Gold Price: ಶಿವರಾತ್ರಿ ದಿನವೂ ಏರಿಕೆಯಾದ ಚಿನ್ನದ ಬೆಲೆ, ಚಿನ್ನದ ಜೊತೆಗೆ ಬೆಳ್ಳಿಯು ದುಬಾರಿ.

22 Carat and 24 Carat Gold Price: ಇದೀಗ ದೇಶದಾದ್ಯಂತ ಚಿನ್ನದ ಬೆಲೆಯಲ್ಲಿ (Gold Price) ವಿಪರೀತ ಏರಿಕೆಯಾಗುತ್ತಿದೆ. ಹೊಸ ವರ್ಷದ ಆರಂಭದ ತಿಂಗಳಿನಿಂದಲೂ ಕೂಡ ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಇಳಿಕೆ ಕಂಡು ಬಂದಿಲ್ಲ.

ಆದರೆ ಫೆಬ್ರವರಿ ತಿಂಗಳಿನಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಂಡು ಬಂದಿತ್ತು. ಆದರೆ ಇಂದು ಮತ್ತೆ ಚಿನ್ನ ದುಬಾರಿ ಆಗಿದೆ.

The price of gold rose again on the day of Shivratri

ಚಿನ್ನದ ಬೆಲೆಯಲ್ಲಿನ ಏರಿಕೆ (Gold Rate Hike) 
ನಿನ್ನೆಯ ಚಿನ್ನದ ಬೆಳೆಗೆ ಹೋಲಿಸಿದರೆ ಇಂದು ಮತ್ತೆ ಚಿನ್ನ ದುಬಾರಿ ಆಗಿದೆ. ನಿನ್ನೆಯ ಬೆಲೆಗಿಂತ ಇಂದು 10 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 400 ರೂ ಏರಿಕೆಯಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate) 
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,185 ಇದ್ದು, ಇಂದು ಒಂದು ಗ್ರಾಂ ಚಿನ್ನದ ಬೆಲೆ 5,225 ಆಗಿದೆ. ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 40 ರೂಪಾಯಿ ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ 41,480 ಬೆಲೆ ಇದ್ದು, ಇಂದು ಎಂಟು ಗ್ರಾಂ ಚಿನ್ನದ ಬೆಲೆ 41,800 ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 320 ರೂಪಾಯಿ ಏರಿಕೆಯಾಗಿದೆ.

Join Nadunudi News WhatsApp Group

Gold price is on the rise again
Image Credit: bayut

ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 51,850 ಇದ್ದು, ಇಂದು ಹತ್ತು ಗ್ರಾಂ ಚಿನ್ನದ ಬೆಲೆ 5,2250 ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 400 ರೂಪಾಯಿ ಏರಿಕೆಯಾಗಿದೆ.

ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,18,500 ಇದ್ದು, ಇಂದು ನೂರು ಗ್ರಾಂ ಚಿನ್ನದ ಬೆಲೆ 5,22,500 ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 4,000 ರೂಪಾಯಿ ಏರಿಕೆಯಾಗಿದೆ.

22 carat gold prices rise again
Image Credit: pinterest

22 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate) 
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,656 ಇದ್ದು, ಇಂದು ಒಂದು ಗ್ರಾಂ ಚಿನ್ನದ ಬೆಲೆ 5,700 ಆಗಿದೆ. ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 44 ರೂಪಾಯಿ ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 45,248 ಇದ್ದು, ಇಂದು ಎಂಟು ಗ್ರಾಂ ಚಿನ್ನದ ಬೆಲೆ 45,600 ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 352 ರೂಪಾಯಿ ಏರಿಕೆಯಾಗಿದೆ.

India's rising gold prices are a source of frustration for people
Image Credit: economictimes.indiatimes

ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 56,650 ಇದ್ದು, ಇಂದು ಹತ್ತು ಗ್ರಾಂ ಚಿನ್ನದ ಬೆಲೆ 57,000 ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 440 ರೂಪಾಯಿ ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,65,600 ಇದ್ದು, ಇಂದು ನೂರು ಗ್ರಾಂ ಚಿನ್ನದ ಬೆಲೆ 5,70,000ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 4,400 ರೂಪಾಯಿ ಏರಿಕೆಯಾಗಿದೆ.

ಬೆಳ್ಳಿಯ ಬೆಲೆಯಲ್ಲಿನ ಏರಿಕೆ (Silver Rate Hike) 
ಇನ್ನು ಚಿನ್ನದ ಜೊತೆಗೆ ಬೆಳ್ಳಿ ಕೂಡ ದುಬಾರಿಯಾಗುತ್ತಿದೆ. ಇಂದು ಒಂದು ಕೆಜಿ ಬೆಳ್ಳಿಯ ಬೆಲೆಯಲ್ಲಿ 600 ರೂಪಾಯಿ ಏರಿಕೆಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಯ ಬೆಲೆ 71,200 ಇದ್ದು, ಇಂದು 71,800 ರೂ ಆಗಿದೆ.

Join Nadunudi News WhatsApp Group