Gas Price: ತಿಂಗಳ ಮೊದಲ ದಿನವೇ ಗ್ಯಾಸ್ ಬಳಸುವವರಿಗೆ ಬೇಸರದ ಸುದ್ದಿ, ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭರ್ಜರಿ ಏರಿಕೆ.
ಕಳೆದ ತಿಂಗಳು ಏರಿಕೆ ಕಂಡಿದ್ದ ಗ್ಯಾಸ್ ಸಿಲಿಂಡರ್ ಬೆಲೆ ಇದೀಗ November ತಿಂಗಳ ಮೊದಲ ದಿನವೇ ಬರೋಬ್ಬರಿ ಏರಿಕೆ ಕಂಡಿದೆ.
Gas Cylinder Price Hike From November 1st: ಸದ್ಯ ತಿಂಗಳ ಮೊದಲ ದಿನ ಜನರು Gas Cylinder ಬೆಲೆಯ ಬಗ್ಗೆಯೇ ಚಿಂತಿಸುತ್ತಾರೆ. ತೈಲ ಕಂಪನಿಗಳು ಗ್ಯಾಸ್ ಬೆಲೆಯನ್ನು ಇಳಿಕೆ ಮಾಡಿದೆಯೋ ಅಥವಾ ಏರಿಕೆ ಮಾಡಿದೆಯೋ ಎನ್ನುವದನ್ನು ತಿಳಿಯಲು ಜನರು ಕುತೂಹಲರಾಗಿರುತ್ತಾರೆ.
ಸದ್ಯ ಗ್ಯಾಸ್ ಬೆಲೆಯ ಇಳಿಕೆಯ ನಿರೀಕ್ಷೆಯಲ್ಲಿದ್ದವರಿಗೆ November ತಿಂಗಳು ಬೇಸರ ಮೂಡಿಸಿದೆ. LPG ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಲು ತೈಲ ಕಂಪನಿಗಳು ನಿರ್ಧರಿಸಿದ್ದು, ಜನಸಾಮಾನ್ಯರಿಗೆ ಮತ್ತೊಮ್ಮೆ ಶಾಕ್ ನೀಡಿದೆ. ಹೌದು ದೇಶದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ ಆಗಿದ್ದು ಇದು ಜನಸಾಮಾನ್ಯರ ಬೇಸರಕ್ಕೆ ಕಾರಣವಾಗಿದೆ ಎಂದು ಇಳಿದರೆ ತಪ್ಪಾಗಲ್ಲ.
ತಿಂಗಳ ಮೊದಲ ದಿನವೇ ಗ್ಯಾಸ್ ಬಳಸುವವರಿಗೆ ಬೇಸರದ ಸುದ್ದಿ
ಸದ್ಯ ದೇಶದಲ್ಲಿ ಪ್ರತಿ ವಸ್ತು ಕೂಡ ದುಬಾರಿ ಆಗಿದೆ ಎನ್ನಬಹುದು. ಹೊಸ ಹಣಕಾಸು ವರ್ಷದ ಪ್ರಾರಂಭದಿಂದ ಕೂಡ ಕೂಡ ಜನರು ಹೆಚ್ಚು ಆರ್ಥಿಕ ನಷ್ಟವನ್ನು ಅನುಭವಿಸುತ್ತಿದ್ದಾರೆ. ದಿನ ಬಳಕೆಯ ಆಹಾರ ಪದಾರ್ಥಗಳು, ಹಾಲು ಮೊಸರು ಇತ್ಯಾದಿ ಬೆಲೆಯ ಏರಿಕೆ ಜನರನ್ನು ಕಂಗಾಲು ಮಾಡುತ್ತಿದೆ. ಆಹಾರ ಪದಾರ್ಥಗಳ ಬೆಲೆಯ ಏರಿಕೆಯ ನಡುವೆ ಇದೀಗ ಜನರಿಗೆ ಗ್ಯಾಸ್ ಬೆಲೆಯ ಏರಿಕೆಯ ಬಿಸಿ ಮತ್ತೆ ಜನರಿಗೆ ತಗಲಿದೆ.
ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭರ್ಜರಿ ಏರಿಕೆ
October ತಿಂಗಳಿನಲ್ಲಿ ಕೂಡ ಗ್ಯಾಸ್ ಸಿಲಿಂಡರ್ ನಲ್ಲಿ ತೈಲ ಕಂಪನಿಗಳು ಬೆಲೆಯಲ್ಲಿ ಏರಿಕೆ ಮಾಡಿದ್ದವು. ಕಳೆದ ತಿಂಗಳು ಬೆಲೆ ಏರಿಕೆಯಾದ ಕಾರಣ ಈ ತಿಂಗಳಿನಲ್ಲಿ ಬೆಲೆ ಇಳಿಕೆಯಾಗುತ್ತದೆ ಎನ್ನುವ ನಿರೀಕ್ಷೆ ಜನರಲ್ಲಿ ಹೆಚ್ಚಿತ್ತು. ಆದರೆ ಈ ಬಾರಿ ಕೂಡ ಜನರಿಗೆ ಗ್ಯಾಸ್ ಬೆಲೆಯ ವಿಷಯವಾಗಿ ಖುಷಿ ಇಲ್ಲ ಎನ್ನಬಹುದು. ಹೌದು ದೇಶದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಆಗಿದ್ದು ಇದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಬಹುದು.
ಕಳೆದ ತಿಂಗಳು ಏರಿಕೆ ಕಂಡಿದ್ದ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಇದೀಗ November ತಿಂಗಳ ಮೊದಲ ದಿನವೇ ಬರೋಬ್ಬರಿ 103 ರೂ. ಏರಿಕೆ ಕಂಡಿದೆ. ನವೆಂಬರ್ 1 ರಿಂದ ಹೊಸ LPG ದರ ಜಾರಿಗೆ ಬರಲಿದೆ. October ಹಾಗೂ November ನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಒಟ್ಟಾಗಿ 310 ರೂ. ಗಿನಿಂತಂತಲೂ ಹೆಚ್ಚು ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಾಗಿದೆ. ಇನ್ನು ದೆಹಲಿ 1833 ರೂ., ಕೋಲ್ಕತ್ತಾ 1943 ರೂ., ಮುಂಬೈ 1785.5 ರೂ., ಚೆನ್ನೈ 1999.5 ರೂ. ತಲುಪಿದೆ.