Free Smartphone: ಸರ್ಕಾರದಿಂದ ಮಹಿಳೆಯರಿಗೆ ಸಿಗಲಿದೆ ಉಚಿತ ಮೊಬೈಲ್ ಹಾಗೂ ಇಂಟರ್ನೆಟ್.

ಸರ್ಕಾರ ಮಹಿಳೆಯರಿಗೆ ಸಿಗಲಿದೆ ಉಚಿತ ಮೊಬೈಲ್ ಮತ್ತು ಇಂಟರ್ನೆಟ್, ಸರ್ಕಾರದ ಹೊಸ ಯೋಜನೆ.

Rajasthan Government Free Smartphone Scheme: ದೇಶದೆಲ್ಲೆಡೆ ರಾಜ್ಯ ಸರ್ಕಾರ (State Government) ಸಾಕಷ್ಟು ಯೋಜನೆಗಳನ್ನು ಬಿಡುಗಡೆ ಮಾಡಿದೆ. ಜನಸಾಮಾನ್ಯರು ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಇನ್ನು ರಾಜ್ಯ ಸರ್ಕಾರ ದೇಶದ ಮಹಿಳೆಯರಿಗೆ ಹೊಸ ಹೊಸ ಯೋಜನೆಗಳನ್ನು ಹಾಗೂ ಸೌಲಭ್ಯಗಳನ್ನು ನೀಡುತ್ತಲೇ ಇದ್ದಾರೆ.

ಇದೀಗ ರಾಜ್ಯ ಸರ್ಕಾರ ರಕ್ಷಾ ಬಂಧನದ ದಿನ ಮಹಿಳೆಯರಿಗೆ ಹೊಸ ಸೌಲಭ್ಯ ನೀಡಲಿದೆ. ಯಾವ ರಾಜ್ಯದಲ್ಲಿ ಮಹಿಳೆಯರಿಗೆ ಹೊಸ ಸೌಲಭ್ಯ ಸಿಗಲಿದೆ ಎನ್ನುವ ಬಗೆ ಮಾಹಿತಿ ತಿಳಿಯೋಣ.

Rajasthan govt women will get free mobile and internet, new scheme of govt.
Image Credit: independent

ರಾಜಸ್ಥಾನ ಸರ್ಕಾರದಿಂದ (Rajasthan Government) ಮಹಿಳೆಯರಿಗೆ ಗುಸ್ ನ್ಯೂಸ್
ರಾಜಸ್ಥಾನದ ಮಹಿಳೆಯರಿಗೆ ಶುಕ್ರವಾರದಂದು ಮುಖ್ಯಮಂತ್ರಿ ಅಶೋಕ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ರಕ್ಷಾ ಬಂಧನದಂದು 40 ಲಕ್ಷ ಮಹಿಳೆಯರಿಗೆ ಮೂರು ವರ್ಷಗಳ ಇಂಟರ್ನೆಟ್ ಪ್ಯಾಕ್ ನೊಂದಿಗೆ ಉಚಿತ ಸ್ಮಾರ್ಟ್ ಫೋನ್ ಗಳನ್ನೂ ನೀಡುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಡಿಜಿಟಲ್ ಸೇವಾ ಯೋಜನೆ
ಚಿರಂಜೀವಿ ಯೋಜನೆಯಡಿಯಲ್ಲಿ ನ್ಯೂರಾಜ್ಯದ ಎಲ್ಲ ಮಹಿಳೆಯರನ್ನು ಕುಟುಂಬದ ಮುಖ್ಯಸ್ಥರನ್ನಾಗಿ ಮಾಡಲಾಗಿದೆ. ನಮ್ಮ ಆಡಳಿತದಲ್ಲಿ 1.35 ಕೋಟಿ ಮಹಿಳೆಯರು ಮನೆಯ ಮುಖ್ಯಸ್ಥರಾಗಿದ್ದಾರೆ. ಎಲ್ಲ ಮಹಿಳೆಯರಿಗೆ ಈ ಸೌಲಭ್ಯ ಸಿಗುತ್ತದೆ ಎಂದು ಮುಖ್ಯಮಂತ್ರಿ ಅವರು ಹೇಳಿದ್ದಾರೆ.

Rajasthan Chief Minister has announced to provide free mobile and internet to 40 lakh women for Raksha Bandhan.
Image Credit: feminisminindia

ರಾಜಸ್ತಾನದ ಮುಖ್ಯ ಮಂತ್ರಿ ಅವರ 2022 ರ ಬಜೆಟ್ ಮಂಡನೆಯ ಭಾಷಣದಲ್ಲಿ ಮುಖ್ಯಮಂತ್ರಿ ಡಿಜಿಟಲ್ ಸೇವಾ ಯೋಜನೆ ಅಡಿಯಲ್ಲಿ, 1.35 ಕೋಟಿ ಮಹಿಳೆಯರಿಗೆ ಮೂರು ವರ್ಷಗಳ ಇಂಟರ್ನೆಟ್ ಪ್ಯಾಕ್ ನೊಂದಿಗೆ ಉಚಿತ ಸ್ಮಾರ್ಟ್ ಫೋನ್ ಗಳನ್ನೂ ನೀಡುವುದಾಗಿ ಘೋಷಿಸಿದ್ದಾರೆ.

Join Nadunudi News WhatsApp Group

ಕಳೆದ ವರ್ಷವೇ ಸ್ಮಾರ್ಟ್ ಫೋನ್ ಗಳನ್ನೂ ಮಹಿಳೆಯರಿಗೆ ವಿತರಿಸಬೇಕಿತ್ತು. ಆದರೆ ಸ್ಮಾರ್ಟ್ ಫೋನ್ ಗಳನ್ನು ಸರಿಯಾದ ಸಮಯಕ್ಕೆ ಖರೀದಿಸಲು ಸಾಧ್ಯವಾಗದ ಕಾರಣ ಈ ಯೋಜನೆಯನ್ನು ಜಾರಿಗೆ ತರಲು ಆಗಲಿಲ್ಲ. ಆದರೆ ಸದ್ಯದಲ್ಲೇ ಈ ಯೋಜನೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಅವರು ಹೇಳಿಕೆ ನೀಡಿದ್ದಾರೆ.

Join Nadunudi News WhatsApp Group