Gold India: ಜೂನ್ ಅಂತ್ಯದಲ್ಲಿ ಮತ್ತೆ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಸಂತಸದಲ್ಲಿ ಚಿನ್ನ ಪ್ರಿಯರು.

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್, ಬಂಗಾರದ ಬೆಲೆಯಲ್ಲಿ ಮತ್ತೆ ಇಳಿಕೆ .

Gold Price Decrease June End: ಆಭರಣ ಪ್ರಿಯರಿಗೆ ಇತ್ತೀಚಿಗೆ ಸಿಹಿ ಸುದ್ದಿ ಸಿಗುತ್ತಿದೆ. ಸಾಧಾರಣ ಏಳೆಂಟು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಇದರಿಂದ ಜನ ಸಾಮಾನ್ಯರಿಗೆ ಚಿನ್ನ ಖರೀದಿಸಲು ಸುಲಭವಾಗುತ್ತಿದೆ. ಇತ್ತೀಚಿಗೆ ಚಿನ್ನದ ಬೆಲೆಯಲ್ಲಿ ಏರಿಕೆಗಿಂತ ಹೆಚ್ಚು ಇಳಿಕೆ ಆಗಿದೆ. ಇಂದು ಮತ್ತೆ ಸಹ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ. ಜನರಿಗೆ ಇಂದು ಚಿನ್ನ ಖರೀದಿಸಲು ಉತ್ತಮ ದಿನವಾಗಿದೆ.

ಚಿನ್ನದ ಬೆಲೆಯಲ್ಲಿ 300 ರೂ. ಇಳಿಕೆ (Gold price down) 
ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಹತ್ತು ಗ್ರಾಂ ಚಿನ್ನದಲ್ಲಿ 300 ರೂ ಇಳಿಕೆಯಾಗಿದೆ. ಇದು ಚಿನ್ನ ಖರೀದಿಗೆ ಉತ್ತಮ ಸಮಯವಾಗಿದೆ. ಇನ್ನು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯ ಬಗ್ಗೆ ತಿಳಿಯೋಣ.

Good news for gold buyers, the price of gold has come down again.
Image Credit: Abplive

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 5,405 ರೂ. ಆಗಿದೆ. ನಿನ್ನೆಗಿಂತ ಇಂದು 30 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 43,480 ರೂ. ಇದ್ದು ಇಂದು 43,240 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 240 ರೂ. ಇಳಿಕೆಯಾಗಿದೆ.

ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 54,350 ಇದ್ದು ಇಂದು 54,050 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 300 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,43,500 ಇದ್ದು ಇಂದು 5,40,500 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 3,000 ರೂ. ಇಳಿಕೆಯಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 5896 ರೂ. ಆಗಿದೆ. ನಿನ್ನೆಗಿಂತ ಇಂದು 32 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 47424 ಇದ್ದು, ಇಂದು 47168 ರೂ. ಆಗಿದೆ.

Join Nadunudi News WhatsApp Group

Good news for gold buyers, the price of gold has come down again.
Image Credit: Prabhatkhabar

ಎಂಟು ಗ್ರಾಂ ಚಿನ್ನದಲ್ಲಿ ಇಂದು 256 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 59280 ಇದ್ದು, ಇಂದು 58960 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 320 ರೂ.ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,92,800 ಇದ್ದು, ಇಂದು 5,89,600 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 3,200 ರೂ. ಇಳಿಕೆಯಾಗಿದೆ.

Join Nadunudi News WhatsApp Group