Gas Cylinder: ಕೇವಲ 450 ರೂ ನಲ್ಲಿ ಖರೀದಿಸಿ LPG ಗ್ಯಾಸ್ ಸಿಲಿಂಡರ್, ಕೇಂದ್ರದ ಈ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ.
ಗ್ಯಾಸ್ ಬೆಲೆ ಮತ್ತಷ್ಟು ಕಡಿಮೆ ಮಾಡಲು ಇದೀಗಾ ಸರ್ಕಾರ ಹೊಸ ಯೋಜನೆಯನ್ನು ರೂಪಿಸಿದೆ.
Gas Cylinder Price: ದೇಶದಲ್ಲಿ ಹೆಚ್ಚುತ್ತಿರುವ ಗ್ಯಾಸ್ ಬೆಲೆಗೆ (Gas Cylinder Price) ಬ್ರೇಕ್ ನೀಡಲು ಇದೀಗ ಸರ್ಕಾರ ಮುಂದಾಗಿದೆ. ಗ್ಯಾಸ್ ಬೆಲೆಯಲ್ಲಿ ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇನ್ನು ಸರ್ಕಾರೀ ತೈಲ ಕಂಪನಿಗಳು ದೇಶದಾದ್ಯಂತ ಹೊಸ ಗ್ಯಾಸ್ ಬೆಲೆ ವ್ಯವಸ್ಥೆಯನ್ನು ಪರಿಚಯಿಸಲು ಹೊರಟಿದೆ.
ಇದರಿಂದಾಗಿ ಜನಸಾಮಾನ್ಯರು ಗ್ಯಾಸ್ ಬೆಲೆಯ ಏರಿಕೆಯಿಂದ ಪರಿಹಾರವನ್ನು ಪಡೆಯಬಹುದು. ಇತ್ತೀಚಿಗೆ ಸರಕಾರಿ ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಲು ನಿರ್ಧರಿಸಿದೆ. ಜನರು ಈ ಯೋಜನೆಯ ಮೂಲಕ ಅತೀ ಕಡಿಮೆ ಬೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಖರೀದಿ ಮಾಡಬಹುದು.
Gas Cylinder ಬೆಲೆಯಲ್ಲಿ ಇಳಿಕೆ
ತೈಲ ಮಾರುಕಟ್ಟೆಯಲ್ಲಿ ಕಂಪನಿಗಳು ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಇಳಿಕೆ ಮಾಡಿದೆ. ಗ್ಯಾಸ್ ಸಿಲಿಂಡರ್ ಬೆಲೆಯ ಇಳಿಕೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಸಬ್ಸಿಡಿಯನ್ನು ಕೂಡ ಘೋಷಿಸಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ 200 ರೂ. ಸಬ್ಸಿಡಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಇನ್ನು ದೇಶದಲ್ಲಿ 14 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಕಡಿಮೆ ಆಗುವ ಮೂಲಕ ಗ್ರಾಹಕರಿಗೆ ಖುಷಿ ನೀಡಿದೆ.
ಇನ್ನು ಗ್ಯಾಸ್ ಸಿಲಿಂಡರ್ ನ ಬೆಲೆಯಲ್ಲಿ 200 ರೂ. ಇಳಿಕೆಯ ನಂತರ ದೊಡ್ಡ ಪ್ರಮಾಣದ ಬದಲಾವಣೆ ಆಗಲಿದೆ. ಗ್ಯಾಸ್ ಬೆಲೆಯ ಇಳಿಕೆಯ ಖುಷಿಯಲ್ಲಿದ್ದ ಜನರಿಗೆ ಇದೀಗ ಮತ್ತೊಂದು ಖುಷಿ ಸುದ್ದಿ ಹೊರಬಿದ್ದಿದೆ. ಗ್ಯಾಸ್ ಬೆಲೆ ಮತ್ತಷ್ಟು ಕಡಿಮೆ ಮಾಡಲು ಇದೀಗ ಸರ್ಕಾರ ಹೊಸ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯ ಮೂಲಕ ಜನರು ಇನ್ನಷ್ಟು ಕಡಿಮೆ ಬೆಲೆಗೆ ಗ್ಯಾಸ್ ಸಿಲಿಂಡರ್ ಅನ್ನು ಖರೀದಿಸಬಹುದಾಗಿದೆ.
ಕೇವಲ 450 ರೂ ನಲ್ಲಿ ಖರೀದಿಸಿ LPG ಗ್ಯಾಸ್ ಸಿಲಿಂಡರ್
Pradhan Mantri Ujwala Yojana ಫಲಾನುಭವಿಗಳಿಗೆ, ಎಲ್‌ಪಿಜಿ ಸಂಪರ್ಕ ಹೊಂದಿರುವ ಮಹಿಳೆಯರಿಗೆ ಮತ್ತು ಲಾಡ್ಲಿ ಬ್ರಾಹ್ಮಣ ಯೋಜನೆಯ ಫಲಾನುಭವಿಗಳಿಗೆ ಕೇವಲ 450 ರೂ.ಗೆ ಸಂಸದ ಸರ್ಕಾರವು ಕಡಿಮೆ ಬೆಲೆಯಲ್ಲಿ LPG ಗ್ಯಾಸ್ ಸಿಲಿಂಡರ್ ಅನ್ನು ನೀಡಲಿದೆ.
ನೀವು 450 ರೂಪಾಯಿಗೆ LPG ಗ್ಯಾಸ್ ಸಿಲಿಂಡರ್ ಪಡೆಯಲು ಬಯಸಿದರೆ, ಲಾಡ್ಲಿ ಬ್ರಾಹ್ಮಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಗ್ರಾಮ ಪಂಚಾಯಿತಿ ಕಚೇರಿ, ಶಿಬಿರ ಕಚೇರಿ, ಅಂಗನವಾಡಿ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರದಹನ ಮಂತ್ರಿ ಲಾಡ್ಲಿ ಬ್ರಾಹ್ಮಣ ಯೋಜನೆಯಲ್ಲಿ ಅರ್ಜಿ ಸಲ್ಲಿಸುವ ಮೂಲಕ ನೀವು ಕೇವಲ 450 ರೂ. ಗಲ್ಲಿ LPG ಗ್ಯಾಸ್ ಸಿಲಿಂಡರ್ ಅನ್ನು ಪಡೆಯಬಹುದು.