ಸಾಮಾನ್ಯವಾಗಿ ಗ್ಯಾಸ್ ಸಿಲಿಂಡರ್ ಪ್ರತಿಯೊಬ್ಬರ ಮನೆಯಲ್ಲಿ ಬಳಕೆ ಮಾಡುತ್ತಾರೆ ಮತ್ತು ಗ್ಯಾಸ್ ಇಲ್ಲದೆ ಈಗಿನ ಕಾಲದಲ್ಲಿ ಹೆಚ್ಚಿನ ಮನೆಯಲ್ಲಿ ಅಡುಗೆ ಆಗುವುದಿಲ್ಲ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಸಾಮಾನ್ಯವಾಗಿ ನಾವು ಮನೆಯಲ್ಲಿ ಬಳಕೆ ಮಾಡುವ ಗ್ಯಾಸ್ ಸಿಲಿಂಡರ್ 14.2 ಕೆಜಿ ತೂಕವನ್ನ ಹೊಂದಿರುತ್ತದೆ ಮತ್ತು ಇದನ್ನ ಎತ್ತಲು ಮಹಿಳೆಯರಿಗೆ ಬಹಳ ಕಷ್ಟವಾಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈಗ ಗ್ಯಾಸ್ ಸಿಲಿಂಡರ್ ತೂಕದ ವಿಷಯಕ್ಕೆ ಸಂಬಂಧಿಸಿದಂತೆ ಈಗ ಕೇಂದ್ರ ಸರ್ಕಾರ ದೊಡ್ಡ ನಿರ್ಧಾರವನ್ನ ಮಾಡಿದ್ದು ಸದ್ಯ ಈ ಸುದ್ದಿ ಸಕತ್ ವೈರಲ್ ಆಗಿದೆ ಎಂದು ಹೇಳಬಹುದು.
ಇನ್ನು ಈ ಯೋಜನೆ ದೇಶದಲ್ಲಿ ಜಾರಿಗೆ ಬಂದರೆ ಅದೆಷ್ಟೋ ಜನರಿಗೆ ಬಹಳ ಅನುಕೂಲ ಆಗಲಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಏನದು ಹೊಸ ಯೋಜನೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ದೇಶದಲ್ಲಿ ಮನೆ ಬಳಕೆಗೆ ಬಳಸುವ ಗ್ಯಾಸ್ ಸಿಲಿಂಡರ್ 14.2 ಕೆಜಿ ತೂಕ ಇರುತ್ತದೆ ಮತ್ತು ಇದನ್ನ ಎತ್ತಲು ಮಹಿಳೆಯರಿಗೆ ಬಹಳ ಕಷ್ಟವಾಗುತ್ತದೆ ಅನ್ನುವ ಕಾರಣಕ್ಕೆ ಈಗ ಕೇಂದ್ರ ಸರ್ಕಾರಕ್ಕೆ ಗ್ಯಾಸ್ ಸಿಲಿಂಡರ್ ತೂಕವನ್ನ ಇಳಿಕೆ ಮಾಡುವ ಕುರಿತಂತೆ ಪ್ರಸ್ತಾವನೆಯನ್ನ ಸಲ್ಲಿಸಲಾಗಿದೆ.
ಈಗ ನೀಡಲಾಗುತ್ತಿರುವ ಗ್ಯಾಸ್ ಸಿಲಿಂಡರ್ ಅನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಿಸುವುದು ಬಹಳ ಕಷ್ಟ ಮತ್ತು ಮುಖ್ಯವಾಗಿ ಮಹಿಳೆವರಿಗೆ ಗ್ಯಾಸ್ ಸಿಲಿಂಡರ್ ಅನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ತೆಗೆದುಕೊಂಡು ಹೋಗುವುದು ಬಹಳ ಕಷ್ಟ. ಈ ಸಮಸ್ಯೆ ಪರಿಹಾರ ಮಾಡುವ ನಿಟ್ಟಿನಲ್ಲಿ ಸರ್ಕಾರ ಶೀಘ್ರದಲ್ಲೇ ಅವುಗಳ ತೂಕವನ್ನು ಕಡಿಮೆ ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನ ಸಲ್ಲಿಸಲಾಗಿದೆ ಮತ್ತು ಈ ಪ್ರಸ್ತಾವನೆಗೆ ಕೇಂದ್ರ ಒಪ್ಪಿಗೆ ಸೂಚಿಸುವ ಬಹುತೇಕ ಎಲ್ಲಾ ಲಕ್ಷಣಗಳು ಇದೆ ಎಂದು ಹೇಳಲಾಗುತ್ತಿದೆ.
ಇನ್ನು ಕೆಲವು ಮೂಲಗಳಿಂದ ಬಂದಿರುವ ಮಾಹಿತಿಯ ಪ್ರಕಾರ ಕೇಂದ್ರ ಸರ್ಕಾರ ಈ ಯೋಜನೆಯನ್ನ ಜಾರಿಗೆ ತಂದರೆ ಇನ್ನುಮುಂದೆ 14.2 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ಬದಲಾಗಿ 5 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ಅನ್ನು ವಿತರಣೆ ಮಾಡಲಾಗುತ್ತದೆ ಮತ್ತು ಇದರ ಬೆಲೆ ಬಹಳ ಕಡಿಮೆ ಆಗಿರುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ. ಸಿಲಿಂಡರ್ ಭಾರೀ ತೂಕದಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಸಂಸದರಿಬ್ಬರು ಪ್ರಸ್ತಾಪ ಮಾಡಿದ್ದರು. ಇನ್ನು ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಉತ್ತರವನ್ನ ನೀಡಿದ್ದಾರೆ. ಸ್ನೇಹಿತರೆ ಗ್ಯಾಸ್ ಸಿಲಿಂಡರ್ ತೂಕದ ಇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.