Gold Price: ತಿಂಗಳ ಮೊದಲ ದಿನವೇ ಬಾರಿ ಏರಿಕೆ ಕಂಡ ಚಿನ್ನದ ಬೆಲೆ, ಮತ್ತೆ ದುಬಾರಿಯಾದ ಬಂಗಾರ

ತಿಂಗಳ ಮೊದಲ ದಿನವೇ ಬಾರಿ ಏರಿಕೆ ಕಂಡ ಚಿನ್ನದ ಬೆಲೆ

Today Gold Price Hike: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ದಾಖಲಾಗುತ್ತಿದೆ. ಈ ಕಾರಣಕ್ಕೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಚಿನ್ನವನು ಖರೀದಿಸುತ್ತಿದ್ದಾರೆ. ಜುಲೈ ಮೂರನೇ ವಾರದಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿತ್ತು.

ಸದ್ಯ ಜುಲೈ ತಿಂಗಳ ಮುಕ್ತಾಯದ ಬಳಿಕ ಆಗಸ್ಟ್ ಆರಂಭವಾಗಿದ್ದು, ತಿಂಗಳ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದಲ್ಲಿ ಏರಿಕೆ ದಾಖಲಾಗಿದೆ. ನೀವು ಇಂದಿನ ಬೆಲೆಯಲ್ಲಿ ಚಿನ್ನವನ್ನು ಖರೀದಿಸಲು ಹೆಚ್ಚು ಹಣವನ್ನು ನೀಡಬೇಕಾಗಿದೆ. ಇಂದಿನ ಚಿನ್ನದ ಬೆಲೆಯ ಬಗ್ಗೆ ವಿವರ ತಿಳಿಯಲು ಈ ಲೇಖನವನ್ನು ಓದಿ.

Gold Price Hike News
Image Credit: Mathrubhumi

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,450 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 400 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 51,600 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 500 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 64,500 ರೂ. ತಲುಪಿದೆ.

Join Nadunudi News WhatsApp Group

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 5000 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,45,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 54 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,036 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 432 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 56,288 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 540 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 70,360 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 5400 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,03,600 ರೂ. ತಲುಪಿದೆ.

Gold Price Hike Today
Image Credit: India Today

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 41 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,278 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 328 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 42,224 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 410 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 52,780 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 4100 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,27,800 ರೂ. ತಲುಪಿದೆ.

gold price news
Image Credit: Mathrubhumi

Join Nadunudi News WhatsApp Group