದ ವರೆಗೆ ಉಚಿತ ಚಿಕಿತ್ಸೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಸರ್ಕಾರೀ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ Ayushman Bhava ಯೋಜನೆಯಡಿ ಉಚಿತಾ ಚಿಕಿತ್ಸೆ ಸೌಲಭ್ಯ ಲಾಭ್ಯವಾಗುತ್ತದೆ. ಅರ್ಹ ಫಲಾನುಭವಿಗಳು ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಮೂಲಕ ಸೌಲಭ್ಯವನ್ನು ಪಡೆಯಬಹುದು.