Today Gold Price: ತಿಂಗಳ ಮೊದಲ ವಾರವೇ ಚಿನ್ನದ ಬೆಲೆಯಲ್ಲಿ ದಾಖಲೆಯ ಇಳಿಕೆ, ಇಂದು ಕೂಡ 400 ರೂ ಇಳಿಕೆ

ತಿಂಗಳ ಮೊದಲ ವಾರವೇ ಚಿನ್ನದ ಬೆಲೆಯಲ್ಲಿ 400 ರೂ ಇಳಿಕೆ.

Gold Price Down Today: ಸದ್ಯ 2024 ವರ್ಷದ ಐದನೇ ತಿಂಗಳು ಆರಂಭವಾಗಿದೆ. ಆಭರಣ ಪ್ರಿಯರು ಹೊಸ ತಿಂಗಳ ಬರುವಿಕೆಗಾಗಿ ಕಾಯುತ್ತಿದ್ದರು. ಕಾರಣ ಜೂನ್ ನಲ್ಲಿಯಾದರು ಚಿನ್ನದ ಬೆಲೆಯಲ್ಲಿ ಇಳಿಕೆ ಆಗುತ್ತಾ..? ಎನ್ನುವ ನಿರೀಕ್ಷೆ ಜನರಲ್ಲಿತ್ತು. ಜನಸಾಮಾನ್ಯರು ಚಿನ್ನದ ಬೆಲೆಯ ಏರಿಕೆಗೆ ರೋಸಿಹೋಗಿದ್ದಾರೆ. ಮಾರ್ಚ್, ಏಪ್ರಿಲ್, ಮೇ ತಿಂಗಳಿನ ಚಿನ್ನದ ಬೆಲೆಯ ಏರಿಕೆಯು ಜನಸಾಮಾನ್ಯರನ್ನು ಚಿಂತೆಗೀಡು ಮಾಡಿದೆ ಎನ್ನಬಹುದು.

ಇನ್ನು ಜನಸಾಮಾನ್ಯರ ನಿರೀಕ್ಷೆಯಂತೆ ಜೂನ್ ನ ಮೊದಲ ದಿನ ಚಿನ್ನದ ಬೆಲೆಯಲ್ಲಿ 200 ರೂ. ಇಳಿಕೆ ದಾಖಲಾಗಿತ್ತು. ಜೂನ್ ತಿಂಗಳ ಎರಡನೇ ದಿನ ಸ್ಥಗಿತಗೊಂಡಿದ್ದ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ಜೂನ್ ನಲ್ಲಿ ಎರಡು ಬಾರಿ ಚಿನ್ನದ ಬೆಲೆ ಇಳಿಕೆ ಕಂಡಿದೆ. ಇಂದಿನ ಚಿನ್ನದ ಬೆಲೆಯ ಸಂಪೂರ್ಣ ವಿವರ ಇಲ್ಲಿದೆ.

gold price in june
Image Credit: Gulfnews

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು  40 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,610 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು  320  ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 52,880 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು  400 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 66,100 ರೂ. ತಲುಪಿದೆ.

Join Nadunudi News WhatsApp Group

•100 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು  4,000 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,61,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು  44 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,211 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು  352 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 57,688 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು  440 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 72,110 ರೂ. ತಲುಪಿದೆ.

•100 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು  4,400 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,21,100 ರೂ. ತಲುಪಿದೆ.

Gold Price Down Today
Image Credit: Live Mint

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು  33 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,408 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು  264 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 43,264 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು  330 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,080 ರೂ. ತಲುಪಿದೆ.

•100 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು  3,300 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,40,800 ರೂ. ತಲುಪಿದೆ.

june 3 gold price down
Image Credit: Propakistani

Join Nadunudi News WhatsApp Group