Gold Rate: ಎರಡು ದಿನದಲ್ಲಿ 1400 ರೂ ಏರಿಕೆಯಾದ ಚಿನ್ನದ ಬೆಲೆ, ಬೇಸರದಲ್ಲಿ ಗ್ರಾಹಕರು

ನಿನ್ನೆ 700 ರೂ. ಏರಿಕೆ ಕಂಡ ಚಿನ್ನದ ಬೆಲೆ ಇಂದು ಮತ್ತೆ ಏರಿಕೆ.

Today Gold Rate Update: ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಮೇಲಿನ ಬೇಡಿಕೆ ಹೆಚ್ಚುತ್ತಿದ್ದು, ಚಿನ್ನದ ಬೆಲೆ ಕೂಡ ಏರುಗತಿಯಲ್ಲಿ ಸಾಗುತ್ತಿದೆ. ಕಳೆದ ವರ್ಷಕ್ಕಿಂತ ಚಿನ್ನದ ಬೆಲೆಯಲ್ಲಿ ಈ ವರ್ಷದಲ್ಲಿ ದಾಖಲೆಯ ಮಟ್ಟದಲ್ಲಿ ಏರಿಕೆ ಕಾಣುತ್ತಿದೆ. ಜನಸಾಮಾನ್ಯರು ಚಿನ್ನದ ಖರೀದಿಗಾಗಿ ಹಿಂದೇಟು ಹಾಕುವಂತಾಗಿದೆ ಎನ್ನಬಹುದು.

ಬಡವರ ಕೈಗೆ ಚಿನ್ನ ಸಿಗದಷ್ಟು ದುಬಾರಿ ಆಗಿದೆ. ಪ್ರಸ್ತುತ ಹತ್ತು ಗ್ರಾಂ ಚಿನ್ನದ ಬೆಲೆ 67 ಸಾವಿರ ಗಡಿ ದಾಟುವ ಮೂಲಕ ಏರಿಕೆಯಲ್ಲಿ ದಾಖಲೆ ಬರೆಯುತ್ತಿದೆ. ಜೂನ್ ನಲ್ಲಾದರೂ ಚಿನ್ನದ ಬೆಲೆಯಲ್ಲಿ ಇಳಿಕೆ ಆಗುತ್ತದೆ ಎನ್ನುವ ನಿರೀಕ್ಷೆ ಜನರಲ್ಲಿತ್ತು. ಆದರೆ ಜೂನ್ ನಲ್ಲಿ ಕೂಡ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿದೆ. ನಿನ್ನೆ 700 ರೂ. ಏರಿಕೆ ಕಂಡ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಇಂದಿನ ಚಿನ್ನದ ಬೆಲೆಯ ವಿವರ ಇಲ್ಲಿದೆ.

Gold Rate Hike Update
Image Credit: Original Source

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 30 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,760 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 240 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,080 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 300 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 67,600 ರೂ. ತಲುಪಿದೆ.

Join Nadunudi News WhatsApp Group

•100 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 3,000 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,76,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 33 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,375 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 264 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 59,000 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 330 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 73,750 ರೂ. ತಲುಪಿದೆ.

•100 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 3,300 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,37,500 ರೂ. ತಲುಪಿದೆ.

Gold Rate Hike In India
Image Credit: Live Mint

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 25 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,531 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 200 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 44,248 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 250 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 55,310 ರೂ. ತಲುಪಿದೆ.

•100 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 2,500 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,53,100 ರೂ. ತಲುಪಿದೆ.

Gold Rate Update 2024
Image Credit: News 24

Join Nadunudi News WhatsApp Group