Gold Price Down: ಸತತ ಏರಿಕೆಯ ನಡುವೆ 700 ರೂ. ಇಳಿಕೆ ಕಂಡ ಚಿನ್ನದ ಬೆಲೆ.

ಸತತ ಏರಿಕೆಯ ನಡುವೆ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದ್ದು ಇದು ಚಿನ್ನ ಖರೀದಿ ಮಾಡುವವರ ಸಂತಸಕ್ಕೆ ಕಾರಣವಾಗಿದೆ.

Gold Rate Down Today: ಚಿನ್ನದ ಬೆಲೆಯ (Gold Price) ಸತತ ಏರಿಕೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಚಿನ್ನ ದಿನ ಕಳೆಯುತ್ತಿದ್ದಂತೆ ದುಬಾರಿ ಆಗುತ್ತಿದೆ. ಇದೀಗ ಆಭರಣ ಪ್ರಿಯರಿಗೆ ಸಿಹಿ ಸುದ್ದಿ ಲಭಿಸಿದೆ. ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಇಂದಿನ ಚಿನ್ನದ ಬೆಲೆಯಲ್ಲಿ ಇಷ್ಟು ಇಳಿಕೆ ಆಗಿದೆ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

Gold prices have come down today amid a series of rises, which has led to the happiness of gold buyers.
Image Credit:resolver

700 ರೂ. ಇಳಿಕೆ ಕಂಡ ಚಿನ್ನದ ಬೆಲೆ
ನಿನ್ನೆಯ ಚಿನ್ನದ ಬೆಲೆಗೆ ಹೋಲಿಸಿದರೆ ಇಂದು ಚಿನ್ನದ ಬೆಳೆಯಲಿ ಸ್ವಲ್ಪ ಮಟ್ಟಿನ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಹತ್ತು ಗ್ರಾಂ ಚಿನ್ನದಲ್ಲಿ 700 ರೂ ಇಳಿಕೆಯಾಗಿದೆ. ಇದು ಚೀನಾ ಖರೀದಿಗೆ ಉತ್ತಮ ಸಮಯವಾಗಿದೆ. ಇನ್ನು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯ ಬಗ್ಗೆ ತಿಳಿಯೋಣ.

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate) 
ಒಂದು ಗ್ರಾಂ ಚಿನ್ನದ ಬೆಲೆ ಇಂದು 5,600 ರೂ. ಆಗಿದೆ. ನಿನ್ನೆಗಿಂತ ಇಂದು 70 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 45,360 ಇದ್ದು, ಇಂದು 44,800 ರೂ. ಆಗಿದೆ.

As Akshaya Tritiya approaches, gold prices have come down, which has brought joy to gold buyers
Image Credit: pinterest

ಎಂಟು ಗ್ರಾಂ ಚಿನ್ನದಲ್ಲಿ ಇಂದು 560 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 56,700 ಇದ್ದು, ಇಂದು 56,000 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 700 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 56,700 ಇದ್ದು, ಇಂದು 5,60,000 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 7000 ರೂ. ಇಳಿಕೆಯಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate) 
ಒಂದು ಗ್ರಾಂ ಚಿನ್ನದ ಬೆಲೆ ಇಂದು 6,109 ರೂ. ಆಗಿದೆ. ನಿನ್ನೆಗಿಂತ ಇಂದು 76 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 49,480 ಇದ್ದು, ಇಂದು 48,872 ರೂ. ಆಗಿದೆ.

Join Nadunudi News WhatsApp Group

Today, the price of 22 carat gold in the country has decreased by Rs 70 and ten grams of gold has decreased by Rs 700.
Image Credit: indiatvnews

ಎಂಟು ಗ್ರಾಂ ಚಿನ್ನದಲ್ಲಿ ಇಂದು 608 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 61,850 ಇದ್ದು, ಇಂದು 61,090 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 760 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 61,8500 ಇದ್ದು, ಇಂದು 6,10,900 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 76,000 ರೂ. ಇಳಿಕೆಯಾಗಿದೆ.

Join Nadunudi News WhatsApp Group