Gold Rate: ಸತತ ಎರಡನೆಯ ದಿನವೂ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಖರೀದಿಗೆ ಬೆಸ್ಟ್ ಟೈಮ್

ಇಂದು ಕೂಡ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ

Today Gold Rate Down: ದೇಶಿಯ ಮಾರುಕಟ್ಟೆಯಲ್ಲಿ 2024 ರಲ್ಲಿ ಚಿನ್ನದ ಬೆಲೆಯ ಏರಿಕೆಯನ್ನು ಎಲ್ಲರು ಗಮನಿಸಿರಬಹುದು. ಈ ವರ್ಷದಲ್ಲಿ ಚಿನ್ನದ ಬೆಲೆಯೂ ಬಹುತೇಕ ಏರಿಕೆಯಾಗಿದೆ. ಆದಾಗ್ಯೂ, ಮಾರ್ಚ್ ನಿಂದ ಮೇ ತನಕ ಚಿನ್ನದ ಬೆಲೆ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡಿತ್ತು. ಆದರೆ ಜೂನ್ ತಿಂಗಳಿನಲ್ಲಿ ಚಿನ್ನದ ಬೆಲೆಯಲ್ಲಿ ಆಗಾಗ ಇಳಿಕೆ ಕಂಡುಬರುತ್ತಿದೆ.

ಇನ್ನು ಚಿನ್ನದ ಬೆಲೆಯಲ್ಲಿ ಕಳೆದ ವಾರದಲ್ಲಿ ಭರ್ಜರಿ ಏರಿಕೆ ಕಂಡಿತ್ತು. ಚಿನ್ನದ ಬೆಲೆಯ ಏರಿಕೆಯು ಜನರನ್ನು ಚಿಂತೆಗೀಡು ಮಾಡಿತ್ತು. ಇಂದು ಕೂಡ ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತದೆಯೆಂದು ಜನರು ಭಾವಿಸಿದ್ದರು. ಆದರೆ ಇಂದು ಚಿನ್ನದ ಬೆಲೆಯ ಇಳಿಕೆ ಕಂಡು ಬಂದಿದೆ. ಇಂದಿನ ಬೆಲೆಯಲ್ಲಿ ನೀವು 100 ಗ್ರಾಂ ಚಿನ್ನವನ್ನು ಖರೀದಿಸಿದರೆ 2500 ರೂ. ಗಳನ್ನೂ ಉಳಿಸಬಹುದು.

Gold Rate Down In June
Image Credit: Forbes

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,575 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 52,600 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 65,750 ರೂ. ತಲುಪಿದೆ.

Join Nadunudi News WhatsApp Group

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,500 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,57,500 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,173 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 216 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 57,384 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 270 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 71,730 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,700 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,17,300 ರೂ. ತಲುಪಿದೆ.

Today Gold Price Down In India
Image Credit: Informalnewz

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,380 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 43,040 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 53,800 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,000 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,38,000 ರೂ. ತಲುಪಿದೆ.

Gold Price Today Karnataka
Image Credit: ABP Live

Join Nadunudi News WhatsApp Group