Students Scheme: ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಇನ್ನೊಂದು ಗ್ಯಾರಂಟಿ, ಹೆಸರು ಸಲ್ಲಿಸಿ.

ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು.

Free Laptop Application Process For Students: ಇಂದು ಸರಕಾರ ಬಡವರ್ಗದ ಮಕ್ಕಳಿಗೆ ಶಿಕ್ಷಣ ನೀಡಲು ಹಲವು ಸೌಲಭ್ಯ ಗಳನ್ನು ನೀಡುತ್ತಿದೆ, ಈಗಾಗಲೇ ಕಾರ್ಮಿಕ ಇಲಾಖೆಯಲ್ಲಿ‌ ನೊಂದಣಿಯಾಗಿರುವ ಫಲಾನುಭವಿಗಳ ಮಕ್ಕಳಿಗೆ ಸ್ಕಾಲರ್ ಶೀಪ್ ನೀಡಲು ಅರ್ಜಿ ಕರೆಯಲಾಗಿದೆ, ಅದೇ ರೀತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ, ಹೀಗೆ ಹಲವು ಸೌಲಭ್ಯ ನೀಡ್ತಾ ಇದೆ ಇದೀಗ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ.

Free Laptop Application Process For Students
Image Credit: Governmentjobsinkarnataka

ಕೇಂದ್ರ ಸರಕಾರ ಗುಡ್ ನ್ಯೂಸ್

ಸರಕಾರ ವಿದ್ಯಾರ್ಥಿ ಗಳಿಗಾಗಿ ವಿದ್ಯಾರ್ಥಿ ವೇತನವನ್ನು ಜಾರಿಗೆ ತರುತ್ತಲೇ ಇರುತ್ತದೆ, ಇನ್ನು ಈ ವಿದ್ಯಾರ್ಥಿ ವೇತನದಿಂದಾಗಿ ದೇಶದಲ್ಲಿ ಹಲವು ಮಕ್ಕಳು ಉತ್ತಮ ವಿದ್ಯಾಭ್ಯಾಸವನ್ನು ಪಡೆದು ಕೊಂಡಿದ್ದಾರೆ, ಈ ಯೋಜನೆ ಮೂಲಕ ವಿದ್ಯಾರ್ಥಿಗಳ ಖಾತೆಗೆ ಸುಮಾರು 25000 ರೂ. ಬರಲಿದೆ.

ವಿದ್ಯಾರ್ಥಿಗಳು MP Govt ಜಾರಿಗೆ ತಂದಿರುವ Free Laptop ಯೋಜನೆಯಡಿ 25000 ರೂ. ಮೊತ್ತವನ್ನು ನೇರವಾಗಿ ಖಾತೆ ಮೂಲಕ ಪಡೆಯಲಿದ್ದಾರೆ. ಈ ಯೋಜನೆ ಮೂಲಕ 12 ನೇ ತರಗತಿಯಲ್ಲಿ ಉತ್ತಮ ಮಾರ್ಕ್ ನೊಂದಿಗೆ‌ ಉತ್ತೀರ್ಣರಾದ ಮಧ್ಯಪ್ರದೇಶದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್ ತೆಗೆದು ಕೊಳ್ಳಲು ಸರ್ಕಾರವು 25 ಸಾವಿರ ಹಣ ನೀಡ್ತಾ ಇದೆ.

Free Laptop for students
Image Credit: Edexlive

ಉಚಿತ ಲ್ಯಾಪ್ ಟಾಪ್

Join Nadunudi News WhatsApp Group

ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿಯ ಕಟ್ಟಡ ಕಾರ್ಮಿಕರ ನೊಂದಾಯಿತ ಫಲಾನುಭವಿಗಳ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ಯೋಜನೆಯನ್ನು ಜಾರಿಗೆ‌ ತಂದಿದೆ. ಪ್ರಥಮ ಅಥವಾ ದ್ವಿತೀಯ ಪಿಯುಸಿ ವಿದ್ಯಾರ್ಥಿ ಗಳಿಗೆ ಈ ಯೋಜನೆ ತರಲಾಗಿದ್ದು, ವಿದ್ಯಾರ್ಥಿಗಳು ಅರ್ಜಿ ಹಾಕಬಹುದಾಗಿದೆ. ಈ ಸೌಲಭ್ಯವನ್ನು ಪಡೆಯಲು ಆಯಾ ವೃತ್ತ ಕಛೇರಿ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಅರ್ಜಿ ಪಡೆದು ದಾಖಲಾತಿ ನೀಡಿ ಅರ್ಜಿ ಹಾಕಬಹುದಾಗಿದೆ

ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್

ಕರ್ನಾಟಕ ಸರ್ಕಾರವು ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಉಚಿತ ಲ್ಯಾಪ್ ಟಾಪ್ ಅನ್ನು ನೀಡುವ ಯೋಜನೆ ಜಾರಿಗೆ ತಂದಿದೆ. ಉನ್ನತ ಶಿಕ್ಷಣಕ್ಕೆ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತ ಇದ್ದು, ಇದೀಗ ಪದವಿ ವಿದ್ಯಾರ್ಥಿ ಗಳಿಗೂ ಉಚಿತ ಲ್ಯಾಪ್ ಟಾಪ್ ನೀಡಲು ಮುಂದಾಗಿದೆ, ವಿದ್ಯಾರ್ಥಿಗಳು ಅಪ್ಲಿಕೇಶನ್‌ ಅನ್ನು ಕಾಲೇಜು ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ dce.karnataka.gov.in ನಲ್ಲಿ ಪಡೆದುಕೊಳ್ಳಬಹುದು.

Join Nadunudi News WhatsApp Group