Free Sewing Machine: ಈ ಯೋಜನೆಯಡಿ ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ.

ಇಂತಹ ಮಹಿಳೆಯರಿಗೆ ಈ ಯೋಜನೆಯಡಿ ಸಿಗಲಿದೆ ಉಚಿತ ಹೊಲಿಗೆ ಯಂತ್ರ.

Free Sewing Machine For Women’s: ದೇಶದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ವಿವಿಧ ಯೋಜನೆಗಳನ್ನು ಪರಿಚಯಿಸಲಾಗಿದೆ. ಮಹಿಳೆಯರು ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ. ದೇಶದ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಮಹಿಳೆಯರಿಗೆ ಸ್ವಂತ ಉದ್ಯೋಗವನ್ನು ಕಂಡುಕೊಳ್ಳಲು ಸರ್ಕಾರ ಸಹಾಯ ಮಾಡುತ್ತಿದೆ.

ಸದ್ಯ Pradhan Mantri Vishwakarma ಯೋಜನೆಯಡಿ ಮಹಿಳೆಯರಿಗೆ ವಿಶೇಷ ಸವಲತ್ತನ್ನು ನೀಡಲು ಕೇಂದ್ರದ ಮೋದಿ ಸರ್ಕಾರ ನಿರ್ಧರಿಸಿದೆ. ಈ ಯೋಜನೆಯಡಿ ದೇಶದ ಮಹಿಳೆಯರು ತಮ್ಮ ಜೀವನಕ್ಕೆ ಸ್ವಂತ ಉದ್ಯೋಗವನ್ನು ಕಂಡುಕೊಳ್ಳಬಹುದು.

Free Sewing Machine For Women's
Image Credit: Original Source

ಈ ಯೋಜನೆಯಡಿ ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಂಗವಾಗಿ ಕೇಂದ್ರ ಸರ್ಕಾರವು ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಇದರ ಅಡಿಯಲ್ಲಿ, ಹೊಲಿಗೆ ಯಂತ್ರವನ್ನು ಖರೀದಿಸಲು ಕೇಂದ್ರವು ರೂ. 15,000 ನೀಡುತ್ತದೆ ಮತ್ತು ಈ ಹಣವನ್ನು ನೇರವಾಗಿ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಇದ್ರಿಂದ ಹೊಲಿಗೆ ಕೆಲಸ ಮಾಡಿ ಮಹಿಳೆಯರು ತನ್ನ ಆದಾಯವನ್ನು ತಾವೇ ಗಳಿಸಿಕೊಳ್ಳಬಹುದು.

ಇಂತಹ ಮಹಿಳೆಯರು ಮಾತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯ
•ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಮಹಿಳೆಯರ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು.

•ಅರ್ಜಿದಾರರು ಭಾರತ ದೇಶದ ಪ್ರಜೆಯಾಗಿದ್ದು ಆರ್ಥಿಕ ದುರ್ಬಲರಾಗಿರಬೇಕು.

Join Nadunudi News WhatsApp Group

•ಮಹಿಳೆಯ ಕುಟುಂಬದ ವಾರ್ಷಿಕ ಆದಾಯವು 1,20,000 ರೂಪಾಯಿ ಮೀರಿರಬಾರದು.

•ಇನ್ನು ವಿಧವೆ ಮಹಿಳೆಯರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು.

•ಈ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ https://pmvishwakarma.gov.in ಗೆ ಭೇಟಿ ನೀಡಬೇಕು.

Free Sewing Machine Scheme
Image Credit: Krishijagran

ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು..?
*ಪಾಸ್ ಪೋರ್ಟ್ ಸೈಸ್ ಫೋಟೋ.

*ಜಾತಿ ಪ್ರಮಾಣ ಪತ್ರ.

*ಹೊಲಿಗೆ ತರಬೇತಿ ಪಡೆದ ಪ್ರಮಾಣ ಪತ್ರ.

*ರೇಷನ್ ಕಾರ್ಡ್ ಅಥವಾ ವೋಟರ್ ಐಡಿ.

Join Nadunudi News WhatsApp Group