Gas Cylinder: ಗ್ಯಾಸ್ ಬಳಸುವವರಿಗೆ ಗುಡ್ ನ್ಯೂಸ್, ಜೂನ್ ಮೊದಲ ದಿನವೇ ಗ್ಯಾಸ್ ಬೆಲೆಯಲ್ಲಿ ಭರ್ಜರಿ ಇಳಿಕೆ.

ಜೂನ್ ತಿಂಗಳ ಆರಂಭದಲ್ಲೇ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆಯಾಗಿದೆ.

Commercial Gas Cylinder: ಹೊಸ ಹಣಕಾಸು ವರ್ಷ ಆರಂಭದ ದಿನದಿಂದ ಸಾಕಷ್ಟು ನಿಯಮಗಳು ಬದಲಾಗುತ್ತಿದೆ. ಪ್ರತಿ ತಿಂಗಳು ಮುಗಿಯುತ್ತಿದ್ದಂತೆ ಹೊಸ ಹೊಸ ನಿಯಮಗಳು ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಏಪ್ರಿಲ್ ಮತ್ತು ಮೇ ತಿಂಗಳ ಆರಂಭದಿಂದ ಸಾಕಷ್ಟು ನಿಯಮಗಳು ಬದಲಾಗಿವೆ. ಇದೀಗ ಮೇ ತಿಂಗಳು ಮುಗಿದು ಜೂನ್ ಆರಂಭಗೊಂಡಿದೆ.

ಜೂನ್ ತಿಂಗಳ ಆರಂಭದಲ್ಲಿ ಕೂಡ ಅನೇಕ ನಿಯಮಗಳು ಬದಲಾಗಲಿದೆ. ಇನ್ನು ಜೂನ್ 1 ರಿಂದ ಗ್ಯಾಸ್ ಸಿಲಿಂಡರ್ (Gas Cylinder)  ನಿಯಮಗಳು ಬದಲಾಗಲಿವೆ. ಇಂದಿನಿಂದ ಗ್ಯಾಸ್ ಬೆಲೆಯಲ್ಲಿ (Gas Price) ಇಳಿಕೆ ಕಾಣಬಹುದು. ಜೂನ್ ತಿಂಗಳ ಆರಂಭದಲ್ಲಿ ಗ್ಯಾಸ್ ಬೆಲೆ ಎಷ್ಟು ಇಳಿಕೆ ಕಂಡಿದೆ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

In the beginning of June, the price of gas cylinder has decreased by 83 rupees.
Image Credit: economictimes

ಜೂನ್ ಮೊದಲ ದಿನವೇ ಗ್ಯಾಸ್ ಬೆಲೆಯಲ್ಲಿ ಭರ್ಜರಿ ಇಳಿಕೆ
ಪ್ರತಿ ತಿಂಗಳ ಆರಂಭದಲ್ಲಿ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ ಪರಿಷ್ಕರಣೆ ಆಗುವುದು ಕಡ್ಡಾಯವಾಗಿದೆ. ಜೂನ್ 1 ರಿಂದ ಗ್ಯಾಸ್ ಸಿಲಿಂಡರ್ ಗಳ ಬೆಲೆ ಆಗಿದೆ. 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 83.50 ರೂ. ಗೆ ಇಳಿಕೆಯಾಗಿದೆ. ಇನ್ನು 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1,173 ರೂ. ಗೆ ತಲುಪಿದೆ.

In the beginning of June, the price of gas cylinder has decreased by 83 rupees.
Image Credit: energy

ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯಲ್ಲಿ ಮಾತ್ರ ಇಳಿಕೆಯನ್ನು ಕಾಣಬಹುದು. ದೆಹಲಿ, ಕೋಲ್ಕತ್ತಾ ಮತ್ತು ಮುಂಬೈನಲ್ಲಿ ಅನಿಲ ಸಿಲಿಂಡರ್ ಗಳ ಬೆಲೆಯನ್ನು 83.50 ರೂ. ಗೆ ಇಳಿಕೆ ಕಂಡಿದೆ. ಇನ್ನು ಹೆಚ್ಚುತ್ತಿರುವ ಎಲ್ ಪಿಜಿ ಸಿಲಿಂಡರ್ ಗಳಿಗೆ ಸಬ್ಸಿಡಿ ನೀಡಲು ಸರ್ಕಾರ ನಿರ್ಧರಿಸಿದೆ. ಸಬ್ಸಿಡಿ ರಹಿತ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆ 1103.00 ರೂ. ಆಗಿದೆ. ಜೂನ್ 1 ರಿಂದ ಸಿಎಂ ಜಿ, ಪಿಎಂ ಜಿ ಬೆಲೆಗಳು ಪರಿಷ್ಕರಣೆ ಆಗುವ ಸಾಧ್ಯತೆ ಇದೆ.

Join Nadunudi News WhatsApp Group

Join Nadunudi News WhatsApp Group