Gas Cylinder: ದೇಶದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್, ಕೇವಲ 603 ರೂಪಾಯಿಗೆ ಸಿಗಲಿದೆ ಗ್ಯಾಸ್ ಸಿಲಿಂಡರ್.

ಈ ಯೋಜನೆಯಡಿ ಕೇವಲ 603 ರೂಪಾಯಿಗೆ ಸಿಗಲಿದೆ ಗ್ಯಾಸ್ ಸಿಲಿಂಡರ್

Gas Cylinder Will Be Available For Rs 603: ಸದ್ಯ ದೇಶದಲ್ಲಿ Pradhan Mantri Ujjwala ಯೋಜನೆಯ ಅಡಿಯಲ್ಲಿ ದೇಶದ ಬಡ ಕುಟುಂಬಗಳಿಗೆ ಕೆಡಿಮೆ ಬೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ನೀಡಲಾಗುತ್ತಿದೆ.  ಲಕ್ಷಾಂತರ ಜನರು ಈ ಯೋಜನೆಯಡಿ ಲಾಭವನ್ನು ಪಡೆಯುತ್ತಿದ್ದಾರೆ. ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಈ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಸಂಪರ್ಕ ಸಿಗಲಿದೆ. ಈ ಯೋಜನೆಯ ಬಗ್ಗೆ ಮಾಹಿತಿ ಇಲ್ಲಿದೆ. ಈ ಯೋಜನೆಯಡಿ ಮಹಿಳೆಯರು ಇನ್ನು ಕಡಿಮೆ ಬೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ಪಡೆಯಲಿದ್ದಾರೆ.

Gas Cylinder Will Be Available For Rs 603
Image Credit: Informal News

ದೇಶದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್
ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಗಳ ಮೇಲೆ 300 ರೂ. ಸಬ್ಸಿಡಿಯನ್ನು ಸರ್ಕಾರ ಘೋಷಿಸಿದೆ. ಇದರ ಜೊತೆಗೆ ಈ ಯೋಜನೆಯಡಿ ಕೇಂದ್ರವು ದೇಶದಲ್ಲಿ 75 ಲಕ್ಷ ಹೊಸ LPG ಸಂಪರ್ಕವನ್ನು ಘೋಷಿಸಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 75 ಲಕ್ಷ ಬಡ ಕುಟುಂಬಗಳಿಗೆ ಉಚಿತ LPG ಸಂಪರ್ಕ ನೀಡುವಂತೆ ಕೇಂದ್ರದ ಮೋದಿ ಸರ್ಕಾರ ನಿರ್ಧರಿಸಿದೆ. ಸದ್ಯ ಕೇವಲ 603 ರೂಪಾಯಿಗೆ ಗ್ಯಾಸ್ ಸಿಲಿಂಡರ್ ಪಡೆಯುವ ಅವಕಾಶ ಜನತೆಗೆ ಬಂದೊದಗಿದೆ.

ಕೇವಲ 603 ರೂಪಾಯಿಗೆ ಸಿಗಲಿದೆ ಗ್ಯಾಸ್ ಸಿಲಿಂಡರ್
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಬಡ ಕುಟುಂಬಗಳಿಗೆ ರೂ. 300 ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ನೀಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಇನ್ನು ನವದೆಹಲಿಯಲ್ಲಿ ಕೇಂದ್ರ ಸರ್ಕಾರದ PMU ಯೋಜನೆಯ ಫಲಾನುಭವಿಗಳು 903 ರೂ.ಗೆ ಖರೀದಿಸುತ್ತಿದ್ದರೆ. ರೂ. 300 ಸಬ್ಸಿಡಿಯನ್ನು ನೇರವಾಗಿ ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಮೂಲಕ ಯೋಜನೆಯ ಫಲಾನುಭವಿಯು ದೆಹಲಿಯಲ್ಲಿ 14.2 ಕೆಜಿ LPG Cylinder ಅನ್ನು ಕೇವಲ 603 ರೂ.ಗೆ ಪಡೆಯಬಹುದಾಗಿದೆ.

Gas Cylinder Price Update
Image Credit: Outlookindia

ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಈ ರೀತಿ ಅರ್ಜಿ ಸಲ್ಲಿಸಿ
•ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್‌ಸೈಟ್ www.pmuy.gov.in ಗೆ ಭೇಟಿ ನೀಡಿ.

•ನಂತರ PMUY ಸಂಪರ್ಕಕ್ಕಾಗಿ ‘ಅನ್ವಯಿಸು’ ಅನ್ನು ಕ್ಲಿಕ್ ಮಾಡಬೇಕು.

Join Nadunudi News WhatsApp Group

•ನೀವು ಖರೀದಿಸಲು ಬಯಸುವ ಗ್ಯಾಸ್ ಸಿಲಿಂಡರ್ ಅನ್ನು ಆಯ್ಕೆ ಮಾಡಿ.

•ನಂತರ ಎಲ್ಲಾ ಮಾಹಿತಿಯನ್ನು ದಾಖಲೆಗಳೊಂದಿಗೆ ಭರ್ತಿ ಮಾಡಿ ಮತ್ತು ಅನ್ವಯಿಸು ಬಟನ್ ಕ್ಲಿಕ್ ಮಾಡಿ.

Join Nadunudi News WhatsApp Group