Gold Rate: ಆಭರಣ ಪ್ರಿಯರಿಗೆ ಸಿಹಿ ಸುದ್ದಿ, ಇಂದು ಕೂಡ ಚಿನ್ನದ ಬೆಲೆಯಲ್ಲಿ ಇಳಿಕೆ.
ಚಿನ್ನ ಖರೀದಿಸುವವರಿಗೆ ಉತ್ತಮ ಸಮಯ, ಚಿನ್ನದ ಬೆಲೆಯಲ್ಲಿ ಇಂದು ಕೂಡ ಇಳಿಕೆ.
Today Gold Rate: ಸಾಮಾನ್ಯವಾಗಿ ಚಿನ್ನದ ಮೇಲೆ ಮಹಿಳೆಯರು ಹೆಚ್ಚಿನ ಒಲವು ಇರುತ್ತದೆ. ಇನ್ನು ಕಾರ್ಯಕ್ರಮಗಳಿಗೆ ಹೋಗುವ ಸಲುವಾಗಿ ಹೊಸ ಹೊಸ ಡಿಸೈನ್ ಚಿನ್ನವನ್ನು ಖರೀದಿಸಲು ಬಯಸುತ್ತಾರೆ. ಇನ್ನು ಪ್ರತಿಯೊಬ್ಬರೂ ಕೂಡ ಚಿನ್ನದ ಬೆಲೆ ಕಡಿಮೆ ಇದ್ದಾಗ ಮಾತ್ರ ಚಿನ್ನದ ಖರೀದಿಗೆ ಮುಂದಾಗುತ್ತಾರೆ. ಆದರೆ ಕಳೆದ ಎರಡು ತಿಂಗಳಿನಿಂದ ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಇಳಿಕೆ ಕಂಡು ಬರುತ್ತಿರಲಿಲ್ಲ.
ದಿನ ಕಳೆಯುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಿತ್ತು. ಇನ್ನು ಆಗಸ್ಟ್ ನ ಮೊದಲ ವಾರದಲ್ಲಿ ಕೂಡ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿತ್ತು. ಆದರೆ ಈ ವಾರ ಆಭರಣ ಪ್ರಿಯರಿಗೆ ಖುಷಿ ನೀಡಿದೆ. ನಿನ್ನೆ ಕೂಡ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಂಡು ಬಂದಿದೆ.
22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ (22 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ನಿನ್ನೆ 5,505 ರೂ. ಆಗಿದೆ. ನಿನ್ನೆಗಿಂತ ಇಂದು 10 ರೂ ಕಡಿಮೆಯಾಗಿ ಇಂದು 5,495 ರೂ. ತಲುಪಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 44,040 ರೂ. ಇದ್ದು ಇಂದು 43,960 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 80 ರೂ. ಇಳಿಕೆಯಾಗಿದೆ.
ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 55,050 ಇದ್ದು ಇಂದು 54,950 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 100 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,50,500 ಇದ್ದು ಇಂದು 5,49,500 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 1,000 ರೂ. ಇಳಿಕೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ನಿನ್ನೆ 6,006 ರೂ. ಆಗಿದೆ. ನಿನ್ನೆಗಿಂತ ಇಂದು 10 ರೂ ಕಡಿಮೆಯಾಗಿ ಇಂದು 5995 ರೂ. ತಲುಪಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 48,048 ಇದ್ದು, ಇಂದು 47,960 ರೂ. ಆಗಿದೆ.
ಎಂಟು ಗ್ರಾಂ ಚಿನ್ನದಲ್ಲಿ ಇಂದು 80 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 60,060 ಇದ್ದು, ಇಂದು 59,950 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 100 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 6,00,100 ಇದ್ದು, ಇಂದು 5,99,500 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 1,000 ರೂ. ಇಳಿಕೆಯಾಗಿದೆ.