Gold Karnataka: ಚಿನ್ನ ಖರೀದಿಸುವವರಿಗೆ ಸಿಹಿಸುದ್ದಿ, ಕೃಷ್ಣನ ಜನ್ಮದಿನದಂದೇ 150 ರೂ ಇಳಿಕೆಯಾದ ಚಿನ್ನದ ಬೆಲೆ.

ಕೃಷ್ಣ ಜನ್ಮಾಷ್ಟಮಿಯಂದು ಇಳಿಕೆಯಾದ ಚಿನ್ನದ ಬೆಲೆ.

Gold Price Down Today In Karnataka: ಪ್ರತಿ ದಿನ ಜನರು ಚಿನ್ನದ ಬೆಲೆಯ (Gold Price) ಇಳಿಕೆಯ ನಿರೀಕ್ಷೆಯಲ್ಲಿರುತ್ತಾರೆ. ಚಿನ್ನದ ಖರೀದಿ ಜನರಿಗೆ ಕಷ್ಟವಾಗುತ್ತಿದೆ. ಇನ್ನು ಇಂದು ನಾಡಿನಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿ (Krishna Janmashtami)  ಆಚರಿಸಲಾಗುತ್ತಿದೆ. ನಾಡಿನ ಜನರು ಕೃಷ್ಣಾ ಜನ್ಮಾಷ್ಠಮಿಯ ಸಂಭ್ರಮದಲ್ಲಿದ್ದಾರೆ. ಇಂದು ಕೃಷ್ಣಾ ಜನ್ಮಾಷ್ಠಮಿಯ ಶುಭ ದಿನಕ್ಕೆ ಜನರಿಗೆ ಸಿಹಿಸುದ್ದಿ ಲಭಿಸಿದೆ.

ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಕೃಷ್ಣಾ ಜನ್ಮಾಷ್ಠಮಿಯ ಶುಭ ದಿನದಂದು ಚಿನ್ನ ಖರೀದಿಗೆ ಉತ್ತಮ ಅವಕಾಶ ಲಭಿಸಿದೆ. ನೀವು ಇಂದಿನ ದರದಲ್ಲಿ ಚಿನ್ನ ಖರೀದಿಸಿದರೆ ಹೆಚ್ಚಿನ ಲಾಭವನ್ನು ಪಡೆಯಬಹುದು. ಏಕೆಂದರೆ ನಿನ್ನೆ ಕೂಡ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದು ಇಂದು ಮತ್ತೆ ಚಿನ್ನದ ದರ ಇಳಿಕೆಯಾಗಿದೆ.

gold p[rice down in september 6
Image Credit: Thehansindia
ಇಂದು 22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Price) 
ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ ಇಳಿಕೆಯಾಗಿ 5,515 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,515 ರೂ. ಗೆ ಲಭ್ಯವಿತ್ತು. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 120 ರೂ ಇಳಿಕೆಯಾಗಿ 44,000 ರೂ. ತಲುಪಿದೆ.

ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 44,120 ರೂ. ಗೆ ಲಭ್ಯವಿತ್ತು. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂ ಇಳಿಕೆಯಾಗಿ 55,000 ರೂ. ತಲುಪಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 55,150 ರೂ. ಗೆ ಲಭ್ಯವಿತ್ತು. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1500 ರೂ ಇಳಿಕೆಯಾಗಿ 5,51,500 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,50,000 ರೂ. ಗೆ ಲಭ್ಯವಿತ್ತು.

Gold Price Down Today
Image Credit: justdial

ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Price) 
ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 16 ರೂ ಇಳಿಕೆಯಾಗಿ 6,006 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 6,016 ರೂ. ಗೆ ಲಭ್ಯವಿತ್ತು. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 128 ರೂ ಇಳಿಕೆಯಾಗಿ 48,000 ರೂ. ತಲುಪಿದೆ.

Join Nadunudi News WhatsApp Group

ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 48,128 ರೂ. ಗೆ ಲಭ್ಯವಿತ್ತು. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ ಇಳಿಕೆಯಾಗಿ 60,000 ರೂ. ತಲುಪಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 60,160 ರೂ. ಗೆ ಲಭ್ಯವಿತ್ತು. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1,600 ರೂ ಇಳಿಕೆಯಾಗಿ 6,00,000 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 6,01,600 ರೂ. ಗೆ ಲಭ್ಯವಿತ್ತು.

Join Nadunudi News WhatsApp Group