Gold News: ಆಭರಣ ಪ್ರಿಯರಿಗೆ ಸಿಹಿಸುದ್ದಿ, ಒಂದೇ ದಿನದಲ್ಲಿ 100 ರೂ ಇಳಿಕೆಯಾದ ಚಿನ್ನದ ಬೆಲೆ.
ದೇಶದಲ್ಲಿ ಚಿನ್ನದ ಬೆಲೆ ಇಳಿಕೆ ಆಗಿದ್ದು ಇದು ಚಿನ್ನ ಖರೀದಿ ಮಾಡಲು ಉತ್ತಮ ಸಮಯ.
22 Carat Gold Price In Karnataka: ದಿನ ಬಳಕೆಯ ವಸ್ತುಗಳ ಬೆಲೆ ಹೆಚ್ಚುತ್ತಿರುವ ಜೊತೆಗೆ Gold Price ಕೂಡ ದಿನೇ ದಿನೇ ಏರಿಳಿತವನ್ನು ಕಾಣುತ್ತಿರುತ್ತದೆ. ಹೊಸ ವರ್ಷದ ಆರಂಭದಿಂದ ಚಿನ್ನದ ಬೆಲೆ ಹೆಚ್ಚಾಗಿ ಏರಿಕೆ ಕಾಣುತ್ತಿದೆ. ಚಿನ್ನ ಖರೀದಿಗೆ ಜನರು ಹೆಚ್ಚಾಗಿ ಬೆಲೆಯ ಇಳಿಕೆಯನ್ನು ನಿರೀಕ್ಷಿಸುತ್ತಾರೆ. ಜುಲೈ ಅಂತ್ಯದವರೆಗೂ ಚಿನ್ನ ಏರಿಕೆ ಕಂಡಿತ್ತು. ಆದರೆ ಆಗಸ್ಟ್ ನ ಮೊದಲ ಎರಡು ವಾರ ಚಿನ್ನದ ಬೆಲೆಯಲ್ಲಿ ಬಾರಿ ಇಳಿಕೆ ಕಂಡಿತ್ತು. ಸತತ ಎರಡು ವಾರಗಳು ಒಂದಿಷ್ಟು ಪ್ರಮಾಣದಲ್ಲಿ ಚಿನ್ನದ ಬೆಲೆ ಇಳಿಕೆಯಾಗುತ್ತು.
ಇನ್ನು August ನ ಮೂರನೇ ವಾರದಿಂದ ಚಿನ್ನದ ಬೆಲೆ ಗಣನೀಯ ಏರಿಕೆ ಕಂಡಿದೆ. ದಿನದಲ್ಲಿ ಕೆಲವೊಮ್ಮೆ 300 ರಿಂದ 600 ರೂ. ತನಕ ಚಿನ್ನ ಏರಿಕೆಯಾಗಿತ್ತು. ಇನ್ನು ಸೆಪ್ಟೆಂಬರ್ ನ ಮೊದಲ ನಾಲ್ಕು ದಿನ ಚಿನ್ನ ಭರ್ಜರಿ ಏರಿಕೆ ಕಂಡಿತ್ತು. ಆದರೆ ಕಳೆದ ಮೂರು ನಾಲ್ಕು ದಿನದಿಂದ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ನಿನ್ನೆ ಕೃಷ್ಣಾ ಜನ್ಮಾಷ್ಠಮಿಯ ಶುಭ ದಿನದಂದು ಕೂಡ ಚಿನ್ನದ ಬೆಲೆ ಇಳಿಕೆಯಾಗಿತ್ತು. ಇಂದು ಕೂಡ ಚಿನ್ನದ ಬೆಲೆಯಲ್ಲಿ 100 ರೂ. ಇಳಿಕೆಯಾಗಿದೆ.
ಇಂದು 22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ ಇಳಿಕೆಯಾಗಿ 5,490 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,500 ರೂ. ಗೆ ಲಭ್ಯವಿತ್ತು. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ ಇಳಿಕೆಯಾಗಿ 43,920 ರೂ. ತಲುಪಿದೆ.
ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 44,000 ರೂ. ಗೆ ಲಭ್ಯವಿತ್ತು. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ ಇಳಿಕೆಯಾಗಿ 54,900 ರೂ. ತಲುಪಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 55,000 ರೂ. ಗೆ ಲಭ್ಯವಿತ್ತು. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1000 ರೂ ಇಳಿಕೆಯಾಗಿ 5,49,000 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,51,500 ರೂ. ಗೆ ಲಭ್ಯವಿತ್ತು.
ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 11 ರೂ ಇಳಿಕೆಯಾಗಿ 5989 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 6,006 ರೂ. ಗೆ ಲಭ್ಯವಿತ್ತು. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 88 ರೂ ಇಳಿಕೆಯಾಗಿ 47912 ರೂ. ತಲುಪಿದೆ.
ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 48,000 ರೂ. ಗೆ ಲಭ್ಯವಿತ್ತು. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂ ಇಳಿಕೆಯಾಗಿ 59,890 ರೂ. ತಲುಪಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 60,000 ರೂ. ಗೆ ಲಭ್ಯವಿತ್ತು. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1,100 ರೂ ಇಳಿಕೆಯಾಗಿ 5,98,900 ರೂ. ತಲುಪಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 6,00,000 ರೂ. ಗೆ ಲಭ್ಯವಿತ್ತು. ಇಂದಿನ ಚಿನ್ನದ ಬೆಲೆಯ ಇಳಿಕೆಯು 6,000 ದಾಟಿದ ಚಿನ್ನದ ಬೆಲೆಯನ್ನು ಕಡಿಮೆ ಮಾಡಿದೆ.