Gold Rate: ಒಂದೇ ದಿನದಲ್ಲಿ 650 ರೂ ಏರಿಕೆಯಾದ ಚಿನ್ನದ ಬೆಲೆ, ಮತ್ತಷ್ಟು ದುಬಾರಿಯಾದ ಚಿನ್ನದ ಬೆಲೆ

ಮತ್ತೆ 650 ರೂ ಏರಿಕೆ ಕಂಡ ಚಿನ್ನದ ಬೆಲೆ

Gold Rate Hike Today: ದೇಶದಾದ್ಯಂತ ಚಿನ್ನದ ಬೆಲೆಯಲ್ಲಿ (Gold Rate) ಐತಿಹಾಸಿಕ ಏರಿಕೆ ಕಂಡು ಬರುತ್ತಿದೆ. ಚಿನ್ನದ ಬೇಡಿಕೆ ಹೆಚ್ಚಾಗುತ್ತಿದ್ದಂತೆ ಚಿನ್ನ ದಿನ ಕಳೆಯುತ್ತಿದ್ದಂತೆ ದುಬಾರಿ ಆಗುತ್ತಿದೆ. ಚಿನ್ನದ ಇದೀಗ ಕೈಗೆಟುಕದ ದರದಲ್ಲಿ ಏರುಗತಿಯಾಗುತ್ತಿದೆ. ಆಭರಣ ಪ್ರಿಯರಿಗೆ ದಿನೇ ದಿನೇ ನಿರಾಶೆ ಆಗುತ್ತಿದೆ.

ಚಿನ್ನದ ಬೆಲೆಯ ಇಳಿಕೆ ನೀರಿಕ್ಷೆಯಲ್ಲಿರುವವರಿಗೆ ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಸಿಹಿಸುದ್ದಿ ಸಿಗುತ್ತಿಲ್ಲ ಎನ್ನಬಹುದು. 2024 ರ ಆರಂಭದಿಂದ ಚಿನ್ನದ ಬೆಲೆಯಲ್ಲಿ ಹೆಚ್ಚಿನ ಪ್ರಮಾಣದ ಏರಿಕೆ ಕಂಡು ಬರುತ್ತಿದೆ. ನಿನ್ನೆಯ ಬೆಲೆಗೆ ಹೋಲಿಸಿದರೆ ಇಂದಿನ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದ ಏರಿಕೆ ಕಂಡು ಬಂದಿದೆ. ಇಂದು ಮತ್ತೆ 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದಲ್ಲಿ 650 ರೂಪಾಯಿ ಏರಿಕೆಯಾಗಿದೆ. ಇಂದಿನ ಚಿನ್ನದ ಬೆಲೆಯ ವಿವರ ಇಲ್ಲಿದೆ.

gold price hike in karnataka
Image Credit: Informalnewz

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 65 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,700 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 520 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 53,600 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 650 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 67,000 ರೂ. ತಲುಪಿದೆ.

Join Nadunudi News WhatsApp Group

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 6,500 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,70,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 71 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,309 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 568 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 58,472 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 710 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 73,090 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 7,100 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,30,900 ರೂ. ತಲುಪಿದೆ.

22 Carat Gold Price Hike
Image Credit: Eastcoastdaily

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 53 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,482 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 424 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 43,856 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 530 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,820 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 5,300 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,48,200 ರೂ. ತಲುಪಿದೆ.

Gold Price Hike Latest Update
Image Credit: Albawaba

Join Nadunudi News WhatsApp Group