Gold Price Down: ಸತತ ಏರಿಕೆಯ ನಡುವೆ ಒಮ್ಮೆಲೇ ಕುಸಿದ ಬಂಗಾರದ ಬೆಲೆ.

ಆಭರಣ ಪ್ರಿಯರಿಗೆ ಸಿಹಿ ಸುದ್ದಿ,450 ರೂ ಇಳಿಕೆ ಕಂಡ ಚಿನ್ನದ ಬೆಲೆ.

Today Gold Price Decrease: ಹೊಸ ಹಣಕಾಸು ವರ್ಷದ ಆರಂಭದಿಂದ ಚಿನ್ನದ ಬೆಲೆಯಲ್ಲಿ ಸತತ ಏರಿಕೆ ಕಂಡು ಬಂದಿದೆ. ಆಭರಣ ಪ್ರಿಯರು ಚಿನ್ನದ ಬೆಲೆಯ ಇಳಿಕೆಯ ನಿರೀಕ್ಷೆಯಲ್ಲಿದ್ದಾರೆ. ಇನ್ನು ನಿನ್ನೆ ತನಕ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಆದರೆ ಇಂದು ಆಭರಣ ಪ್ರಿಯರು ಸ್ವಲ್ಪ ನಿರಾಳರಾಗಬಹುದು. ಇಂದಿನ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಂಡು ಬಂದಿದೆ. 

Today Gold Price Decrease
Image Credit: news18

ಚಿನ್ನದ ಬೆಲೆಯಲ್ಲಿ 450 ರೂ. ಇಳಿಕೆ (Gold price down) 
ನಿನ್ನೆಯ ಚಿನ್ನದ ಬೆಲೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಹತ್ತು ಗ್ರಾಂ ಚಿನ್ನದಲ್ಲಿ 450 ರೂ ಇಳಿಕೆಯಾಗಿದೆ. ಇದು ಚಿನ್ನ ಖರೀದಿಗೆ ಉತ್ತಮ ಸಮಯವಾಗಿದೆ. ಇನ್ನು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯ ಬಗ್ಗೆ ತಿಳಿಯೋಣ.

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 5 ,635 ರೂ. ಆಗಿದೆ. ನಿನ್ನೆಗಿಂತ ಇಂದು 45 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 45,440 ರೂ. ಇದ್ದು ಇಂದು 45,080 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 360 ರೂ. ಇಳಿಕೆಯಾಗಿದೆ.
ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 56,800 ಇದ್ದು ಇಂದು 56,350 ರೂ. ಆಗಿದೆ.

ಹತ್ತು ಗ್ರಾಂ ಚಿನ್ನದಲ್ಲಿ ಇಂದು 450 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,68,000 ಇದ್ದು ಇಂದು 5,63,500 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 4,500 ರೂ. ಇಳಿಕೆಯಾಗಿದೆ.

Due to the decrease in the price of gold again, the gold turnover in the country has seen a slight increase.
Image Credit: thehindubusinessline

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 6,147 ರೂ. ಆಗಿದೆ. ನಿನ್ನೆಗಿಂತ ಇಂದು 49 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 49,568 ಇದ್ದು, ಇಂದು 49,176 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 392 ರೂ. ಇಳಿಕೆಯಾಗಿದೆ.

Join Nadunudi News WhatsApp Group

ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 61,960 ಇದ್ದು, ಇಂದು 61,470 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 490 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 6,19,600 ಇದ್ದು, ಇಂದು 6,14,700 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 4,900 ರೂ. ಇಳಿಕೆಯಾಗಿದೆ.

 

Join Nadunudi News WhatsApp Group