Gold Price Latest: ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ, ತಿಂಗಳ ಅಂತ್ಯದಲ್ಲಿ ಇಳಿಕೆ ಕಂಡ ಚಿನ್ನದ ಬೆಲೆ.

Gold Price Fall Today: ಹೊಸ ವರ್ಷದ ಆರಂಭದಿಂದ ಚಿನ್ನದ ಬೆಲೆಯಲ್ಲಿ (Gold Price) ವಿಪರೀತ ಏರಿಕೆ ಕಂಡು ಬರುತ್ತಲೇ ಇದೆ. ಆದರೆ ಇಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಾಣಬಹುದಾಗಿದೆ. ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 300 ರೂ ಇಳಿಕೆ ಕಂಡು ಬಂದಿದೆ. ಚಿನ್ನ ಖರೀದಿಸಲು ಇಂದು ಉತ್ತಮ ಸಮಯವಾಗಿದೆ.

Gold prices fall in Bangalore
Image Credit: economictimes.indiatimes

22 ಕ್ಯಾರಟ್ ಚಿನ್ನದ ಬೆಲೆ (22 Carat Gold Rate) 
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 51,85 ಇದ್ದು, ಇಂದು ಒಂದು ಗ್ರಾಂ ಚಿನ್ನದ ಬೆಲೆ 5,155 ಆಗಿದೆ. ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 30 ರೂಪಾಯಿ ಇಳಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 41,480 ಇದ್ದು, ಇಂದು ಎಂಟು ಗ್ರಾಂ ಚಿನ್ನದ ಬೆಲೆ 41,240 ಆಗಿದೆ.

ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 240 ರೂಪಾಯಿ ಇಳಿಕೆಯಾಗಿದೆ.ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 51,850 ಇದ್ದು, ಇಂದು ಹತ್ತು ಗ್ರಾಂ ಚಿನ್ನದ ಬೆಲೆ 51,550 ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 300 ರೂಪಾಯಿ ಇಳಿಕೆಯಾಗಿದೆ.

Gold prices fall again amid consecutive gains
Image Credit: businessinsider

ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,18,500 ಇದ್ದು, ಇಂದು ನೂರು ಗ್ರಾಂ ಚಿನ್ನದ ಬೆಲೆ 5,15,500 ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 3,000 ರೂಪಾಯಿ ಇಳಿಕೆಯಾಗಿದೆ.

24 ಕ್ಯಾರಟ್ ಚಿನ್ನದ ಬೆಲೆ (24 Carat Gold Rate) 
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5656 ಇದ್ದು, ಇಂದು ಒಂದು ಗ್ರಾಂ ಚಿನ್ನದ ಬೆಲೆ 5,623 ಆಗಿದೆ. ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 30 ರೂಪಾಯಿ ಇಳಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 45,248 ಇದ್ದು, ಇಂದು ಎಂಟು ಗ್ರಾಂ ಚಿನ್ನದ ಬೆಲೆ 44,984 ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 240 ರೂಪಾಯಿ ಇಳಿಕೆಯಾಗಿದೆ.

Join Nadunudi News WhatsApp Group

This is a good time to buy gold, as gold prices fall.
Image Credit: indiatoday

ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 56,560 ಇದ್ದು, ಇಂದು ಹತ್ತು ಗ್ರಾಂ ಚಿನ್ನದ ಬೆಲೆ 56,230 ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 300 ರೂಪಾಯಿ ಇಳಿಕೆಯಾಗಿದೆ.

ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,65,600 ಇದ್ದು, ಇಂದು ನೂರು ಗ್ರಾಂ ಚಿನ್ನದ ಬೆಲೆ 5,62,300 ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 3,000 ರೂಪಾಯಿ ಇಳಿಕೆಯಾಗಿದೆ.

Gold prices ease slightly amid historic rally
Image Credit: timesofindia.indiatimes

ಬೆಳ್ಳಿಯ ಬೆಲೆಯಲ್ಲಿನ ಇಳಿಕೆ (Silver Price Decrease) 
ಇನ್ನು ಚಿನ್ನದ ಜೊತೆಗೆ ಬೆಳ್ಳಿ ಕೂಡ ದುಬಾರಿ ಆಗಿತ್ತು. ಇಂದು ಚಿನ್ನದ ಬೆಲೆಯ ಜೊತೆ ಬೆಳ್ಳಿಯ ಬೆಲೆ ಕೂಡ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ ಇಂದು 900 ರೂಪಾಯಿ ಇಳಿಕೆ ಆಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಯ ಬೆಲೆ 70,900 ರೂ. ಇದ್ದು, ಇಂದು ಒಂದು ಕೆಜಿ ಬೆಳ್ಳಿಯ ಬೆಲೆ 70,000 ರೂ. ಆಗಿದೆ.

Join Nadunudi News WhatsApp Group