Gold: 2000 ರೂ ನೋಟ್ ಬ್ಯಾನ್ ನಡುವೆ 290 ರೂ ಇಳಿಕೆಯಾದ ಚಿನ್ನದ ಬೆಲೆ, ಬೆಲೆಯಲ್ಲಿ ಭರ್ಜರಿ ಇಳಿಕೆ.
ಇಂದು 290 ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ, ಚಿನ್ನ ಖರೀದಿಸುವವರಿಗೆ ಉತ್ತಮ ಸಮಯ.
Gold Price Fall In Karnataka: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ ಖರೀದಿಸಲು ಕಷ್ಟ ಆಗುತ್ತಿದೆ. ಹೊಸ ಹಣಕಾಸು ವರ್ಷದ ಆರಂಭದಿಂದ ಚಿನ್ನದ ಬೆಲೆಯಲ್ಲಿ ಸತತ ಏರಿಕೆ ಕಂಡು ಬಂದಿದೆ. ಇದೀಗ ಆಭರಣ ಪ್ರಿಯರಿಗೆ ಚಿನ್ನದ ಬೆಲೆಯ ಇಳಿಕೆಯಿಂದ ಸಿಹಿ ಸುದ್ದಿ ಲಭಿಸಿದೆ. ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ.
ಚಿನ್ನದ ಬೆಲೆಯಲ್ಲಿ 290 ರೂ. ಇಳಿಕೆ (Gold price down)
ಇಂದು ಚಿನ್ನದ ಬೆಲೆಯಲ್ಲಿ ನಿನ್ನೆಗಿಂತ ಸ್ವಲ್ಪ ಮಟ್ಟಿನ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಹತ್ತು ಗ್ರಾಂ ಚಿನ್ನದಲ್ಲಿ 290 ರೂ ಇಳಿಕೆಯಾಗಿದೆ. ಇದು ಚಿನ್ನ ಖರೀದಿಗೆ ಉತ್ತಮ ಸಮಯವಾಗಿದೆ. ಇನ್ನು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯ ಬಗ್ಗೆ ತಿಳಿಯೋಣ.
22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 5,605 ರೂ. ಆಗಿದೆ. ನಿನ್ನೆಗಿಂತ ಇಂದು 29 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 45,072 ರೂ. ಇದ್ದು ಇಂದು 44,840 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 232 ರೂ. ಇಳಿಕೆಯಾಗಿದೆ.
ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 56,340 ಇದ್ದು ಇಂದು 56,050 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 290 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,63,400 ಇದ್ದು ಇಂದು 5,60,500 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 2,900 ರೂ. ಇಳಿಕೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 6,115 ರೂ. ಆಗಿದೆ. ನಿನ್ನೆಗಿಂತ ಇಂದು 31 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 49,168ಇದ್ದು, ಇಂದು 48920 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 248 ರೂ. ಇಳಿಕೆಯಾಗಿದೆ.
ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ61,460 ಇದ್ದು, ಇಂದು 61,150 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 310 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 6,14,600 ಇದ್ದು, ಇಂದು 6,11,500 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 3,100 ರೂ. ಇಳಿಕೆಯಾಗಿದೆ.
ದೇಶದಲ್ಲಿ 2000 ರೂಪಾಯಿ ನೋಟ್ ಬ್ಯಾನ್ ಆದ ಬೆನ್ನಲ್ಲೇ ಚಿನ್ನದ ಬೆಲೆ ಇಳಿಕೆ ಆಗಿದ್ದು ಜನರು ಹೆಚ್ಚು ಚಿನ್ನವನ್ನ ಖರೀದಿ ಮಾಡಲು ಆರಂಭ ಮಾಡಿದ್ದಾರೆ. 2000 ನೋಟುಗಳನ್ನ ಚಿನ್ನವನ್ನ ಖರೀದಿ ಮಾಡಲು ಜನರು ಬಳಕೆ ಮಾಡುತ್ತಿರುವುದು ನಾವು ನೋಡಬಬಹುದಾಗಿದೆ.