Ads By Google

Today Gold: ಸತತ ಆರನೇ ದಿನವೂ ಏರಿಕೆಯಾದ ಚಿನ್ನದ ಬೆಲೆ, ಇಂದು 200 ರೂ ಇಳಿಕೆಯಾದ ಚಿನ್ನದ ಬೆಲೆ.

Gold Rate Today Decrease

Image Source: Deccan Herland

Ads By Google

Gold Rate Today Decrease: ಆಭರಣ ಪ್ರಿಯರಿಗೆ ಇದೀಗ ಮತ್ತೆ ಸಿಹಿ ಸುದ್ದಿ ಲಭಿಸಿದೆ. ಚಿನ್ನ ಖರೀದಿಸಲು ಇದು ಉತ್ತಮ ಸಮಯ ಎನ್ನಬಹುದು. ನಿನ್ನೆಗಿಂತ ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ. ಇತ್ತೀಚಿಗೆ ಚಿನ್ನದ ಬೆಲೆ (Gold Price) ಯಲ್ಲಿ ಇಳಿಕೆ ಕಂಡು ಬರುತ್ತಿದ್ದು ಚಿನ್ನದ ಖರೀದಿಸಲು ಇದು ಸೂಕ್ತವಾದ ಸಮಯವಾಗಿದೆ.

ಇನ್ನು ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ. ಆದ್ದರಿಂದ ಇಳಿಕೆ ಕಂಡ ಸಮಯದಲ್ಲಿಯೇ ಚಿನ್ನ ಖರೀದಿ ಮಾಡುವುದು ಉತ್ತಮವಾಗಿದೆ. ಇಂದಿನ ಚಿನ್ನದ ಬೆಳೆಯ ವಿವರ ತಿಳಿಯೋಣ.

Image Source: India Today

ಚಿನ್ನದ ಬೆಲೆಯಲ್ಲಿ 200 ರೂ. ಇಳಿಕೆ (Gold price down) 
ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಹತ್ತು ಗ್ರಾಂ ಚಿನ್ನದಲ್ಲಿ 200 ರೂ ಇಳಿಕೆಯಾಗಿದೆ. ಇದು ಚಿನ್ನ ಖರೀದಿಗೆ ಉತ್ತಮ ಸಮಯವಾಗಿದೆ. ಇನ್ನು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯ ಬಗ್ಗೆ ತಿಳಿಯೋಣ.

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 5,385 ರೂ. ಆಗಿದೆ. ನಿನ್ನೆಗಿಂತ ಇಂದು 20 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 43,240 ರೂ. ಇದ್ದು ಇಂದು 43,080 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 160 ರೂ. ಇಳಿಕೆಯಾಗಿದೆ.

Image Source: Deccan Herland

ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 54,050 ಇದ್ದು ಇಂದು 53,850 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 200 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,40,500 ಇದ್ದು ಇಂದು 5,38,500 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 2,000 ರೂ. ಇಳಿಕೆಯಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 5875 ರೂ. ಆಗಿದೆ. ನಿನ್ನೆಗಿಂತ ಇಂದು 21 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 47168 ಇದ್ದು, ಇಂದು 47000 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 168 ರೂ. ಇಳಿಕೆಯಾಗಿದೆ.

ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 58960 ಇದ್ದು, ಇಂದು 58750 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 210 ರೂ.ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,89,600 ಇದ್ದು, ಇಂದು 5,87,500 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 2100 ರೂ. ಇಳಿಕೆಯಾಗಿದೆ.

Ads By Google
Sujatha Poojari: Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in