Free Internet: ಮಹಿಳೆಯರಿಗೆ ಮೂರೂ ವರ್ಷ ಉಚಿತ ಇಂಟರ್ನೆಟ್ ಮತ್ತು ಉಚಿತ ಮೊಬೈಲ್, ಕಾಂಗ್ರೆಸ್ ಇನ್ನೊಂದು ಗ್ಯಾರೆಂಟಿ.

ರಾಜ್ಯದ ಮಹಿಳೆಯರಿಗೆ ಉಚಿತ ಇಂಟರ್ನೆಟ್ ಮತ್ತು ಮೊಬೈಲ್ ನೀಡಲು ಮುಂದಾದ ಕಾಂಗ್ರೆಸ್ ಸರ್ಕಾರ.

Free Internet And Smartphone: ಇನ್ನು ರಾಜ್ಯ ಸರ್ಕಾರ ದೇಶದ ಮಹಿಳೆಯರಿಗೆ ಹೊಸ ಹೊಸ ಯೋಜನೆಗಳನ್ನು ಹಾಗೂ ಸೌಲಭ್ಯಗಳನ್ನು ನೀಡುತ್ತಲೇ ಇದೆ. ಮಹಿಳೆಯರಿಗೆ ಆರ್ಥಿಕ ನೆರವು ನೀಡಬೇಕೆನ್ನುವುದು ಸರ್ಕಾರದ ಉದ್ದೇಶವಾಗಿದೆ.

ಮಹಿಳೆಯರು ಸ್ವಾವಲಂಭಿಯಾಗಿ ಜೀವನ ನಡೆಸಲು ಸರ್ಕಾರದ ಅದೆಷ್ಟೋ ಯೋಜನೆಗಳು ಸಹಾಯವಾಗಲಿದೆ. ಹೀಗಾಗಿ ಸದ್ಯ ಚುನಾವಣಾ ಪ್ರಚಾರದ ವೇಳೆ ಇದೀಗ ಮಹಿಳೆಯರಿಗೆ ಉಚಿತ ಯೋಜನೆಯನ್ನು ಸರ್ಕಾರ ಘೋಷಿಸಿದೆ.

Free Mobile Scheme In Rajastan
Image Credit: Original Source

ರಾಜಸ್ಥಾನ ಸರ್ಕಾರದಿಂದ (Rajasthan Government) ಮಹಿಳೆಯರಿಗೆ ಗುಡ್ ನ್ಯೂಸ್
ಈಗಾಗಲೇ ರಾಜಸ್ಥಾನ ಸರ್ಕಾರ ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಲಾಟ್ ಟಾಪ್, ಸರ್ಕಾರೀ ನೌಕರರಿಗೆ ಹಳೆಯ ಪಿಂಚಣಿ (OPS ) ಜಾರಿ, 15 ಲಕ್ಷ ವಿಮ ರಕ್ಷಣೆ, ವಿದ್ಯಾರ್ಥಿಗೆ ಇಂಗ್ಲಿಷ್ ಮಾಧ್ಯಮ ಶಿಕ್ಷಣ, 1.05 ಕೋಟಿ ಕುಟುಂಬಗಳಿಗೆ 500 ರೂ. ಗೆ ಗ್ಯಾಸ್ ಸಿಲಿಂಡರ್, ಅರ್ಹ ಮಹಿಳೆಯರಿಗೆ ವಾರ್ಷಿಕ 10 ಸಾವಿರ ಗೌರವ ಧನ, ರೈತರ ಸಾಲ ಮನ್ನಾ ಮಾಡುವುದಾಗಿ ಸರ್ಕಾರ ಘೋಷಣೆ ಹೊರಡಿಸಿದೆ. ಇವೆಲ್ಲದರ ಜೊತೆ ಸರ್ಕಾರ ಮಹಿಳೆಯರಿಗೆ ವಿಶೇಷ ಸೌಲಭ್ಯ ನೀಡಲು ಮುಂದಾಗಿದೆ.

ರಾಜ್ಯದ ಮಹಿಳೆಯರಿಗೆ ಸಿಗಲಿದೆ ಮೂರು ವರ್ಷ ಉಚಿತ ಇಂಟರ್ನೆಟ್
ರಾಜಸ್ಥಾನದ ಮಹಿಳೆಯರಿಗೆ ಮುಖ್ಯಮಂತ್ರಿ ಅಶೋಕ್ ಅವರು ಸಿಹಿಸುದ್ದಿ ನೀಡಿದ್ದಾರೆ. ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಮೂರು ವರ್ಷಗಳ ಇಂಟರ್ನೆಟ್ ಪ್ಯಾಕ್ ನೊಂದಿಗೆ ಉಚಿತ ಸ್ಮಾರ್ಟ್ ಫೋನ್ ಗಳನ್ನೂ ನೀಡುವುದಾಗಿ ಘೋಷಿಸಿದ್ದಾರೆ. ಮಹಿಳೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಸರ್ಕಾರ ನಿಯಮದಡಿ ನಡೆಯಲಿದೆ. ಈ ಯೋಜನೆಗಾಗಿ ರಾಜ್ಯ ಸರ್ಕಾರ ಹೆಚ್ಚಿನ ಕ್ರಮ ಕೈಗೊಳ್ಳುತ್ತಿದೆ.

Free Internet And Smartphone for rajasthan women
Image Credit: Original Source

ಇನ್ನು 1.35 ಕೋಟಿ ಮಹಿಳೆಯರಿಗೆ ಮೂರು ವರ್ಷಗಳ ಇಂಟರ್ನೆಟ್ ಪ್ಯಾಕ್ ನೊಂದಿಗೆ ಉಚಿತ ಸ್ಮಾರ್ಟ್ ಫೋನ್ ಗಳನ್ನೂ ನೀಡಲಾಗುತ್ತದೆ. ರಾಜಸ್ತಾನದ ಮುಖ್ಯ ಮಂತ್ರಿ ಈ ಹಿಂದೆಯೇ ಈ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಿದ್ದರು. ಆದರೆ ಕಾರಣಾಂತರಗಳಿಂದ ಯೋಜನೆ ವಿಳಂಭವಾಗಿದ್ದು, ಸದ್ಯ ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ ಖಂಡಿತ ಈ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಸರ್ಕಾರ ಜನರಿಗೆ ಭರವಸೆ ನೀಡಿದೆ.

Join Nadunudi News WhatsApp Group

Join Nadunudi News WhatsApp Group