Gold Price: ಸತತ ನಾಲ್ಕನೇ ದಿನವೂ ಇಳಿಕೆ ಕಂಡ ಚಿನ್ನದ ಬೆಲೆ, ದೇಶದಲ್ಲಿ ಚಿನ್ನ ಖರೀದಿಸುವವರ ಸಂಖ್ಯೆ ಹೆಚ್ಚಳ.

ದೇಶದಲ್ಲಿ ಎಂದಿನಂತೆ ಇಂದು ಕೂಡ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ. ಕಳೆದ ನಾಲ್ಕು ದಿನಗಳಿಂದ ಚಿನ್ನದ ಬೆಲೆ ಇಳಿಕೆಯನ್ನ ಹಾದಿಯನ್ನ ಹಿಡಿದಿದ್ದು ಇದು ಚಿನ್ನ ಖರೀದಿ ಮಾಡುವವರ ಸಂತಸಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಮನೆಮಗಳ ಮದುವೆಯನ್ನ ಮಾಡಲು ಚಿನ್ನ ಖರೀದಿ ಮಾಡುವವರಿಗೆ ಮತ್ತು ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಇದು ಉತ್ತಮವಾದ ಸಮಯ ಆಗಿದೆ. ಇಂದು ದೇಶದಲ್ಲಿ Gold Price ಇಳಿಕೆ ಆಗಿದ್ದು ದೇಶದಲ್ಲಿ ಚಿನ್ನದ ವಹಿವಾಟು ಬಹಳ ಜಾಸ್ತಿಯಾಗಿದೆ. ಕಳೆದ ನಾಲ್ಕು ದಿನಗಳಿಂದ Gold Rate ಇಳಿಕೆಯನ್ನ ಕಾಣುತ್ತಿರುವ ಕಾರಣ ದೇಶದಲ್ಲಿ ಚಿನ್ನದ ವ್ಯಾಪಾರ ಜಾಸ್ತಿ ಆಗುವುದರ ಜೊತೆಗೆ ದೇಶದಲ್ಲಿ Gold Investment ಕೂಡ ಬಹಳ ಜಾಸ್ತಿಯಾಗಿದೆ.

ಎಂದಿನಂತೆ ಇಂದು ಕೂಡ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದು ದೇಶದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ. ಹೌದು ದೇಶದಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂಪಾಯಿ ಇಳಿಕೆ ಆಗಿದೆ. ಇಂದು ದೇಶದಲ್ಲಿ 22 Carat ನ ಒಂದು ಗ್ರಾಂ ಚಿನ್ನದ ಬೆಲೆ 4590 ರೂಪಾಯಿ ಆಗಿದೆ. ಶನಿವಾರ 15 ರೂಪಾಯಿ ಏರಿಕೆಯನ್ನ ಕಂಡಿದ್ದ 22 ಕ್ಯಾರ ನ ಒಂದು ಗ್ರಾಂ ಚಿನ್ನದ ಬೆಲೆ ಇಂದು 10 ರೂಪಾಯಿ ಇಳಿಕೆ ಕಂಡಿದ್ದು ದೇಶದಲ್ಲಿ ಇಂದು ಒಂದು ಗ್ರಾಂ ಚಿನ್ನದ ಬೆಲೆ 4950 ರೂಪಾಯಿ ಆಗಿದೆ. Gold Price In Bangalore 4590 Rupees.

Gold price today
Image Credit: economictimes.indiatimes.com

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ನ ಒಂದು ಗ್ರಾಂ ಚಿನ್ನದ ಬೆಲೆ 4590 ರೂಪಾಯಿ ಆಗಿದೆ ಮತ್ತು ಹತ್ತು ಗ್ರಾಂ ಚಿನ್ನದ ಬೆಲೆ 45900 ರೂಪಾಯಿ ಆಗಿದೆ. Gold Price Per Gram 4590 Rupees. ದೇಶದಲ್ಲಿ ಇಂದು 22 ಕ್ಯಾರಟ್ ನ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಕಂಡಿದೆ. ಅದೇ ರೀತಿಯಲ್ಲಿ ದೇಶದಲ್ಲಿ 24 Carat ನ ಚಿನ್ನದ ಬೆಲೆಯಲ್ಲಿ ಕೂಡ ಇಳಿಕೆ ಕಂಡುಬಂದಿದೆ. ದೇಶದಲ್ಲಿ ಇಂದು 24 ಕ್ಯಾರಟ್ ನ ಚಿನ್ನದ ಬೆಲೆಯಲ್ಲಿ ಸುಮಾರು 11 ರೂಪಾಯಿ ಇಳಿಕೆ ಕಂಡುಬಂದಿದೆ. 24 ಕ್ಯಾರಟ್ ನ ಒಂದು ಗ್ರಾಂ ಚಿನ್ನದ ಬೆಲೆ 5007 ರೂಪಾಯಿ ಆಗಿದೆ. ಅದೇ ರೀತಿಯಲ್ಲಿ 24 ಕ್ಯಾರಟ್ ನ ಹತ್ತು ಗ್ರಾಂ ಚಿನ್ನದ 50070 ರೂಪಾಯಿ ಆಗಿದೆ.

ಕಳೆದ ನಾಲ್ಕು ದಿನಗಳಿಂದ ಚಿನ್ನದ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದ್ದು ಇದು ಚಿನ್ನವನ್ನ ಖರೀದಿ ಮಾಡಲು ಬಹಳ ಉತ್ತಮವಾದ ಸಮಯ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕಡಿಮೆ ಆಗುತ್ತಿರುವುದರ ಕಾರಣ ದೇಶದಲ್ಲಿ ಕೂಡ ಚಿನ್ನದ ಬೆಲೆ ಗಣನೀಯ ರೀತಿಯಲ್ಲಿ ಕಡಿಮೆ ಆಗುತ್ತಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಚಿನ್ನದ ಬೆಲೆ ಕಡಿಮೆ ಆದಕಾರಣ ದೇಶದಲ್ಲಿ ಚಿನ್ನದ ಬೆಲೆ ಹೂಡಿಕೆ ಮಾಡುವವರ ಸಂಖ್ಯೆ ಕೂಡ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗಿರುವುದು ಕಂಡುಬಂದಿದೆ. ದೇಶದಲ್ಲಿ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಕಡಿಮೆ ಆಗುವ ಲಕ್ಷಣ ಕೂಡ ಇದೆ ಎಂದು ಹೇಳಲಾಗುತ್ತಿದೆ. ತಜ್ಞರ ಅಭಿಪ್ರಾಯದ ಪ್ರಕಾರ ಚಿನ್ನವನ್ನ ಖರೀದಿ ಮಾಡಲು ಇದು ಬಹಳ ಉತ್ತಮವಾದ ಸಮಯ ಆಗಿದೆ.

Join Nadunudi News WhatsApp Group

Join Nadunudi News WhatsApp Group