Gold India: 700 ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ, ಆಭರಣ ಪ್ರಿಯರಿಗೆ ಸಿಹಿ ಸುದ್ದಿ.

ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ ಆಗಿದ್ದು ಇದು ಚಿನ್ನ ಖರೀದಿ ಮಾಡಲು ಉತ್ತಮವಾದ ಸಮಯವಾಗಿದೆ

Indian Gold Latest Price: ಚಿನ್ನದ ಬೆಲೆ (Gold Price) ಯ ಸತತ ಏರಿಕೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಚಿನ್ನ ದಿನ ಕಳೆಯುತ್ತಿದ್ದಂತೆ ದುಬಾರಿ ಆಗುತ್ತಿದೆ. ಇದೀಗ ಆಭರಣ ಪ್ರಿಯರಿಗೆ ಸಿಹಿ ಸುದ್ದಿ ಲಭಿಸಿದೆ. ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಇಂದಿನ ಚಿನ್ನದ ಬೆಲೆಯಲ್ಲಿ ಇಷ್ಟು ಇಳಿಕೆ ಆಗಿದೆ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

gold rate updates
Image Credit: bayut

700 ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ
ನಿನ್ನೆಯ ಚಿನ್ನದ ಬೆಲೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಹತ್ತು ಗ್ರಾಂ ಚಿನ್ನದಲ್ಲಿ700 ರೂ ಇಳಿಕೆಯಾಗಿದೆ. ಇದು ಚಿನ್ನ ಖರೀದಿಗೆ ಉತ್ತಮ ಸಮಯವಾಗಿದೆ. ಇನ್ನು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯ ಬಗ್ಗೆ ತಿಳಿಯೋಣ.

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 5 ,655 ರೂ. ಆಗಿದೆ. ನಿನ್ನೆಗಿಂತ ಇಂದು 70 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 45,800 ರೂ. ಇದ್ದು ಇಂದು 45,240 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 608 ರೂ. ಇಳಿಕೆಯಾಗಿದೆ.
ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 57,250 ಇದ್ದು ಇಂದು 56,550 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 700 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,72,500 ಇದ್ದು ಇಂದು 5,65,500 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 7,000 ರೂ. ಇಳಿಕೆಯಾಗಿದೆ.

It is the best time to buy gold as the price of gold in the country has come down drastically
Image Credit: shopz

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 6,169 ರೂ. ಆಗಿದೆ. ನಿನ್ನೆಗಿಂತ ಇಂದು 76 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 49 ,960 ಇದ್ದು, ಇಂದು 49,352 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 608 ರೂ. ಇಳಿಕೆಯಾಗಿದೆ.

ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 62450 ಇದ್ದು, ಇಂದು 61,690 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 760 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 6,24,500 ಇದ್ದು, ಇಂದು 6,16,900 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 7,600 ರೂ. ಇಳಿಕೆಯಾಗಿದೆ.

Join Nadunudi News WhatsApp Group

Join Nadunudi News WhatsApp Group