Gold Price Hike: ವಾರದ ಕೊನೆಯಲ್ಲಿ 250 ರೂ. ಏರಿಕೆ ಕಂಡ ಚಿನ್ನದ ಬೆಲೆ, ಆಭರಣ ಪ್ರಿಯರಿಗೆ ಮತ್ತೆ ಬೇಸರದ ಸುದ್ದಿ
ವಾರದ ಕೊನೆಯಲ್ಲಿ 250 ರೂ. ಏರಿಕೆ ಕಂಡ ಚಿನ್ನದ ಬೆಲೆ
Gold Price Hike In July 27: ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯತ್ತ ಸಾಗುತ್ತಿದೆ. ಚಿನ್ನದ ಬೆಲೆ ಎಷ್ಟೇ ಏರಿಕೆ ಕಂಡರೂ ಭಾರತೀಯರಿಗೆ ಚಿನ್ನದ ಮೇಲಿನ ಒಲವು ಕಡಿಮೆಯಾಗುದಿಲ್ಲ. 2024 ರ ಆರಂಭದ 2 ತಿಂಗಳು ಚಿನ್ನದ ಬೆಲೆ ಇಳಿಕೆ ಕಂಡಿತ್ತು ಆದರೆ ಮಾರ್ಚ್ ತಿಂಗಳ ಆರಂಭದಿಂದ ಇಲ್ಲಿವರೆಗೆ ಚಿನ್ನದ ಬೆಲೆಯಲ್ಲಿ ಇಳಿಕೆಗಿಂತ ಹೆಚ್ಚಾಗಿ ಏರಿಕೆ ಕಂಡು ಬಂದಿದೆ.
ಇದೀಗ ಕಳೆದ 9 ದಿನದಿಂದ ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ಕಂಡು ಬಂದಿತ್ತು. ಹೌದು ಕಳೆದ 9 ದಿನದಲ್ಲಿ ಚಿನ್ನದ ಬೆಲೆ 575 ರೂಪಾಯಿ ಇಳಿಕೆ ಕಂಡಿದೆ. ಇದರಿಂದ ಚಿನ್ನ ಪ್ರಿಯರಿಗೆ ಖುಷಿ ಲಭಿಸಿತ್ತು. ಆದರೆ ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರ ಮುಖದಲ್ಲಿ ಬೇಸರ ಮೂಡಿದೆ. ನಾವೀಗ ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆಯಾಗಿದೆ ಎಂದು ಸಂಪೂರ್ಣವಾಗಿ ತಿಳಿದುಕೊಳ್ಳೋಣ.
22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,325 ರೂ. ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 50,600 ರೂ. ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 63,250 ರೂ. ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,500 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,32,500 ರೂ. ತಲುಪಿದೆ.
24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,900 ರೂ. ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 216 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 55,200 ರೂ. ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 270 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 69,000 ರೂ. ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,700 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,90,000 ರೂ. ತಲುಪಿದೆ.
18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,175 ರೂ. ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 41,400 ರೂ. ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 51,750 ರೂ. ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,000 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,17,500 ರೂ. ತಲುಪಿದೆ.