Ration News: ರೇಷನ್ ಕಾರ್ಡ್ ಇದ್ದವರಿಗೆ ಇದುವರೆಗಿನ ಅತಿದೊಡ್ಡ ಭಾಗ್ಯ, ಏಕಾಏಕಿ ಘೋಷಣೆ
ಪಡಿತರ ಫಲಾನುಭವಿಗಳಿಗೆ ಕೇಂದ್ರದ ಮೋದಿ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.
Free Treatment For BPL Ration Card Holders: Ration Card ಹೊಂದಿರುವ ಪ್ರತಿಯೊಬ್ಬರಿಗೂ ಸರ್ಕಾರದಿಂದ ಉಚಿತ ಭಾಗ್ಯಗಳು ಲಭ್ಯವಾಗುತ್ತಿದೆ. ಕೇಂದ್ರದ ಎಲ್ಲಾ ಉಚಿತ ಯೋಜನೆಗಳ ಲಾಭ ಪಡೆಯಲು Ration Card ಅಗತ್ಯವಾಗಿದೆ.
ಇದೀಗ ಕೇಂದ್ರ ಸರ್ಕಾರ ಉಚಿತ ಪಡಿತರನ್ನು ಪಡೆಯುತ್ತಿರುವ ಜನರಿಗೆ ಹೊಸ ಸೌಲಭ್ಯವನ್ನು ನೀಡಲು ಮುಂದಾಗಿದೆ. ಪಡಿತರ ಫಲಾನುಭವಿಗಳಿಗೆ ಕೇಂದ್ರದ ಮೋದಿ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. BPL ಕಾರ್ಡ್ ಹೊಂದಿರುವ ಕುಟುಂಬಕ್ಕೆ ಈ ಯೋಜನೆಯ ಲಾಭ ಸಿಗಲಿದೆ ಎಂದು ಹೇಳಿದರೆ ತಪ್ಪಾಗಲ್ಲ.
ರೇಷನ್ ಕಾರ್ಡ್ ಇರುವ ಎಲ್ಲರಿಗೂ ಕೇಂದ್ರದಿಂದ ಸಿಹಿ ಸುದ್ದಿ
ಕೇಂದ್ರ ಸರ್ಕಾರ ಈಗಾಗಲೇ ವಿವಿಧ ಅರೋಗ್ಯ ಯೋಜನೆಗಳನ್ನು ಜಾರಿಗೊಳಿಸಿದೆ. ಆರೋಗ್ಯ ಯೋಜನೆಗಳ ಅಡಿಯಲ್ಲಿ ಅರ್ಹರು ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇಂದ್ರ ಸರ್ಕಾರ BPL ಪಡಿತರದಾರರಿಗೆ ಹೆಚ್ಚಿನ ಸೌಲಭ್ಯವನ್ನು ನೀಡುತ್ತಿದೆ.
BPL ಪಡಿತರ ಹೊಂದಿರುವ ಪ್ರತಿ ಕುಟುಂಬವು ಬಡತನ ರೇಖೆಗಿಂತ ಕೆಳಗಿರುವವರಾಗಿದ್ದಾರೆ. ಈ ನಿಟ್ಟಿನಲ್ಲಿ ಇಂತಹ ಕುಟುಬಗಳಿಗೆ ಆರ್ಥಿಕವಾಗಿ ನೆರವಾಗುವುದು ಸರ್ಕಾರದ ಗುರಿಯಾಗಿದೆ. ಇದೀಗ ಕೇಂದ್ರ ಸರ್ಕಾರ BPL Card ಹೊಂದಿರುವವರು ಉಚಿತ ಚಿಕಿತ್ಸೆಯನ್ನು ನೀಡಲು ಹೊಸ ಯೋಜನೆಯನ್ನು ಆರಂಭಿಸಿದೆ.
ದೇಶದಲ್ಲಿ Ayushman Bhava Scheme ಜಾರಿ
ಸೆಪ್ಟೆಂಬರ್ 17 ರಿಂದ Ayushman Bhava ವಿವಿಧ ಆರೋಗ್ಯ ಕಾರ್ಯಕ್ರಮಗಳ ಅಭಿಯಾನ ಜಿದೇಶದಲ್ಲಿ ಆರಂಭವಾಗಿದೆ. ಎಎಲ್ಲಾ ಉದ್ದೇಶಿತ ಫಲಾನುಭವಿಗಳಿಗೆ ಆರೋಗ್ಯ ರಕ್ಷಣೆ ಯೋಜನೆಗಳನ್ನು ಅತ್ಯುತ್ತಮವಾಗಿ ತಲುಪಿಸುವ ಗುರಿಯನ್ನು Ayushman Bhava ಯೋಜನೆ ಹೊಂದಿದೆ.
October 2 ಕೊನೆಯ ದಿನಾಂಕ
Septembar 17 ರಂದು ಕೇಂದ್ರ ಆರೋಗ್ಯ ಇಲಾಖೆ Ayushman Bhava Scheme ವನ್ನು ದೇಶದಲ್ಲಿ ಪ್ರಾರಂಭಿಸಿದೆ. Ayushman Bhava ಎನ್ನುವುದು Ayushman Apke Dvara 3.0 ಅನ್ನು ಒಳಗೊಂಡಿರುವ ಒಂದು ಅಭಿಯಾನವಾಗಿದೆ. ಉಳಿದಿರುವ ಇಲ್ಲ ಅರ್ಹ ಪಲಾನುಭವಿಗಳಿಗೆ Ayushman Card ಗಳ ರಚನೆ ಮತ್ತು ವಿತರಣೆಯ ಗುರಿಯನ್ನು ಹೊಂದಿದೆ. ಇನ್ನು ಕಾರ್ಡಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 2 ಕೊನೆಯ ದಿನಾಂಕ ಕೂಡ ಆಗಿರುತ್ತದೆ.
BPL ಕಾರ್ಡ್ ಇದ್ದವರಿಗೆ ಕೇಂದ್ರದಿಂದ 5 ಲಕ್ಷ ರೂ ಉಚಿತ
Ayushman Card, AB-PMJAY-RK Card ಗಳ ಮೂಲಕ BPL ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ಹಾಗು APL ಕುಟುಂಬಗಳಿಗೆ ವಾರ್ಷಿಕ 1.5 ಲಕ್ಷದ ವರೆಗೆ ಉಚಿತ ಚಿಕಿತ್ಸೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಸರ್ಕಾರೀ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ Ayushman Bhava ಯೋಜನೆಯಡಿ ಉಚಿತ ಚಿಕಿತ್ಸೆ ಸೌಲಭ್ಯ ಲಭ್ಯವಾಗುತ್ತದೆ. ಅರ್ಹ ಫಲಾನುಭವಿಗಳು ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಮೂಲಕ ಸೌಲಭ್ಯವನ್ನು ಪಡೆಯಬಹುದು.