Gold Price: ಚಿನ್ನ ಖರೀದಿಸಲು ಇದು ಬೆಸ್ಟ್ ಟೈಮ್, ಚಿನ್ನದ ಬೆಲೆ ಇಳಿಕೆಗೆ ಗ್ರಾಹಕರು ಫುಲ್ ಖುಷ್

ಸತತ ಏರಿಕೆಯ ನಡುವೆ ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ

Gold Price Down In March 26: ಚಿನ್ನದ ಬೇಡಿಕೆಯು ಹೆಚ್ಚುತ್ತಿದ್ದಂತೆ ಮಾರುಕಟ್ಟೆಯಲ್ಲಿ ಚಿನ್ನದ ಮೇಲಿನ ಬೆಲೆ ಕೂಡ ಹೆಚ್ಚುತ್ತಿದೆ. ಸದ್ಯ ಮಾರ್ಚ್ ತಿಂಗಳಿನಿಂದ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ. ಈ ಮಾರ್ಚ್ ನಲ್ಲಿ ಚಿನ್ನದ ಬೆಲೆಯೂ ಇಳಿಕೆಯಾಗಿರುವ ಪ್ರಮಾಣ ಕಡಿಮೆ ಎನ್ನಬಹುದು.

ಫೆಬ್ರವರಿ ತಿಂಗಳಿನ ಚಿನ್ನದ ಬೆಲೆಗೆ ಹೋಲಿಸಿದರೆ ಈ ತಿಂಗಳಿನಲ್ಲಿ ಚಿನ್ನದ ಬೆಲೆ ಬಾರಿ ಏರಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ ಇತ್ತೀಚಿಗೆ ಏರಿಕೆಯಾಗುತ್ತಿರುವುದು ಆಭರಣ ಪ್ರಿಯರಿಗೆ ಬೇಸರ ನೀಡುತ್ತಿದೆ. ಸದ್ಯ ಸತತ ಏರಿಕೆ ಕಂಡ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪ ಮಟ್ಟಿನ ಇಳಿಕೆ ಕಂಡು ಬಂದಿದೆ. ಹಾಗಾದರೆ ನಾವೀಗ ಚಿನ್ನದ ಬೆಲೆಯಲ್ಲಿ ಇಂದು ಎಷ್ಟು ಇಳಿಕೆಯಾಗಿದೆ ಎಂದು ನೋಡೋಣ.

Gold Price Down Update
Image Credit: Freepik

ಇಂದಿನ 22 ಕ್ಯಾರೆಟ್ ಚಿನ್ನದ ಬೆಲೆಯ ವಿವರ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂಪಾಯಿ ಇಳಿಕೆಯಾಗುವ ಮೂಲಕ 6,125 ರೂಪಾಯಿ ಇದ್ದ ಚಿನ್ನದ ಬೆಲೆ 6,115 ರೂಪಾಯಿ ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂಪಾಯಿ ಇಳಿಕೆಯಾಗುವ ಮೂಲಕ 49,000 ರೂಪಾಯಿ ಇದ್ದ ಚಿನ್ನದ ಬೆಲೆ 49,920 ರೂಪಾಯಿ ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಇಳಿಕೆಯಾಗುವ ಮೂಲಕ 61,250 ರೂಪಾಯಿ ಇದ್ದ ಚಿನ್ನದ ಬೆಲೆ 61,150 ರೂಪಾಯಿ ತಲುಪಿದೆ.

Join Nadunudi News WhatsApp Group

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,000 ರೂಪಾಯಿ ಇಳಿಕೆಯಾಗುವ ಮೂಲಕ 6,12,500 ರೂಪಾಯಿ ಇದ್ದ ಚಿನ್ನದ ಬೆಲೆ 6,11,500 ರೂಪಾಯಿ ತಲುಪಿದೆ.

Gold Price Down In March 2024
Image Credit: Indian Express

ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆಯ ವಿವರ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 11 ರೂಪಾಯಿ ಇಳಿಕೆಯಾಗುವ ಮೂಲಕ 6,682 ರೂಪಾಯಿ ಇದ್ದ ಚಿನ್ನದ ಬೆಲೆ 6,671 ರೂಪಾಯಿ ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 88 ರೂಪಾಯಿ ಇಳಿಕೆಯಾಗುವ ಮೂಲಕ 53,456 ರೂಪಾಯಿ ಇದ್ದ ಚಿನ್ನದ ಬೆಲೆ 53,368 ರೂಪಾಯಿ ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂಪಾಯಿ ಇಳಿಕೆಯಾಗುವ ಮೂಲಕ 66,820 ರೂಪಾಯಿ ಇದ್ದ ಚಿನ್ನದ ಬೆಲೆ 66,710 ರೂಪಾಯಿ ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,100 ರೂಪಾಯಿ ಇಳಿಕೆಯಾಗುವ ಮೂಲಕ 6,68,200 ರೂಪಾಯಿ ಇದ್ದ ಚಿನ್ನದ ಬೆಲೆ 6,67,100 ರೂಪಾಯಿ ತಲುಪಿದೆ.

Gold Price New Updates
Image Credit: Gulfnews

ಇಂದಿನ 18 ಕ್ಯಾರೆಟ್ ಚಿನ್ನದ ಬೆಲೆಯ ವಿವರ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 8 ರೂಪಾಯಿ ಇಳಿಕೆಯಾಗುವ ಮೂಲಕ 5,011 ರೂಪಾಯಿ ಇದ್ದ ಚಿನ್ನದ ಬೆಲೆ 5,003 ರೂಪಾಯಿ ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 64 ರೂಪಾಯಿ ಇಳಿಕೆಯಾಗುವ ಮೂಲಕ 40,088 ರೂಪಾಯಿ ಇದ್ದ ಚಿನ್ನದ ಬೆಲೆ 40,024 ರೂಪಾಯಿ ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂಪಾಯಿ ಇಳಿಕೆಯಾಗುವ ಮೂಲಕ 5,0110 ರೂಪಾಯಿ ಇದ್ದ ಚಿನ್ನದ ಬೆಲೆ 5,00,30 ರೂಪಾಯಿ ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 800 ರೂಪಾಯಿ ಇಳಿಕೆಯಾಗುವ ಮೂಲಕ 5,01100 ರೂಪಾಯಿ ಇದ್ದ ಚಿನ್ನದ ಬೆಲೆ 5,00,300 ರೂಪಾಯಿ ತಲುಪಿದೆ.

Gold Rate Down Today
Image Credit: The Hans India

Join Nadunudi News WhatsApp Group