Gold Price: ಸತತ ಏರಿಕೆಯ ನಡುವೆ, 400 ರೂ ಇಳಿಕೆ ಕಂಡ ಚಿನ್ನದ ಬೆಲೆ.

ಮೇ ತಿಂಗಳ 2 ನೇ ವಾರದಲ್ಲಿ ಇಳಿಕೆ ಕಂಡ ಚಿನ್ನದ ಬೆಲೆ.

Gold Price Decrease: ಚಿನ್ನದ ಬೆಲೆ (Gold Price) ಯ ಸತತ ಏರಿಕೆಯಿಂದ ಜನಸಾಮಾನ್ಯರು ಕುಗ್ಗಿ ಹೋಗಿದ್ದಾರೆ. ಚಿನ್ನ ದಿನ ಕಳೆಯುತ್ತಿದ್ದಂತೆ ದುಬಾರಿ ಆಗುತ್ತಿದೆ. ಇದೀಗ ಆಭರಣ ಪ್ರಿಯರಿಗೆ ಸಿಹಿ ಸುದ್ದಿ ಲಭಿಸಿದೆ. ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಇಂದಿನ ಚಿನ್ನದ ಬೆಲೆಯಲ್ಲಿಎಷ್ಟು ಇಳಿಕೆ ಆಗಿದೆ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

Gold Price Decrease
Image Credit: news18

400 ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ
ನಿನ್ನೆಯ ಚಿನ್ನದ ಬೆಲೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಹತ್ತು ಗ್ರಾಂ ಚಿನ್ನದಲ್ಲಿ400 ರೂ ಇಳಿಕೆಯಾಗಿದೆ. ಇದು ಚಿನ್ನ ಖರೀದಿಗೆ ಉತ್ತಮ ಸಮಯವಾಗಿದೆ. ಇನ್ನು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯ ಬಗ್ಗೆ ತಿಳಿಯೋಣ.

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 5 ,660 ರೂ. ಆಗಿದೆ. ನಿನ್ನೆಗಿಂತ ಇಂದು 40 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 45,600 ರೂ. ಇದ್ದು ಇಂದು 45,280 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 320 ರೂ. ಇಳಿಕೆಯಾಗಿದೆ.
ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 57,000 ಇದ್ದು ಇಂದು 56,600 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 400 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,70,000 ಇದ್ದು ಇಂದು 5,66,000 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 4,000 ರೂ. ಇಳಿಕೆಯಾಗಿದೆ.

The price of gold in the country has seen a slight rise amid the continuous rise.
Image Credit: economictimes.indiatimes.

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 6,174 ರೂ. ಆಗಿದೆ. ನಿನ್ನೆಗಿಂತ ಇಂದು 44 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 49,744 ಇದ್ದು, ಇಂದು 49,392 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 352 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 62180 ಇದ್ದು, ಇಂದು 61,740 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 440 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 6,21,800 ಇದ್ದು, ಇಂದು 6,17,400 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 4,400 ರೂ. ಇಳಿಕೆಯಾಗಿದೆ.

Join Nadunudi News WhatsApp Group

Join Nadunudi News WhatsApp Group