Gold Karnataka: ಇಂದು ಕೂಡ ಚಿನ್ನದ ಬೆಲೆಯಲ್ಲಿ 200 ರೂ ಇಳಿಕೆ, ಚಿನ್ನ ಕೊಳ್ಳಲು ಇದು ಬಹಳ ಉತ್ತಮ ಸಮಯ.

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ, ಸತತ ನಾಲ್ಕನೇ ದಿನವೂ ಇಳಿಕೆ ಕಂಡ ಚಿನ್ನದ ಬೆಲೆ.

Gold Price Down Today: ಮಾರುಕಟ್ಟೆಯಲ್ಲಿ ದಿನೇ ದಿನೇ ಚಿನ್ನದ ಬೆಲೆ (Gold Price) ಯಲ್ಲಿ ಏರಿಕೆ ಕಾಣುತ್ತಿದೆ. ಹೊಸ ಹಣಕಾಸು ವರ್ಷ ಆರಂಭವಾದಾಗಿನಿಂದ ಚಿನ್ನದ ಬೆಲೆಯಲ್ಲಿ ಇಳಿಕೆಗಿಂತ ಹೆಚ್ಚು ಏರಿಕೆ ಕಂಡು ಬಂದಿದೆ. ಇತ್ತೀಚಿಗೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.

ನಿನ್ನೆ ಸಹ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದು, ಇಂದು ಸಹ ಮತ್ತೆ ಇಳಿಕೆ ಆಗಿದೆ. ಸತತ ನಾಲ್ಕು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿರುವುದರಿಂದ ಚಿನ್ನ ಖರೀದಿ ಮಾಡುವವರಿಗೆ ಇದು ಉತ್ತಮ ಸಮಯವಾಗಿದೆ.

The price of one gram of gold today is Rs 5,450
Image Credit: Financialexpress

ಚಿನ್ನದ ಬೆಲೆಯಲ್ಲಿ 200 ರೂ. ಇಳಿಕೆ (Gold price down) 
ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಹತ್ತು ಗ್ರಾಂ ಚಿನ್ನದಲ್ಲಿ 200 ರೂ ಇಳಿಕೆಯಾಗಿದೆ. ಇದು ಚಿನ್ನ ಖರೀದಿಗೆ ಉತ್ತಮ ಸಮಯವಾಗಿದೆ. ಇನ್ನು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯ ಬಗ್ಗೆ ತಿಳಿಯೋಣ.

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 5,450 ರೂ. ಆಗಿದೆ. ನಿನ್ನೆಗಿಂತ ಇಂದು 20 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 43,760 ರೂ. ಇದ್ದು ಇಂದು 43,600 ರೂ. ಆಗಿದೆ.

ಎಂಟು ಗ್ರಾಂ ಚಿನ್ನದಲ್ಲಿ ಇಂದು 160 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 54,700 ಇದ್ದು ಇಂದು 54,500 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 200 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,47,000 ಇದ್ದು ಇಂದು 5,45,000 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 2,000 ರೂ. ಇಳಿಕೆಯಾಗಿದೆ.

Join Nadunudi News WhatsApp Group

The price of one gram of gold today is Rs 5,450
Image Credit: Businesstoday

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 5945 ರೂ. ಆಗಿದೆ. ನಿನ್ನೆಗಿಂತ ಇಂದು 22 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 47,736ಇದ್ದು, ಇಂದು 47560 ರೂ. ಆಗಿದೆ.

ಎಂಟು ಗ್ರಾಂ ಚಿನ್ನದಲ್ಲಿ ಇಂದು 176 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ59670 ಇದ್ದು, ಇಂದು 59450 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 220 ರೂ.ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,96,700 ಇದ್ದು, ಇಂದು 5,94,500 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 2,200 ರೂ. ಇಳಿಕೆಯಾಗಿದೆ.

Join Nadunudi News WhatsApp Group