Indian Gold: ಆಭರಣ ಖರೀದಿದಾರರಿಗೆ ಗುಡ್ ನ್ಯೂಸ್, ಇಂದು ಹತ್ತು ಗ್ರಾಂ ಚಿನ್ನದಲ್ಲಿ ಭರ್ಜರಿ 340 ರೂ. ಇಳಿಕೆ
ಚಿನ್ನದ ಬೆಲೆ ಇಳಿಕೆಯ ನಿರೀಕ್ಷೆ ಅಲ್ಲಿರುವವರಿಗೆ ಸಿಹಿ ಸುದ್ದಿ.
Today Gold Price Down: ಮಾರುಕಟ್ಟೆಯಲ್ಲಿ ಇತ್ತೀಚಿಗೆ ಚಿನ್ನದ ಮಾರಾಟ ಅಷ್ಟಾಗಿ ನಡೆಯುತ್ತಿಲ್ಲ ಎಂದರೆ ತಪ್ಪಗಲಾರದವು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮೇಲಿನ ಬೇಡಿಕೆ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯನ್ನು ಹೆಚ್ಚಿಸುತ್ತಿದೆ. ಇನ್ನು ಕಳೆದ ಮೂರು ದಿನಗಳಿಂದ ಏರಿಕೆ ಕಂಡ ಚಿನ್ನ ನಿನ್ನೆ ಸ್ಥಗಿತವಾಗಿತ್ತು. ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ದಾಖಲೆಯ ಇಳಿಕೆಯಾಗಿದೆ.
ಆಭರಣ ಖರೀದಿಗೆ ಇದೀಗ ಒಂದೊಳ್ಳೆ ಅವಕಾಶ ಲಭಿಸಿದೆ. ಇಲ್ಲಿಯವರೆಗೂ 10 ಗ್ರಾಂ ಚಿನ್ನದಲ್ಲಿ ಕೇವಲ 100 ರಿಂದ 150 ರೂ. ಇಳಿಕೆಯಾಗುತ್ತಿತ್ತು. ಆದರೆ ಇಂದು ಹತ್ತು ಗ್ರಾಂ ಚಿನ್ನದಲ್ಲಿ ಭರ್ಜರಿ 340 ರೂ. ಇಳಿಕೆಯಾಗಿದೆ. ಈ ಮೂಲಕ ಆಭರಣ ಖರೀದಿದಾರರಿಗೆ ಸಿಹಿ ಸುದ್ದಿ ನೀಡಿದೆ. ಇಂದು ಆಭರಣ ಖರೀದಿಸಿದರೆ ಆಭರಣ ಖರೀದಿದಾರರು ದೊಡ್ಡ ಪ್ರಮಾಣದಲ್ಲಿ ಲಾಭವನ್ನು ಪಡೆಯಬಹುದು.
ಇಂದಿನ 22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 34 ರೂ ಇಳಿಕೆಯಾಗಿ ಇಂದು 5,450 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,484 ರೂ. ಗೆ ಲಭ್ಯವಿತ್ತು. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 272 ರೂ ಇಳಿಕೆಯಾಗಿ 43,600 ರೂ. ತಲುಪಿದೆ.
ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 43,872 ರೂ. ಗೆ ಲಭ್ಯವಿತ್ತು. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 340 ರೂ ಇಳಿಕೆಯಾಗಿ 54,500 ರೂ. ತಲುಪಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 54,840 ರೂ. ಗೆ ಲಭ್ಯವಿತ್ತು. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 3,400 ರೂ ಇಳಿಕೆಯಾಗಿ 5,45,000 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,48,400 ರೂ. ಗೆ ಲಭ್ಯವಿತ್ತು.
ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 38 ರೂ ಇಳಿಕೆಯಾಗಿ 5,945 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,983 ರೂ. ಗೆ ಲಭ್ಯವಿತ್ತು. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 304 ರೂ ಇಳಿಕೆಯಾಗಿ 47,560 ರೂ. ತಲುಪಿದೆ.
ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 47,864 ರೂ. ಗೆ ಲಭ್ಯವಿತ್ತು. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 380 ರೂ ಇಳಿಕೆಯಾಗಿ 59,450 ರೂ. ತಲುಪಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 59,830 ರೂ. ಗೆ ಲಭ್ಯವಿತ್ತು. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 3,800 ರೂ ಇಳಿಕೆಯಾಗಿ 5,94,500 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,98,300 ರೂ. ಗೆ ಲಭ್ಯವಿತ್ತು.