Gold Rate: ಬಕ್ರೀದ್ ಹಬ್ಬದ ದಿನವೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಖರೀದಿಸುವವರಿಗೆ ಗುಡ್ ನ್ಯೂಸ್

ಇಂದು 200 ರೂ. ಇಳಿಕೆ ಕಂಡ ಬಂಗಾರದ ಬೆಲೆ

Gold Rate Down Today: ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯ ಏರಿಳಿತದ ಬಗ್ಗೆ ಎಲ್ಲರಿಗು ತಿಳಿದೇ ಇದೆ. ಚಿನ್ನದ ಬೆಲೆಯ ಸತತ ಏರಿಕೆಯು ಜನಸಾಮಾನ್ಯರಿಗೆ ಹೆಚ್ಚಿನ ತಲೆನೋವು ನೀಡಿದೆ ಎನ್ನಬಹುದು. ಕಳೆದ ವರ್ಷಕ್ಕಿಂತ ಈ ವರ್ಷದಲ್ಲಿ ಚಿನ್ನದ ಬೆಲೆಯ ಏರಿಕೆಯ ಪ್ರಮಾಣ ಹೆಚ್ಚಿದೆ.

ಸದ್ಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸತತ ಏರಿಕೆಯ ನಡುವೆಯೂ ಒಂದೊಂದು ದಿನದಲ್ಲಿ ಇಳಿಕೆ ಕಾಣುತ್ತಿದೆ. ಜನರು ಚಿನ್ನದ ಬೆಲೆಯ ಇಳಿಕೆಯ ನಿರೀಕ್ಷೆಯಲ್ಲಿರುತ್ತಾರೆ. ಜನರ ನಿರೀಕ್ಷೆಯಂತೆ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

Gold Price Down In June 2024
Image Credit: TV9 Hindi

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
*ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,630 ರೂ. ತಲುಪಿದೆ.

*ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 53,040 ರೂ. ತಲುಪಿದೆ.

*ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 66,300 ರೂ. ತಲುಪಿದೆ.

Join Nadunudi News WhatsApp Group

*ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,000 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,63,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
*ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 22 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,233 ರೂ. ತಲುಪಿದೆ.

*ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 176 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 57,864 ರೂ. ತಲುಪಿದೆ.

*ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 220 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 72,330 ರೂ. ತಲುಪಿದೆ.

*ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,200 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,23,300 ರೂ. ತಲುಪಿದೆ.

Gold Price Down Latest Updates
Image Credit: TV9 Hindi

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
*ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 17 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,424 ರೂ. ತಲುಪಿದೆ.

*ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 136 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 43,392 ರೂ. ತಲುಪಿದೆ.

*ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 170 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,240 ರೂ. ತಲುಪಿದೆ.

*ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,700 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,42,400 ರೂ. ತಲುಪಿದೆ.

22 Carat Gold Price Down
Image Credit: Business Today

Join Nadunudi News WhatsApp Group