Gold Rate: ಸತತ ಏರಿಕೆಯ ನಡುವೆ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ, ನಿಟ್ಟುಸಿರು ಬಿಟ್ಟ ಗ್ರಾಹಕರು

ಸತತ ಏರಿಕೆಯ ನಡುವೆ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ

Today Gold Rate Update: ಚಿನ್ನದ ಬೇಡಿಕೆಯು ಹೆಚ್ಚುತ್ತಿದ್ದಂತೆ ಮಾರುಕಟ್ಟೆಯಲ್ಲಿ ಚಿನ್ನದ ಮೇಲಿನ ಬೆಲೆ ಕೂಡ ಹೆಚ್ಚುತ್ತಿದೆ. ಪ್ರತಿನಿತ್ಯ ಜನರು ಚಿನ್ನದ ಬೆಲೆಯ ಬಗ್ಗೆ ವಿವರ ತಿಳಿದುಕೊಳ್ಳಲು ಕುತೂಹಲರಾಗಿರುತ್ತದೆ. ಚಿನ್ನದ ಬೆಲೆಯಲ್ಲಿ ಇಂದು ಯಾವ ರೀತಿಯಲ್ಲಿ ವ್ಯತ್ಯಾಸವಾಗಿರುತ್ತದೆ ಎನ್ನುವುದನ್ನು ಆಭರಣ ಪ್ರಿಯರು ಆಗಾಗ ಪರಿಶೀಲಿಸುತ್ತಾ ಇರುತ್ತಾರೆ.

ಸದ್ಯ ಕಳೆದ ಕೆಲವು ತಿಂಗಳಿನಿಂದ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ ಎನ್ನಬಹುದು. ಇನ್ನು ನಿನ್ನೆ ಕೂಡ ಕಂಡ ಬಂಗಾರದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿತ್ತು. ಆದರೆ ಇಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ದಾಖಲಾಗಿದೆ. ಹಾಗಾದರೆ ನಾವೀಗ ಇಂದು ಇಳಿಕೆ ಕಂಡ ಚಿನ್ನದ ಬೆಲೆ ಎಷ್ಟಕ್ಕೆ ಬಂದು ತಲುಪಿದೆ ಎಂದು ನೋಡೋಣ.

Today Gold Rate Update
Image Credit: original Source

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,860 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 120 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,880 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 68,600 ರೂ. ತಲುಪಿದೆ.

Join Nadunudi News WhatsApp Group

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,500 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,86,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 16 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,484 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 128 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 59,872 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 74,840 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,600 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,48,400 ರೂ. ತಲುಪಿದೆ.

Gold Rate Update
Image Credit: News 24

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 12 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,619 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 96 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 44,904 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 120 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 56,190 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,61,900 ರೂ. ತಲುಪಿದೆ.

Gold Rate Down Today
Image Credit: The Hans India

Join Nadunudi News WhatsApp Group