Gold Price: ಆಭರಣ ಪ್ರಿಯರಿಗೆ ಖುಷಿ ಸುದ್ದಿ, ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ 150 ರೂ. ಇಳಿಕೆ.
ಚಿನ್ನದ ಬೆಲೆ ಇಳಿಕೆ ಆಗಿದ್ದು ಇದು ಚಿನ್ನ ಖರೀದಿ ಮಾಡಲು ಉತ್ತಮ ಸಮಯ.
Gold Price In India: ಚಿನ್ನದ ಬೆಲೆಯ (Gold Price) ಇಳಿಕೆಯ ಬಗ್ಗೆ ಜನರು ಹೆಚ್ಚಾಗಿ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಸಾಮಾನ್ಯವಾಗಿ ಆಭರಣ ಖರೀದಿಗೆ ಮಹಿಳೆಯರು ಹೆಚ್ಚು ಮನಸ್ಸು ಮಾಡುತ್ತಾರೆ. ಏಕೆಂದರೆ ಮಹಿಳೆಯರಿಗೆ ಚಿನ್ನದ ಮೇಲೆ ಒಲವು ಹೆಚ್ಚಿರುತ್ತದೆ. ಯಾವುದೇ ಕಾರ್ಯಕ್ರಮ, ಹಬ್ಬ ಬಂದರೆ ಸಾಕು ಮಹಿಳೆಯರು ಚಿನ್ನ ಖರೀದಿಗೆ ಮುಂದಾಗುತ್ತಾರೆ. ಆದರೆ ಹೊಸ ವರ್ಷದಿಂದ ಚಿನ್ನದ ಬೆಲೆ ಸತತ ಏರಿಕೆ ಕಾಣುತ್ತಿತ್ತು ಆಭರಣ ಪ್ರಿಯರು ಬೇಸರ ಹೊರಹಾಕುತ್ತಿದ್ದಾರೆ.
ಮಾರುಕಟ್ಟೆಯಲ್ಲಿ ಇತ್ತೀಚಿಗೆ ಚಿನ್ನದ ಮಾರಾಟ ಅಷ್ಟಾಗಿ ನಡೆಯುತ್ತಿಲ್ಲ ಎಂದರೆ ತಪ್ಪಗಲಾರದವು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮೇಲಿನ ಬೇಡಿಕೆ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಳೆಯನ್ನು ಹೆಚ್ಚಿಸುತ್ತಿದೆ. ಇನ್ನು ಕಳೆದ ಮೂರು ದಿನಗಳಿಂದ ಇಳಿಕೆ ಕಂಡ ಚಿನ್ನ ನಿನ್ನೆ ಏರಿಕೆ ಕಂಡಿತ್ತು. ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂ. ಇಳಿಕೆಯಾಗಿದೆ. ಆಭರಣ ಖರೀದಿಗೆ ಒಂದೊಳ್ಳೆ ಅವಕಾಶ ಲಭಿಸಿದೆ.
ಇಂದಿನ 22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ ಇಳಿಕೆಯಾಗಿ 5,485 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,500 ರೂ. ಗೆ ಲಭ್ಯವಿತ್ತು. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 120 ರೂ ಇಳಿಕೆಯಾಗಿ 44,880 ರೂ. ತಲುಪಿದೆ.
ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 44,000 ರೂ. ಗೆ ಲಭ್ಯವಿತ್ತು. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂ ಇಳಿಕೆಯಾಗಿ 54,850 ರೂ. ತಲುಪಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 55,000 ರೂ. ಗೆ ಲಭ್ಯವಿತ್ತು. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1,500 ರೂ ಇಳಿಕೆಯಾಗಿ 5,48,500 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,50,000 ರೂ. ಗೆ ಲಭ್ಯವಿತ್ತು.
ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 16 ರೂ ಇಳಿಕೆಯಾಗಿ 5984 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 6,000 ರೂ. ಗೆ ಲಭ್ಯವಿತ್ತು. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 128 ರೂ ಇಳಿಕೆಯಾಗಿ 47872 ರೂ. ತಲುಪಿದೆ.
ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 48,000 ರೂ. ಗೆ ಲಭ್ಯವಿತ್ತು. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ ಇಳಿಕೆಯಾಗಿ 59,840 ರೂ. ತಲುಪಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 60,000 ರೂ. ಗೆ ಲಭ್ಯವಿತ್ತು. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1,600 ರೂ ಇಳಿಕೆಯಾಗಿ 5,98,400 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 6,00,000 ರೂ. ಗೆ ಲಭ್ಯವಿತ್ತು.