Latest Gold Price: ಸತತ ಏರಿಕೆ ನಡುವೆ ಚಿನ್ನದ ಬೆಲೆಯಲ್ಲಿ ಇಳಿಕೆ, ಚಿನ್ನ ಪ್ರಿಯರಿಗೆ ಸಂತಸದ ಸುದ್ದಿ.

Gold prices in India have fallen by Rs 50 amid consecutive rises.

Gold Price Decrease In India: ಚಿನ್ನದ ಬೆಲೆಯಲ್ಲಿನ (Gold Price) ಸತತ ಏರಿಕೆಯ ನಡುವೆ ಇದೀಗ ಆಭರಣ ಪ್ರಿಯರಿಗೆ ಸಿಹಿ ಸುದ್ದಿ ಲಭಿಸಿದೆ. ಚಿನ್ನ ಖರೀದಿಸಲು ಬಯಸುವರು ಈ ಸಮಯವನ್ನು ಬಳಸಿಕೊಳ್ಳಿ. ಸತತ ಏರಿಕೆಯ ನಡುವೆ ಇಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಂಡುಬಂದಿದೆ.

We can observe that the price of gold in the country has decreased as the price of gold has decreased slightly in the international market.
Image Credit: okcredit

ಚಿನ್ನದ ಬೆಲೆಯಲ್ಲಿನ ಇಳಿಕೆ
ಚಿನ್ನ ದಿನ ಕಳೆಯುತ್ತಿದ್ದಂತೆ ದುಬಾರಿ ಆಗುತ್ತಿದೆ. ಈ ತಿಂಗಳ ಆರಂಭದಿಂದ ಚಿನ್ನದ ಬೆಲೆಯಲ್ಲಿ ಸತತ ಏರಿಕೆ ಕಂಡು ಬಂದಿದೆ. ಆದರೆ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ ಲಭಿಸಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 500 ರೂ. ಇಳಿಕೆಯಾಗಿದೆ. ಚಿನ್ನ ಖರೀದಿಸಲು ಇಂದು ಉತ್ತಮ ಸಮಯವಾಗಿದೆ.

The price of gold has seen a decrease today after the increase in the state, which is a reason for the happiness of the gold buyers
Image Credit: economictimes.indiatimes

22 ಕ್ಯಾರಟ್ ಚಿನ್ನದ ಬೆಲೆ (22 Carat Gold Rate) 
ಇನ್ನು ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ ರೂ. 5,535 ಇದ್ದು, ಇದು ರೂ. 5,485 ಆಗಿದೆ. ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಇಳಿಕೆಯಾಗಿದೆ. ಇನ್ನು ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ ರೂ. 44,280 ಇದ್ದು, ಇದು ರೂ. 43,880 ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 400 ರೂ. ಇಳಿಕೆಯಾಗಿದೆ.

ಇನ್ನು ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ ರೂ. 55,350 ಇದ್ದು, ಇದು ರೂ. 54,850 ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 500 ರೂ. ಇಳಿಕೆಯಾಗಿದೆ. ಇನ್ನು ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ ರೂ. 5,53,500 ಇದ್ದು, ಇದು ರೂ. 5,48,500 ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 5000 ರೂ. ಇಳಿಕೆಯಾಗಿದೆ.

Today the price of gold has decreased by 50 rupees and there is an indication that it will decrease further in the coming days
Image Credit: vedicologyindia

24 ಕ್ಯಾರಟ್ ಚಿನ್ನದ ಬೆಲೆ (24 Carat Gold rate) 
ಇನ್ನು ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ ರೂ. 6,037 ಇದ್ದು, ಇದು ರೂ. 5,983ಆಗಿದೆ. ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಇಳಿಕೆಯಾಗಿದೆ. ಇನ್ನು ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ ರೂ. 48,296 ಇದ್ದು, ಇದು ರೂ. 47,864 ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 400 ರೂ. ಇಳಿಕೆಯಾಗಿದೆ.

Join Nadunudi News WhatsApp Group

Amid historic rise, gold prices in the country have seen a slight decline.
Image Credit: ebhubaneswar

ಇನ್ನು ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ ರೂ. 60370 ಇದ್ದು, ಇದು ರೂ. 59830 ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 500 ರೂ. ಇಳಿಕೆಯಾಗಿದೆ. ಇನ್ನು ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ ರೂ. 6,03,700 ಇದ್ದು, ಇದು ರೂ. 5,98,300 ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 5000 ರೂ. ಇಳಿಕೆಯಾಗಿದೆ.

Join Nadunudi News WhatsApp Group