Gas Cylinder: ಗ್ಯಾಸ್ ಸಿಲಿಂಡರ್ ಮೇಲೆ ಹೊಸ ನಿಯಮ ತಂದ ಸರ್ಕಾರ, ಇಳಿಕೆಯಾಗುತ್ತೆ ಗ್ಯಾಸ್ ಬೆಲೆ.

ಗ್ಯಾಸ್ ಸಿಲಿಂಡರ್ ಮೇಲೆ ಈಗ ಕೇಂದ್ರ ಸರ್ಕಾರ ಹೊಸ ನಿಯಮವನ್ನ ಜಾರಿಗೆ ತಂದಾಕಾರಣ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಆಗುವ ಸಾಧ್ಯತೆ ಇದೆ

Gas Cylinder Rules In India: ದೇಶದಾದ್ಯಂತ ಜನರು ಇದೀಗ ಹಣದುಬ್ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಏಪ್ರಿಲ್ 1 ರಿಂದ ಹೊಸ ಹಣಕಾಸು ವರ್ಷ (Financial Year) ಆರಂಭಗೊಂಡಿದ್ದು ಸಾಕಷ್ಟು ನಿಯಮಗಳು ಬದಲಾಗಿವೆ. ಇನ್ನು ದೇಶದಾದ್ಯಂತ ಗ್ಯಾಸ್ ಸಿಲಿಂಡರ್ (Gas Cylinder)  ಗಳ ಬೆಲೆಯಂತು ಹೆಚ್ಚುತ್ತಲೇ ಇದೆ.

ಇದೀಗ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಕುರಿತು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಜನಸಾಮಾನ್ಯರು ಗ್ಯಾಸ್ ಸಿಲಿಂಡರ್ ಬೆಲೆಯ ಏರಿಕೆಯ ಪರಿಸ್ಥಿತಿಯಿಂದ ಮುಕ್ತಿ ಪಡೆಯುವಬಹುದು.

Gas Cylinder Rules In India
Image Source: India Today

ದೇಶದಾದ್ಯಂತ ಹೊಸ ಗ್ಯಾಸ್ ಬೆಲೆ ವ್ಯವಸ್ಥೆ ಪರಿಚಯ
ಹೆಚ್ಚುತ್ತಿರುವ ಗ್ಯಾಸ್ ಬೆಲೆಗೆ ಬ್ರೇಕ್ ನೀಡಲು ಇದೀಗ ಸರ್ಕಾರ ಮುಂದಾಗಿದೆ. ಗ್ಯಾಸ್ ಬೆಲೆಯಲ್ಲಿ ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದೀಗ ಸರ್ಕಾರೀ ತೈಲ ಕಂಪನಿಗಳು ದೇಶದಾದ್ಯಂತ ಹೊಸ ಗ್ಯಾಸ್ ಬೆಲೆ ವ್ಯವಸ್ಥೆಯನ್ನು ಪರಿಚಯಿಸಲು ಹೊರಟಿದೆ. ಇದರಿಂದಾಗಿ ಜನಸಾಮಾನ್ಯರು ಗ್ಯಾಸ್ ಬೆಲೆಯ ಏರಿಕೆಯಿಂದ ಪರಿಹಾರವನ್ನು ಪಡೆಯಬಹುದು.

Gas Cylinder Rules In India
Image Source: India Today

ಗ್ಯಾಸ್ ಬೆಲೆಯಲ್ಲಿ ಇಳಿಕೆ ಸಾಧ್ಯತೆ
ದೇಶದ ಹೊಸ ಅನಿಲ ಬೆಲೆ ವ್ಯವಸ್ಥೆಯು ಆಯಿಲ್ & ನ್ಯಾಚುರಲ್ ಗ್ಯಾಸ್ ಕಾರ್ಪರೇಷನ್ (Oil Natural Gas Corporation) ಮತ್ತು ಆಯಿಲ್ ಇಂಡಿಯಾ ಲಿಮಿಟೆಡ್ (Oil India Limit) ಅನಿಲ ಕಂಪನಿಗಳು ಆದಾಯವನ್ನು ಕಡಿಮೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ಏಪ್ರಿಲ್ 6 ರಂದು ಹೊಸ ಮಾರ್ಗಸೂಚಿಯನ್ನು ಹೊರಡಿಸಿತ್ತು.

ದೇಶೀಯವಾಗಿ ಉತ್ಪಾದಿಸುವ ಅನಿಲಗಳ ಬೆಲೆಯನ್ನು ಮಾಸಿಕ ಆಧಾರದ ಮೇಲೆ ನಿಗದಿಪಡಿಸಿದೆ. ಸರ್ಕಾರವು ಪ್ರತಿ ಮಿಲಿಯನ್ ಬ್ರಿಟಿಷ್ ಥರ್ಮಲ್ ಯುನಿಟ್ ಗೆ US$4 ಕಡಿಮೆ ಮಿತಿಯನ್ನು ಮತ್ತು ಗ್ಯಾಸ್ ಬೆಲೆಗೆ ಪ್ರತಿ ಯುನಿಟ್ ಗೆ $6.5 ರ ಮೇಲಿನ ಮಿತಿಯನ್ನು ನಿಗದಿಪಡಿಸಿದೆ.

Join Nadunudi News WhatsApp Group

Gas Cylinder Rules In India
Image Source: Kannada News

Join Nadunudi News WhatsApp Group