Ads By Google

Gold Rate: ಚಿನ್ನದ ಬೆಲೆಯಲ್ಲಿ ಇಂದು 200 ರೂ ಏರಿಕೆ, ಏರಿಕೆಯತ್ತ ಮುಖಮಾಡಿದ ಚಿನ್ನದ ಬೆಲೆ

Ads By Google

Gold Rate Hike Today: ಚಿನ್ನದ ಬೆಲೆಯ ಏರಿಕೆಯ ಪ್ರಮಾಣ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಲೇ ಇದೆ. ಚಿನ್ನದ ಬೆಲೆಯ ಏರಿಕೆ ಕಂಡು ಜನರು ಚಿಂತಿಸುವಂತಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದಲ್ಲಿ ಚಿನ್ನದ ಬೆಲೆಯ ಏರಿಕೆಯ ಪ್ರಮಾಣವು ದಾಖಲೆ ಬರೆಯುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯು ಹೆಚ್ಚಾಗುತ್ತಿದ್ದರು ಕೂಡ ಚಿನ್ನದ ಮೇಲಿನ ಬೇಡಿಕೆ ಕಡಿಮೆ ಆಗುತ್ತಿಲ್ಲ.

ಜನರು ಹೆಚ್ಚಿನ ಸಂಖ್ಯೆಯಲ್ಲಿ ಚಿನ್ನವನ್ನು ಖರೀದಿಸುತ್ತಿದ್ದಾರೆ. ಸದ್ಯ ಚಿನ್ನವು ಬಡವರ ಕೈಗೆ ಸಿಗದಂತಾಗಿದೆ ಎನ್ನಬಹುದು. ಜನರು ಚಿನ್ನದ ಬೆಲೆ ಯಾವಾಗ ಇಳಿಕೆ ಆಗುತ್ತದೋ ಎನ್ನುವ ನಿರೀಕ್ಷೆಯಲ್ಲಿಯೇ ಕಾಯುತ್ತಿದ್ದಾರೆ. ಸದ್ಯ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ದಾಖಲಾಗಿದೆ. ಇಂದು ಚಿನ್ನದ ಬೆಲೆ ಮತ್ತಷ್ಟು ದುಬಾರಿಯಾಗಿದೆ. ಇಂದಿನ ಚಿನ್ನದ ಬೆಲೆಯ ವಿವರ ತಿಳಿಯಲು ಈ ಲೇಖನವನ್ನು ಓದಿ.

Image Credit: News 24

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,640 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 53,120 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 66,400 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,000 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,64,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 22 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,244 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 176 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 57,952 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 220 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 72,440 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,200 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,24,400 ರೂ. ತಲುಪಿದೆ.

Image Credit: Live Mint

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 17 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,433 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 136 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 43,464 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 170 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,330 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,700 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,43,300 ರೂ. ತಲುಪಿದೆ.

Image Credit: The Hans India
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: 10 gram gold rtae 22 And 24 Carat Gold Rate 22 cart gold rate hike 24 carat gold rate hike gold [rice hike news gold price hike in june 20 gold price hike update gold price per gram Gold rate gold rate hike today

Recent Stories

  • Information
  • Main News
  • Social media
  • Sport

Rohith Sharma: ಶರ್ಮ ಪಿಚ್ ಮೇಲಿನ ಮಣ್ಣು ತಿಂದಿದ್ದು ಯಾಕೆ ಗೊತ್ತಾ…? ಅಸಲಿ ಕಾರಣ ತಿಳಿಸಿದ ಶರ್ಮ.

Rohith Sharma Ate Soil From Pitch: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ…

2024-07-03
  • Blog
  • Business
  • Headline
  • Information
  • Main News
  • money

BSNL Annual Plan: ಒಮ್ಮೆ ರಿಚಾರ್ಜ್ ಮಾಡಿದರೆ 1 ವರ್ಷ ಕಿರಿಕಿರಿ ಇಲ್ಲ, BSNL ಗ್ರಾಹಕರಿಗೆ ಬಂಪರ್ ಪ್ಲ್ಯಾನ್ ಘೋಷಣೆ.

BSNL Best Annual Recharge Plan: ಪ್ರಸ್ತುತ ದೇಶದಲ್ಲಿ Airtel, Jio, Vi, BSNL ಟೆಲಿಕಾಂ ಕಂಪನಿಗಳು ಹೊಸ ಹೊಸ…

2024-07-03
  • Education
  • Headline
  • Information
  • Main News
  • Press

KSRTC Bus Driver Job: KSRTC ಯಿಂದ 13000 ಹುದ್ದೆಗಳ ನೇಮಕಾತಿ, ಇಂದೇ ಈ ರೀತಿಯಲ್ಲಿ ಅರ್ಜಿ ಸಲ್ಲಿಸಿ.

KSRTC Bus Driver Job Recruitment: ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿಯೇ ಇದೆ. ಸಾಕಷ್ಟು ವಿದ್ಯಾವಂತರು ಇನ್ನು ಕೂಡ ಉದ್ಯೋಗವನ್ನು…

2024-07-03
  • Business
  • Information
  • Main News
  • money
  • Money Investment

Account Minimum Balance: ಕೆನರಾ ಬ್ಯಾಂಕಿನಲ್ಲಿ ಖಾತೆ ಇದ್ದವರಿಗೆ ಹೊಸ ರೂಲ್ಸ್, ಇನ್ಮುಂದೆ ಖಾತೆಯಲ್ಲಿ ಇಷ್ಟು ಹಣ ಇರಲೇಬೇಕು

Canara Bank Account Minimum Balance: ಸಾಮಾನ್ಯವಾಗಿ ಎಲ್ಲರು ವಿವಿಧ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ತೆರೆದಿರುತ್ತಾರೆ. ಖಾತೆಗಳನ್ನು ತೆರೆಯುದರ ಜೊತೆಗೆ…

2024-07-03
  • Information
  • Main News
  • Press
  • Regional

Ration Card Application: ಹೊಸ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್, ಸರ್ಕಾರದ ಇನ್ನೊಂದು ಘೋಷಣೆ

New Ration Card Application: ಸದ್ಯ ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ…

2024-07-03
  • Information
  • Main News
  • Sport
  • World

World Cup Trophy: ICC ವಿಶ್ವಕಪ್ ತಯಾರಿಸುವುದು ಯಾರು..? ಒಂದು ವಿಶ್ವಕಪ್ ಬೆಲೆ ಮತ್ತು ತೂಕ ಎಷ್ಟಿರುತ್ತೆ ನೋಡಿ.

Details About World Cup Trophy: ಸ್ಪೋಟ್ಸ್ ವಿಭಾಗದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಅಭಿಮಾನಿಗಳಿರುತ್ತಾರೆ. ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ…

2024-07-03