Today Gold Price: ಸತತ ಏರಿಕೆಯ ನಡುವೆ ಇಂದು ಭರ್ಜರಿ ಇಳಿಕೆಯಾದ ಚಿನ್ನದ ಬೆಲೆ, ಬೆಲೆಯಲ್ಲಿ 150 ರೂ ಇಳಿಕೆ.
ಚಿನ್ನ ಖರೀದಿ ಮಾಡುವವರಿಗೆ ಸಿಹಿಸುದ್ದಿ, ಬಂಗಾರದ ಬೆಲೆಯಲ್ಲಿ ಕೊಂಚ ಇಳಿಕೆ.
Gold Price Down Today: ದೇಶದಲ್ಲಿ ಚಿನ್ನದ ಮೇಲಿನ ಬೇಡಿಕೆ ಹೆಚ್ಚುತ್ತಿದೆ. ಚಿನ್ನದ ಬೇಡಿಕೆ ಅನುಗುಣವಾಗಿ ಪ್ರತಿ ನಿತ್ಯ ಚಿನ್ನದ ಬೆಲೆ ಏರಿಳಿತ ಕಾಣುತ್ತಿದೆ. ಜನರು ಹೆಚ್ಚಾಗಿ ಚಿನ್ನದ ಬೆಲೆಯ ಇಳಿಕೆಯ ಬಗ್ಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ. ಹಣದುಬ್ಬರತೆಯ ಪರಿಸ್ಥಿಯನ್ನು ಎದುರಿಸುತ್ತಿರು ಜನರು ಬೆಲೆ ಇಳಿಕೆಯ ನಿರೀಕ್ಷೆಯಲ್ಲಿದ್ದಾರೆ. ಅದರಲ್ಲಿ ಚಿನ್ನದ ಬೆಲೆಯ ಇಳಿಕೆಯ ನಿರೀಕ್ಷೆ ಕೂಡ ಒಂದಾಗಿದೆ.
ಪ್ರತಿ ತಿಂಗಳು ಆರಂಭವಾದರೆ ಚಿನ್ನದ ಬೆಲೆಯ ನಿರೀಕ್ಷೆಯಲ್ಲಿ ಜನರು ಕಾಯಬೇಕಾಗಿದೆ. ಸೆಪ್ಟೆಂಬರ್ ಮೊದಲ ದಿನ ಚಿನ್ನದ ಬೆಲೆ ಇಳಿಕೆ ಕಂಡಿತ್ತು. ಮೊದಲ ದಿನ ಇಳಿಕೆ ಕಂಡ ಚಿನ್ನ ಸತತ ನಾಲ್ಕು ದಿನಗಳಿಂದ ಏರಿಕೆಯಾಗಿದೆ. ನಿನ್ನೆ ಕೂಡ ಚಿನ್ನದ ಬೆಲೆಯಲ್ಲಿ 100 ರೂ. ಏರಿಕೆಯಾಗಿತ್ತು. ಆದರೆ ಇಂದು ಚಿನ್ನದ ಬೆಲೆ ಸ್ವಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಈ ಮೂಲಕ ಆಭರಣ ಖರೀದಿದಾರರಿಗೆ ಅವಕಾಶವನ್ನು ನೀಡಿದೆ.
ಇಂದು 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟು ಕಡಿಮೆಯಾಗಿದೆ ಗೊತ್ತಾ..?
ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ ಇಳಿಕೆಯಾಗಿ 5,515 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,530 ರೂ. ಗೆ ಲಭ್ಯವಿತ್ತು. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 120 ರೂ ಇಳಿಕೆಯಾಗಿ 44,120 ರೂ. ತಲುಪಿದೆ.
ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 44,240 ರೂ. ಗೆ ಲಭ್ಯವಿತ್ತು. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂ ಇಳಿಕೆಯಾಗಿ 55,150 ರೂ. ತಲುಪಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 55,300 ರೂ. ಗೆ ಲಭ್ಯವಿತ್ತು. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1500 ರೂ ಇಳಿಕೆಯಾಗಿ 5,51,500 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,53,000 ರೂ. ಗೆ ಲಭ್ಯವಿತ್ತು.
ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ
ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 16 ರೂ ಇಳಿಕೆಯಾಗಿ 6,016 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 6,032 ರೂ. ಗೆ ಲಭ್ಯವಿತ್ತು. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 128 ರೂ ಇಳಿಕೆಯಾಗಿ 48,128 ರೂ. ತಲುಪಿದೆ.
ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 48,256 ರೂ. ಗೆ ಲಭ್ಯವಿತ್ತು. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ ಇಳಿಕೆಯಾಗಿ 60,160 ರೂ. ತಲುಪಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 60,320 ರೂ. ಗೆ ಲಭ್ಯವಿತ್ತು. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1,600 ರೂ ಇಳಿಕೆಯಾಗಿ 6,01,600 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 6,03,200 ರೂ. ಗೆ ಲಭ್ಯವಿತ್ತು.