Gold Price Forecast: ದೇಶದಲ್ಲಿ ಮತ್ತೆ ಏರಿಕೆಯಾದ ಚಿನ್ನದ ಬೆಲೆ, ಒಂದೇ ದಿನದಲ್ಲಿ 400 ರೂಪಾಯಿ ಏರಿಕೆ.

Gold Price Hike Again: ಇದೀಗ 2023 ರ ಜನವರಿ ತಿಂಗಳು ಮುಗಿಯುತ್ತ ಬಂದರು ಕೂಡ ಚಿನ್ನದ ಬೆಲೆಯಲ್ಲಿ (Gold Price) ಯಾವುದೇ ರೀತಿಯ ಇಳಿಕೆ ಕಂಡು ಬಂದಿಲ್ಲ.

ಚಿನ್ನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಆಭರಣಪ್ರಿಯರು ಚಿನ್ನ ಖರೀದಿಸುವ ಆಸೆ ಹಾಗೆಯೆ ಉಳಿಯುತ್ತಿದೆ. ಇಂದು ಕೂಡ ಚಿನ್ನದ ಬೆಲೆಯಲ್ಲಿ ಹೆಚ್ಚಿನ ಏರಿಕೆ ಕಂಡು ಬಂದಿದೆ.

With gold prices skyrocketing again, silver is expensive along with gold.

ಚಿನ್ನದ ಬೆಲೆಯಲ್ಲಿನ ಏರಿಕೆ (Gold Rate Hike) 
ನಿನ್ನೆಯ ಚಿನ್ನದ ಬೆಲೆಗೆ ಹೋಲಿಸಿದರೆ ಇಂದಿನ ಚಿನ್ನದ ಬೆಲೆಯಲ್ಲಿ ಹೆಚ್ಚಿನ ಏರಿಕೆ ಕಂಡು ಬಂದಿದೆ. ನಿನ್ನೆಯ ಚಿನ್ನದ ಬೆಲೆಗಿಂತ ಇಂದು 40 ರೂಗಳಷ್ಟು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಚಿನ್ನ ದಿನಕಳೆಯುತ್ತಿದ್ದಂತೆ ದುಬಾರಿಯಾಗುತ್ತಲೇ ಇದೆ.

22 ಕ್ಯಾರಟ್ ಚಿನ್ನದ ಬೆಲೆ (22 Carat Gold Rate) 
ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 40 ರೂ ಏರಿಕೆಯಾಗಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,275ರೂ ಇದ್ದು, ಇಂದು 5,315 ರೂ ಆಗಿದೆ. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 320 ರೂ ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 42,200ರೂ ಇದ್ದು, ಇಂದು 42,520 ರೂ ಆಗಿದೆ.

Join Nadunudi News WhatsApp Group

Gold price rose again today in India

ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 400 ರೂ ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 52,750 ರೂ ಇದ್ದು, ಇಂದು 53,150 ರೂ ಆಗಿದೆ. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 4,000 ರೂ ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,7,500 ರೂ ಇದ್ದು, ಇಂದು 5,31,500 ರೂ ಆಗಿದೆ.

24 ಕ್ಯಾರಟ್ ಚಿನ್ನದ ಬೆಲೆ (24 Carat Gold Rate) 
ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 43 ರೂ ಏರಿಕೆಯಾಗಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,755 ರೂ ಇದ್ದು, ಇಂದು 5,798 ರೂ ಆಗಿದೆ. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 344 ರೂ ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 46,040 ರೂ ಇದ್ದು, ಇಂದು 46,384 ರೂ ಆಗಿದೆ.

The price of gold used by people in India is increasing day by day
Image Credit: economictimes.indiatimes

ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 430 ರೂ ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 57,550 ರೂ ಇದ್ದು, ಇಂದು 57,980 ರೂ ಆಗಿದೆ. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 4300 ರೂ ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,75,500 ರೂ ಇದ್ದು, ಇಂದು 5,79,800 ರೂ ಆಗಿದೆ.

ಬೆಳ್ಳಿಯ ಬೆಲೆಯಲ್ಲಿನ ಏರಿಕೆ (Silver Rate Hike) 

ಇತ್ತೀಚಿನ ದಿನಗಳಲ್ಲಿ ಬೆಳ್ಳಿಯ ಬೆಲೆಯಲ್ಲಿ ಹೆಚ್ಚಿನ ಏರಿಕೆ ಕಂಡು ಬಂದಿದೆ. ಇಂದು ಕೂಡ ಬೆಳ್ಳಿಯ ಬೆಲೆಯಲ್ಲಿ ಏರಿಕೆಯಾಗಿದೆ.

The price of gold in India is increasing day by day and this is causing the misery of the poor people
Image Credit: instagram

ನಿನ್ನೆಯ ಬೆಳ್ಳಿಯ ಬೆಲೆಗೆ ಹೋಲಿಸಿದರೆ ಇಂದು 1,000 ರೂಪಾಯಿ ಏರಿಕೆಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಯ ಬೆಲೆ 74,000 ರೂ ಇದ್ದು, ಇಂದು 75,000 ರೂಪಾಯಿಯಾಗಿದೆ. ಚಿನ್ನದ ಜೊತೆಗೆ ಬೆಳ್ಳಿ ಕೂಡ ದುಬಾರಿ ಆಗುತ್ತಲೇ ಇದೆ.

Join Nadunudi News WhatsApp Group