Gold Rate: ಸತತ ಇಳಿಕೆಯ ನಡುವೆ ಇಂದು ಮತ್ತೆ 700 ರೂ ಏರಿಕೆಯಾದ ಚಿನ್ನದ ಬೆಲೆ, ಬೇಸರದಲ್ಲಿ ಗ್ರಾಹಕರು

ನಿನ್ನೆಯ ಇಳಿಕೆಯ ಬೆನ್ನಲ್ಲೇ ಇಂದು ಮತ್ತೆ 700 ರೂ ಏರಿಕೆಯಾದ ಚಿನ್ನದ ಬೆಲೆ

Today Gold Rate Hike: ಸದ್ಯ ದೇಶದಲ್ಲಿ ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎನ್ನುವ ಬಗ್ಗೆ ಮಾಹಿತಿ ತಿಳಿದೇ ಇದೆ. ಇನ್ನು ಮೇ ತಿಂಗಳಿನಲ್ಲಿ ಅಕ್ಷಯ ತೃತೀಯ ಇದ್ದ ಕಾರಣ ಒಂದೆರಡು ಬಾರಿ ಚಿನ್ನದ ಬೆಲೆಯಲ್ಲಿ ಇಳಿಕೆ ದಾಖಲಾಗಿತ್ತು. ಇನ್ನು 2024 ರಲ್ಲಿ ಚಿನ್ನದ ಬೆಲೆ ದಾಖಲೆಯ ಮಟ್ಟದಲ್ಲಿ ಏರಿಕೆ ಕಾಣುವುದರ ಜೊತೆಗೆ ದಾಖಲೆಯ ಮಟ್ಟದಲ್ಲಿ ಮಾರಾಟ ಕೂಡ ಕಂಡಿದೆ.

ಇದೆ ಕಾರಣಕ್ಕೆ ಚಿನ್ನದ ಬೆಲೆ ದಿನೇ ದಿನೇ ಏರಿಕೆಯಾಗುತ್ತ ಹೋಗುತ್ತದೆ. ಸದ್ಯ ಜೂನ್ ತಿಂಗಳ ಮೊದಲ ಮತ್ತು ಮೂರನೇ ದಿನ ಚಿನ್ನದ ಬೆಲೆಯಲ್ಲಿ ಇಳಿಕೆ ದಾಖಲಾಗಿತ್ತು. ಇನ್ನು ನಿನ್ನೆ ಕೂಡ ಚಿನ್ನದ ಬೆಲೆ ಇಳಿಕೆಯಾಗಿತ್ತು. ಆದರೆ ನಿನ್ನೆಯ ಇಳಿಕೆಯ ಬೆನ್ನಲ್ಲೇ ಇದೀಗ ಇಂದು ಚಿನ್ನದ ಬೆಲೆ ಮತ್ತೆ ಹೆಚ್ಚಾಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 700 ರೂ. ಏರಿಕೆಯಾಗಿದೆ. ಇಂದಿನ ಚಿನ್ನದ ಬೆಲೆಯ ವಿವರ ತಿಳಿಯಲು ಈ ಲೇಖನವನ್ನು ಓದಿ.

Gold Rate New Update
Image Credit: Zeebiz

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ 70 ರೂ. ಏರಿಕೆಯಾಗುವ ಮೂಲಕ ಇಂದು ಚಿನ್ನದ ಬೆಲೆ 6,680 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ 560 ರೂ. ಏರಿಕೆಯಾಗುವ ಮೂಲಕ ಇಂದು ಚಿನ್ನದ ಬೆಲೆ 53,440 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ 700 ರೂ. ಏರಿಕೆಯಾಗುವ ಮೂಲಕ ಇಂದು ಚಿನ್ನದ ಬೆಲೆ 66,800 ರೂ. ತಲುಪಿದೆ.

Join Nadunudi News WhatsApp Group

•100 ಗ್ರಾಂ ಚಿನ್ನದ ಬೆಲೆಯಲ್ಲಿ 7,000 ರೂ. ಏರಿಕೆಯಾಗುವ ಮೂಲಕ ಇಂದು ಚಿನ್ನದ ಬೆಲೆ 6,68,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ 76 ರೂ. ಏರಿಕೆಯಾಗುವ ಮೂಲಕ ಇಂದು ಚಿನ್ನದ ಬೆಲೆ 7,287 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ 608 ರೂ. ಏರಿಕೆಯಾಗುವ ಮೂಲಕ ಇಂದು ಚಿನ್ನದ ಬೆಲೆ 58,296 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ 760 ರೂ. ಏರಿಕೆಯಾಗುವ ಮೂಲಕ ಇಂದು ಚಿನ್ನದ ಬೆಲೆ 72,870 ರೂ. ತಲುಪಿದೆ.

•100 ಗ್ರಾಂ ಚಿನ್ನದ ಬೆಲೆಯಲ್ಲಿ 7,600 ರೂ. ಏರಿಕೆಯಾಗುವ ಮೂಲಕ ಇಂದು ಚಿನ್ನದ ಬೆಲೆ 7,28,700 ರೂ. ತಲುಪಿದೆ.

Gold Rate Update 2024
Image Credit: Marathigold

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ 57 ರೂ. ಏರಿಕೆಯಾಗುವ ಮೂಲಕ ಇಂದು ಚಿನ್ನದ ಬೆಲೆ 5,465 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ 456 ರೂ. ಏರಿಕೆಯಾಗುವ ಮೂಲಕ ಇಂದು ಚಿನ್ನದ ಬೆಲೆ 43,720 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ 570 ರೂ. ಏರಿಕೆಯಾಗುವ ಮೂಲಕ ಇಂದು ಚಿನ್ನದ ಬೆಲೆ 54,650 ರೂ. ತಲುಪಿದೆ.

•100 ಗ್ರಾಂ ಚಿನ್ನದ ಬೆಲೆಯಲ್ಲಿ 5,700 ರೂ. ಏರಿಕೆಯಾಗುವ ಮೂಲಕ ಇಂದು ಚಿನ್ನದ ಬೆಲೆ 5,46,500 ರೂ. ತಲುಪಿದೆ.

18 Carat Gold Rate
Image Credit: Live Mint

Join Nadunudi News WhatsApp Group