Gold Rate Hike January: ಒಂದೇ ದಿನದಲ್ಲಿ 500 ರೂ ಏರಿಕೆ ಕಂಡ ಚಿನ್ನ, ಐತಿಹಾಸಿಕ ಏರಿಕೆ ಕಂಡ ಚಿನ್ನದ ಬೆಲೆ.

Gold Rate Hike January: ಕಳೆದ ವಾರದಲ್ಲಿ ಚಿನ್ನದ ಬೆಲೆಯಲ್ಲಿನ (Gold Price) ಏರಿಕೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಚಿನ್ನ ದುಬಾರಿಯಾಗುತ್ತಲೇ ಇದೆ. ಇದೀಗ ಜನರು ಹೊಸ ವರ್ಷಕ್ಕೆ ಚಿನ್ನ ಖರೀದಿಸುವ ಆಸೆಯನ್ನು ಇಟ್ಟುಕೊಂಡಿರಬಹುದು.

ಹೊಸ ವರ್ಷಕ್ಕೆ ಚಿನ್ನದ ಬೆಲೆ ಕಡಿಮೆಯಾಗುತ್ತದೆ ಎನ್ನುವ ಭರವಸೆ ಇಟ್ಟುಕೊಂಡಿರಬಹುದು. ಆದರೆ ಆಭರಣ ಪ್ರಿಯರಿಗೆ ಹೊಸ ವರ್ಷಕ್ಕೆ ಮತ್ತೆ ಕಹಿ ಸುದ್ದಿಯೇ ಸಿಗುತ್ತಿದೆ.

Gold prices are more expensive in the first week of January
Image Credit: economictimes.indiatimes

ಚಿನ್ನದ ಬೆಲೆಯಲ್ಲಿನ ಏರಿಕೆ
ಹೊಸ ವರ್ಷದಲ್ಲೂ ಕೂಡ ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಇಳಿಕೆ ಕಂಡು ಬಂದಿಲ್ಲ. ಈಗಂತೂ ದಿನೇ ದಿನೇ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ನಿನ್ನೆಯ ಚಿನ್ನದ ಬೆಲೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಒಂದು ಗ್ರಾಂ ಗೆ 50 ರೂ ಹೆಚ್ಚಳ ಆಗಿದೆ. ಇನ್ನು 10 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 500 ರೂ ಹೆಚ್ಚಳವಾಗಿದೆ.

22 ಕ್ಯಾರಟ್ ಚಿನ್ನದ ಬೆಲೆ (22 Carat Gold Rate) 
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,050 ರೂ ಇದ್ದು, ಇಂದು 5,100 ರೂ ಆಗಿದೆ. ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 50 ರೂ ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 40,400 ರೂ ಇದ್ದು, ಇಂದು 40,800 ರೂ ಆಗಿದೆ.

The price of gold rose on the second day of the new year
Image Credit: ebhubaneswar

ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 400 ರೂ ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 50,500 ರೂ ಇದ್ದು, ಇಂದು 51,000 ರೂ ಆಗಿದೆ. ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 500 ರೂ ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,05,000 ರೂ ಇದ್ದು, ಇಂದು 5,10,000 ರೂ ಆಗಿದೆ. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 5,000 ರೂ ಏರಿಕೆಯಾಗಿದೆ.

Join Nadunudi News WhatsApp Group

24 ಕ್ಯಾರಟ್ ಚಿನ್ನದ ಬೆಲೆ (24 Carat Gold Rate) 
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,510 ರೂ ಇದ್ದು, ಇಂದು 5,563 ರೂ ಆಗಿದೆ. ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 53 ರೂ ಏರಿಕೆಯಾಗಿದೆ.

Gold prices rose again in early 2023
Image Credit: timesofindia.indiatimes

ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 44,080 ರೂ ಇದ್ದು, ಇಂದು 44,504 ರೂ ಆಗಿದೆ. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 424 ರೂ ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 55,100 ರೂ ಇದ್ದು, ಇಂದು 55,630 ರೂ ಆಗಿದೆ.

ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 530 ರೂ ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,51,000 ರೂ ಇದ್ದು, ಇಂದು 5,56,300 ರೂ ಆಗಿದೆ. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 5,300 ರೂ ಏರಿಕೆಯಾಗಿದೆ.

Again the price of gold rose historically
Image Credit: khaleejtimes

ಬೆಳ್ಳಿಯ ಬೆಲೆಯಲ್ಲಿನ ಏರಿಕೆ (Silver Rate) 
ಇನ್ನು ಚಿನ್ನದ ಬೆಲೆಯ ಜೊತೆಗೆ ಬೆಳ್ಳಿಯ ಬೆಲೆ ಕೂಡ ಗಗನಕ್ಕೇರುತ್ತಿದ್ದೆ. ನಿನ್ನೆಗಿಂತ ಒಂದು ಕೆಜಿ ಬೆಳ್ಳಿಯ ಬೆಲೆಯಲ್ಲಿ 1,000 ರೂ ಏರಿಕೆಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಯ ಬೆಲೆ 74,500 ರೂ ಇದ್ದು, ಇಂದು ಒಂದು ಕೆಜಿ ಬೆಳ್ಳಿಯ ಬೆಲೆ 75,500 ರೂ ಆಗಿದೆ.

Join Nadunudi News WhatsApp Group